ಗದಗ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ವಿಕಲಚೇತನರ ದಿನದ ಅಂಗವಾಗಿ ವಿಕಲಚೇತನ ಮಕ್ಕಳಿಗೆ ಕ್ರೀಟಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅಷ್ಟೇ ಖುಷಿಯಿಂದಲೇ ವಿಕಲಾಂಗ ಚೇತನ ಮಕ್ಕಳು ಸ್ಪರ್ಧೆಯಲ್ಲಿ ಭಾಗಿಯಾಗಲು ಉತ್ಸುಕತೆಯಿಂದ ಬಂದಿದ್ರು. ಆದರೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿಕಲಾಂಗ ಚೇತನ ಮಕ್ಕಳು ತಮ್ಮ …
-
-
ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದ ಶ್ರೀ ಗುರು ಗಡ್ಡಯಸ್ವಾಮಿ ಗದ್ದುಗೆಗೆ ಡಿಸಂಬರ್ 1 ರಂದು ರವಿವಾರ ಸಂಜೆ ಕಾರ್ತಿಕ ದೀಪೋತ್ಸವ ಜರಗುವುದು ಎಂದು ಮಾಜಿ ಶಾಸಕ ಜಿ. ಎಸ್. ಗಡ್ಡದೇವರಮಠ ಹೇಳಿದರು. ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಶ್ರೀ ಗಡ್ಡಯ್ಯಸ್ವಾಮಿ ಮಠದಲ್ಲಿ ನಡೆಯುವ …
-
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸೋಮವಾರ ‘ಒನ್ ನೇಷನ್ ಒನ್ ಸಬ್ಸ್ಕ್ರಿಪ್ಷನ್ ‘ (ಒಎನ್ಒಎಸ್) ಯೋಜನೆಗೆ ಅನುಮೋದನೆ ನೀಡಿದೆ. ಹೊಸ ಯೋಜನೆಯು ಭಾರತದಾದ್ಯಂತ ವಿದ್ಯಾರ್ಥಿಗಳು, ಬೋಧಕರು ಮತ್ತು ಸಂಶೋಧಕರಿಗೆ ಅನುಕೂಲವಾಗುವಂತೆ ಉತ್ತಮ ಗುಣಮಟ್ಟದ ಸಂಶೋಧನಾ ಲೇಖನಗಳು …
-
ಗದಗ: ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿಗೆ ಅಧಿಕಾರಿಗಳು ಫುಲ್ ಸ್ಟಾಪ್ ಇಟ್ಟಂತೆ ಕಾಣುತ್ತಿಲ್ಲ. ಇದರ ಪರಿಣಾಮ ಬೆಟಗೇರಿ ಟರ್ನಲ್ ಪೇಟೆ, ರಾಮದೇವರ ಗುಡಿ ಹತ್ತಿರ ಸ್ಥಳೀಯ ನಿವಾಸಿ ಪ್ರಕಾಶ ಎಸ್.ಗಂಜಿ ಇವರ ಮೇಲೆ ಬೀದಿ ಗೂಳಿ ದಾಳಿ ಮಾಡಿರುವ ಘಟನೆ …
-
ಗದಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕು ಹುಣಶೀಕಟ್ಟಿ ಗ್ರಾಮದ ಬಳಿ ನಡೆದಿದೆ. ಮೃತನನ್ನು ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಸುರೇಶ್ ಗಾಣಿಗೇರ (45) ಎಂದು ಗುರುತಿಸಲಾಗಿದೆ. ಅಪಘಾತವಾದ …
-
ನವದೆಹಲಿ: ಪ್ಯಾನ್ 2.0 ಯೋಜನೆಯಲ್ಲಿ ಕ್ಯೂಆರ್ ಕೋಡ್ ಹೊಂದಿರುವ ಹೊಸ ಪ್ಯಾನ್ ಕಾರ್ಡ್ ತೆರಿಗೆದಾರರಿಗೆ ಉಚಿತವಾಗಿ ನೀಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಪ್ಯಾನ್ 2.0 ಪ್ರಾಜೆಕ್ಟ್ ಅಸ್ತಿತ್ವದಲ್ಲಿರುವ PAN/TAN 1.0 ಫ್ರೇಮ್ವರ್ಕ್ನ ಅಪ್ಗ್ರೇಡ್ …
-
ನವದೆಹಲಿ: ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮತದಾನವನ್ನು ಮರು ಪರಿಚಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ, ಚುನಾವಣಾ ಫಲಿತಾಂಶಗಳು ದೂರುದಾರರಿಗೆ ಪ್ರತಿಕೂಲವಾದಾಗ ಮಾತ್ರ ಇವಿಎಂ ತಿರುಚುವಿಕೆಯ ಆರೋಪಗಳು ಉದ್ಭವಿಸುತ್ತವೆ ಎಂದು ಹೇಳಿದೆ. ಕೆ.ಎ.ಪಾಲ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ …
-
ಗದಗ:ಸಂವಿಧಾನ ಭಾರತೀಯರ ಹೃದಯವಿದ್ದಂತೆ.ಪ್ರತಿಯೊಬ್ಬರು ಸಂವಿಧಾನದಲ್ಲಿನ ಕಲಂಗಳನ್ನು, ಪರಿಶ್ಚೇದನಗಳನ್ನು ಅರಿತು ನಡೆದುಕೊಳ್ಳಬೇಕು ಅಂದಾಗ ನಾವು ಸಂವಿಧಾನವನ್ನು ಗೌರವಿಸಿದಂತೆ ಎಂದು ಸಂಸ್ಥೆಯ ಚೇರಮನ್ನರಾದ ಪ್ರೊ. ರಾಜೇಶ ಕುಲಕರ್ಣಿ ಅಭಿಪ್ರಾಯ ಪಟ್ಟರು. ನಗರದ ಸ್ಥಳೀಯ ಸ್ಟುಡೆಂಟ್ಸ್ ಎಜುಕೇಶನ್ ಸೊಸೈಟಿಯ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ …
-
ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಮಹಾರಾಷ್ಟ್ರ ರಾಜ್ಯದಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಿದೆ. ಚುನಾವಣೆಯಲ್ಲಿ ಬಿಜೆಪಿ 132 ಸೀಟುಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಬಿಜೆಪಿ ‘ಮಹಾಯತಿ’ …
-
ಗದಗ:ನಗರದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯವು ಇದೇ ನವೆಂಬರ್ ೨೦ ವಾಣಿಜ್ಯೋತ್ಸವ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ವೇಳೆ, ನಗರದ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಈ ಮಹೋತ್ಸವದಲ್ಲಿ …