ಸದ್ಯ ಕರ್ನಾಟಕದಲ್ಲಿನ ಪಂಚ ಗ್ಯಾರಂಟಿಗಳು ಕರ್ನಾಟಕವಷ್ಟೇ ಅಲ್ಲದೇ, ಅನ್ಯ ರಾಜ್ಯದ ಆಡಳಿತ,ವಿರೋಧ ಹಾಗೂ ಇತರೆ ಪಕ್ಷಗಳ ನಿದ್ದೆಗೆಡಿಸಿವೆ. ಮೊದಲೆಲ್ಲ ವಿರೋಧಿಸುತ್ತಾ ಬಂದಿದ್ದ, ಬಿಜೆಪಿ ಇದೀಗ ತಾನೂ ಸಹ ಗ್ಯಾರಂಟಿಗಳ ಬೆನ್ನು ಬಿದ್ದಿದೆ. ಇದರ ಬೆನ್ನಲ್ಲೆ, ಪಂಚ ಗ್ಯಾರಂಟಿಗಳ ಕುರಿತು ಸುಳ್ಳು ಜಾಹೀರಾತು …
-
-
ಗದಗ: ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ರೋಣ ಇವರ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯ ಕಟ್ಟಡದ ಶಂಕುಸ್ಥಾಪನಾ ಸಮಾರಂಭ ನೆರವೇರಿತು. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ …
-
ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕ ಘಟಕ ವತಿಯಿಂದ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಸಂಸದ ಬಸವರಾಜ …
-
ಪೋರ್ಟ್ ಬ್ಲೇರ್: ಮಲೇಷ್ಯಾದ ಕೌಲಾಲಂಪುರದಿಂದ ಹೊರಟ ಏರ್ ಏಷ್ಯಾದ ಮೊದಲ ಅಂತರರಾಷ್ಟ್ರೀಯ ವಿಮಾನ ಎಕೆ -55 ಶನಿವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಶ್ರೀ ವಿಜಯ ಪುರಂ (ಪೋರ್ಟ್ ಬ್ಲೇರ್) ನ ವೀರ್ ಸಾವರ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ …
-
ವಿಶಾಖಪಟ್ಟಣಂ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 29 ರಂದು ವಿಶಾಖಪಟ್ಟಣಂಗೆ ಭೇಟಿ ನೀಡಲಿದ್ದು, ಅನಕಪಲ್ಲಿ ಜಿಲ್ಲೆಯ ಪುಡಿಮಡಕದಲ್ಲಿ ಭಾರತದ ಅತಿದೊಡ್ಡ NTPC ಗ್ರೀನ್ ಎನರ್ಜಿ ಲಿಮಿಟೆಡ್ ನ (NGEL) ಗ್ರೀನ್ ಹೈಡ್ರೋಜನ್ ಹಬ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ವಿಷಯವನ್ನು …
-
ಹದಗೆಡುತ್ತಿರುವ ವಾಯುಮಾಲಿನ್ಯವನ್ನು ನಿಭಾಯಿಸುವ ಪ್ರಯತ್ನದಲ್ಲಿ, ವಾಯು ಗುಣಮಟ್ಟ ನಿರ್ವಹಣಾ ಆಯೋಗ (CAQM) ದೆಹಲಿಯಲ್ಲಿ ಗ್ರೇಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ನ ಮೂರನೇ ಹಂತವನ್ನು ಜಾರಿಗೆ ತಂದಿದೆ. ಇದಕ್ಕೆ ಅನುಗುಣವಾಗಿ ಶುಕ್ರವಾರದಿಂದ ದೆಹಲಿ ಸಾರಿಗೆ ಇಲಾಖೆ ಮಾಲಿನ್ಯ ನಿಯಮಗಳನ್ನು ಉಲ್ಲಂಘಿಸುವ ವಾಹನಗಳಿಗೆ …
-
ಲಕ್ನೋ: ಶುಕ್ರವಾರ ಸಂಜೆ ಝಾನ್ಸಿಯ ಮಹಾರಾಣಿ ಲಕ್ಷ್ಮಿಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್ಐಸಿಯು) ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯ ಮುಂದುವರೆದಿದ್ದು, ಸಾವುನೋವುಗಳು ಹೆಚ್ಚಾಗಬಹುದು ಎಂದು ಅಧಿಕಾರಿಯೊಬ್ಬರು …
-
ದೆಹಲಿ: ಇಂದು ಮಧ್ಯಾಹ್ನ ಜಾರ್ಖಂಡ್ನ ದಿಯೋಘರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಯಣಿಸುತ್ತಿದ್ದ ವಿಮಾನದಲ್ಲಿ ಟೆಕ್ ಆಫ್ ಆಗಬೇಕಿದ್ದ ಸಮಯದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಎರಡು ಗಂಟೆಗಳ ಬಳಿಕ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಮರಳಿದ್ದಾರೆ ಎಂದು ವರದಿಯಾಗಿದೆ. ವಿಮಾನದಲ್ಲಿ ಪ್ರಧಾನಿ ಮೋದಿ …
-
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಶುಕ್ರವಾರ ಚುಣಾವಣಾ ಪ್ರಚಾರಕ್ಕೆಂದು ತೆರಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ಮತ್ತು ಬ್ಯಾಗ್ಗಳನ್ನು ಚುನಾವಣಾಧಿಕಾರಿಗಳು ಪರಿಶೀಲಿಸಿದ್ದಾರೆ. ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿರೋಧ ಪಕ್ಷದ ಸದಸ್ಯರ ಹೆಲಿಕಾಪ್ಟರ್ಗಳನ್ನು ಮಾತ್ರ ಕೂಲಂಕುಶವಾಗಿ ಪರಿಶೀಲಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. …
-
ಗದಗ:- ಆಸ್ತಿ ವಿವಾದ ಹಿನ್ನೆಲೆ, ಮಹಿಳೆ ತಲೆಗೆ ಸಲಾಖೆಯಿಂದ ಹೊಡೆದು ಭೀಕರ ಕೊಲೆ ಮಾಡಿರುವ ಘಟನೆ ಗದಗ ತಾಲೂಕಿನ ಕಣವಿ ಗ್ರಾಮದಲ್ಲಿ ಜರುಗಿದೆ. 48 ವರ್ಷದ ಜೈಬುನ್ನಿಸಾ ಕಿಲ್ಲೆದಾರ ಕೊಲೆಯಾದ ಮಹಿಳೆಯಾಗಿದ್ದು, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. …