ಗದಗ:ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಇರುವ ಸೃಜನಾತ್ಮಕತೆಯನ್ನು ಹೊರಸೂಸುವಲ್ಲಿ ಪ್ರಮುಖ ಪಾತ್ರವಹಿಸಿ ಶೈಕ್ಷಣಿಕ ಅಭಿವೃದ್ಧಿಯ ಜೊತೆಜೊತೆಗೆ ಸಾಹಿತ್ಯ, ಸಂಗೀತ, ಲಲಿತಕಲೆ ಹಾಗೂ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿ ಅವರಲ್ಲಿರುವ ಸುಪ್ರ ಪ್ರತಿಭೆಯನ್ನು ಗುರುತಿಸುವ ಹಿನ್ನೆಲೆಯಲ್ಲಿ ಸ್ಟೂಡೆಂಟ್ಸ್ ಎಜುಕೇಶನ್ ಸಂಸ್ಥೆಯ ಸನ್ಮಾರ್ಗ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ …
-
-
ಸುತ್ತಾ-ಮುತ್ತಾ
ಒಳ ಪಂಗಡಗಳಲ್ಲಿ ನೀವು ಯಾರೇ ಆಗಿರಿ, ನೀವು ಯಾರು? ಎಂದು ಕೇಳಿದರೆ ಮೊದಲು ನಾವು ವೀರಶೈವರು ಎಂದು ಹೇಳಿ -ಮಲ್ಲಿಕಾರ್ಜುನ ಶ್ರೀ
by CityXPressby CityXPressಗದಗ:ಸಮಾಜದಲ್ಲಿನ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದೇ ವೀರಶೈವ ಧರ್ಮದ ಮೂಲ ಗುರಿಯಾಗಿದೆ. ಅದಕ್ಕೆಂದೆ ಶ್ರೀ ಹಾನಗಲ್ಲ ಗುರು ಕುಮಾರೇಶ್ವರರು ನಮ್ಮ ಧರ್ಮವನ್ನು ಒಂದುಗೂಡಿಸಿ ಇದನ್ನು ವೀರಶೈವ ಲಿಂಗಾಯತ ಧರ್ಮ ಎಂದು ಕರೆದರು. ಆದರೆ ಈಗೀಗ ನಮ್ಮ ಸಮಾಜ ಒಳಪಂಡಗಳ ಸುಳಿಗೆ ಸಿಕ್ಕು ನಲುಗುತ್ತಿದೆ …
-
ರಾಜ್ಯ
ಕಪ್ಪತ್ತಗುಡ್ಡದ ಮೇಲೆ ಸರ್ಕಾರದ ತೂಗುಕತ್ತಿ ನೇತಾಡುತ್ತಿದೆ: ನಂದಿವೇರಿ ಶಿವಕುಮಾರ ಶ್ರೀ!
by CityXPressby CityXPressಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡುವ ವಿರುದ್ದ ಗದಗ ಜಿಲ್ಲೆಯ ಡೋಣಿ ಸಮೀಪ ಕಪ್ಪತಗುಡ್ಡದ ಮಡಿಲಲ್ಲಿರುವ ಶ್ರೀ ನಂದಿವೇರಿ ಸಂಸ್ಥಾನ ಮಠದ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸನ್ನಿಧಿಯಲ್ಲಿ ಹಾಗೂ ಪರಿಸರಾಸಕ್ತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬೆಳಗಾವಿ ವಿಭಾಗದ ಆಯುಕ್ತರ ಮೂಲಕ ಮುಖ್ಯ …
-
ರಾಜ್ಯ
ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಪ್ರೀಂ ಕೋರ್ಟ್ ಪಕ್ಷಪಾತ:ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ!
by CityXPressby CityXPressಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ಆರೋಪಿಸಿ, ಮುಖ್ಯ ನ್ಯಾಯಮೂರ್ತಿಗಳಿಗೆ ಬೆಂಗಳೂರಿನ ವಕೀಲ ಸಚಿನ್ ದೇಶಪಾಂಡೆ ಅವರು ಪತ್ರ ಬರೆದಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 2017 ರಿಂದ ಬಾಕಿ ಉಳಿದಿರುವ …
-
ಸಿದ್ದರಾಮಯ್ಯ ಸಂಪುಟದ ಮತ್ತೊಬ್ಬ ಸಚಿವನ ರಾಜೀನಾಮೆ ಸದ್ದು ರಾಜ್ಯ ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಈ ಹಿಂದೆ ವಾಲ್ಮೀಕಿ ನಿಗಮದ ಹಗರಣದ ಆರೋಪದಲ್ಲಿ ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ನೀಡಿದ್ದರು. ಇದೀಗ ಮತ್ತೊಬ್ಬ ಸಚಿವನ ರಾಜೀನಾಮೆ ಪಡೆಯುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. …
-
ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನವೇ ಸಿಎಂ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿರೋ ಅವರು, ಮುಡಾ ಹಗರಣದಲ್ಲಿ ಭ್ರಷ್ಟಾಚಾರ ನಡೆಸಿ ಒಂದನೇ ಆರೋಪಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ …
-
ಸುತ್ತಾ-ಮುತ್ತಾ
ಪ್ರತಿಭಾ ಪುರಸ್ಕಾರಕ್ಕೆ ಜನಪದ ಕಲಾವಿದ ಗವಿಶಿದ್ಧಯ್ಯ ಹಳ್ಳಿಕೇರಿಮಠ ಆಯ್ಕೆ
by CityXPressby CityXPressಗದಗ: ಜನಪದ ಕೂಗು ಕಾರ್ಯಕ್ರಮದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರ ಜನಪದ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಶ್ರೀ ಆದಿ ಮಲ್ಲಮ್ಮ …
-
ನರಗುಂದ: ತಾಲೂಕಿನಲ್ಲಿನ ಬೆಣ್ಣೆಹಳ್ಳ, ಮಲಪ್ರಭಾ ಕೊಳಚೆ ಕಾಲುವೆಗಳಿಗೆ ಎರಡು ದಶಕದ ಹಿಂದೆ ನಿರ್ಮಿಸಲಾದ 10 ಜಾಕವೆಲ್ ಗಳು ಇದ್ದೂ ಇಲ್ಲದಂತಾಗಿ ಕೇವಲ ಖಾಲಿ ಕಟ್ಟಡಗಳಾಗಿವೆ. ಎಂದೋ ಒಮ್ಮೆ ನೀರನ್ನು ಮೇಲೆತ್ತಿ ಜಮೀನಿಗೆ ಹರಿಸಿದ್ದನ್ನು ಬಿಟ್ಟರೆ ಏತ ನೀರಾವರಿ ಯೋಜನೆಗಳು ನಿಷ್ಪ್ರಯೋಜಕವಾಗಿವೆ. ರೈತರಿಗೆ …
-
ವಿದೇಶ
ಉಕ್ರೇನ್ ಮೇಲ ಮೊದಲ ಬಾರಿಗೆ ಅಣ್ವಸ್ತ್ರ ಸಿಡಿತಲೆ ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆ !
by CityXPressby CityXPressರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ತಮ್ಮ ದೇಶದ ಪರಮಾಣು ನೀತಿಯನ್ನು ಬದಲಾಯಿಸಿದ ಕೆಲವು ದಿನಗಳ ನಂತರ, ಉಕ್ರೇನ್ ದೇಶದ ಮಧ್ಯ-ಪೂರ್ವದಲ್ಲಿರುವ ನಗರವಾದ ಡ್ನಿಪ್ರೋವನ್ನು ಗುರಿಯಾಗಿಸಿಕೊಂಡು ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿ (ಐಸಿಬಿಎಂ) ಅನ್ನು ಉಡಾಯಿಸುವ ಮೂಲಕ ಮಾಸ್ಕೋ ತನ್ನ ಮಿಲಿಟರಿ ಆಕ್ರಮಣವನ್ನು ಹೆಚ್ಚಿಸಿದೆ …
-
ವಿದೇಶ
ನೆತನ್ಯಾಹು, ಶೌರ್ಯ್ ವಿರುದ್ಧ ಐಸಿಸಿ ಬಂಧನ ವಾರಂಟ್ ; ತಿರಸ್ಕರಿಸಿದ ಇಸ್ರೇಲ್ ಪ್ರಧಾನಿ !
by CityXPressby CityXPressಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಶೌರ್ಯ್ ಮತ್ತು ಹಮಾಸ್ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ದೀಫ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಗುರುವಾರ ಬಂಧನ ವಾರಂಟ್ ಹೊರಡಿಸಿದೆ. ಪ್ರಾಸಿಕ್ಯೂಷನ್ ಹೊರಡಿಸಿರುವ ಬಂಧನ ವಾರೆಂಟ್ ನಲ್ಲಿ ಬೆಂಜಮಿನ್ ನೆತನ್ಯಾಹು …