ಗದಗ: ಮನೆಯಲ್ಲಿಯೇ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಗದಗ ತಾಲೂಕಿನ ಕುರ್ತಕೋಟಿ ಗ್ರಾಮದ ಜಂಪಣ್ಣ ಪೂಜಾರ ಬಂಧಿತ ವ್ಯಕ್ತಿಯಾಗಿದ್ದು, ದಾಳಿ ವೇಳೆ 15000 ರೂ ಮೌಲ್ಯದ 600 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ತಾನು ವಾಸವಿದ್ದ …
-
-
ಬೆಂಗಳೂರು: ಕೋವಿಡ್ ಅಕ್ರಮ ಆರೋಪ ಪ್ರಕರಣದ ತನಿಖೆಗಾಗಿ ಎಸ್ಐಟಿ ರಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ತೀರ್ಮಾನಿಸಿದೆ. ಇನ್ನೂ 2-3 ದಿನಗಳಲ್ಲಿ ಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್ಐಟಿ ರಚನೆ ಆಗಲಿದ್ದು, ಬಳಿಕ ಬಿಎಸ್ವೈ ವಿರುದ್ಧ ಎಫ್ಐಆರ್ ದಾಖಲಾಗಲಿದೆ ಎಂದು …
-
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಲಂಚ ಸ್ವೀಕರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮದ್ಯ ಮಾರಾಟಗಾರರು ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್ಗಳನ್ನು ಬಂದ್ ಮಾಡಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂ.ಗಳ ಲಂಚ …
-
ಗದಗ: ಟಿಕೇಟ್ ಕೊಡಲು ಬಸ್ ನಿಲ್ಲಿಸಿದ್ದಕ್ಕೆ ಕಂಡಕ್ಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಶಿವಾಜಿ ತಾಂಡಾದಲ್ಲಿ ನಡೆದಿದೆ. ಕೆಲ ಪ್ರಯಾಣಿಕರು ಕಂಡಕ್ಟರ್ ಕೃಷ್ಣಾ ನಾಯಕನನ್ನು ಎಳೆದೊಯ್ದು ಕಲ್ಲಿನಿಂದ ತಲೆ ಮತ್ತು ಕತ್ತಿನ ಭಾಗಕ್ಕೆ ಹೊಡೆದು …
-
ಬೈಕ್ ಸ್ಕಿಡ್ ಆದ ಪರಿಣಾಮ ಸಂಗೀತ ಶಿಕ್ಷಕನ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಬಳಿ ನಡೆದಿದೆ.ದರ್ಶನ್ ಶಹಾ ಸಾವನಪ್ಪಿರುವಂತಹ ಶಿಕ್ಷಕ ಎಂದು ತಿಳಿದುಬಂದಿದೆ. ಇವರು ಚಿಕ್ಕೋಡಿ ಚಿಕ್ಕೋಡಿ ಪಟ್ಟಣದ ಕೆಎಲ್ಇ ಸಂಸ್ಥೆಯ ಸಿಬಿಎಸ್ಸಿ ಶಾಲೆಯಲ್ಲಿ ಸಂಗೀತ ಶಿಕ್ಷಕರಾಗಿ …
-
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಮನ್ವೆಲ್ತ್ ಆಫ್ ಡೊಮಿನಿಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಡೊಮಿನಿಕಾ ಅವಾರ್ಡ್ ಆಫ್ ಹಾನರ್ ನೀಡಿ ಗೌರವಿಸಲಾಗುವುದು ಎಂದು ಪ್ರಕಟಿಸಿದೆ. “ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಗೆ ನೀಡಿದ ಕೊಡುಗೆಗಳು ಮತ್ತು ಭಾರತ ಮತ್ತು ಡೊಮಿನಿಕಾ …
-
ದೆಹಲಿ: ಇಂಟರ್ಸಿಟಿ ಸಂಪರ್ಕಗಳನ್ನು ಸುಧಾರಿಸುವ ಮತ್ತು ರಾಜ್ಯಾದ್ಯಂತ ಪರಿಸರ ಸ್ನೇಹಿ ಪ್ರಯಾಣವನ್ನು ಉತ್ತೇಜಿಸುವ ಪ್ರಯತ್ನದಲ್ಲಿ, ಕೇಂದ್ರ ರೈಲ್ವೆ ಇಲಾಖೆ ನಮೋ ಭಾರತ್ ಎಂಬ ಹೆಸರಿನ ಹತ್ತು ಹೊಸ ವಂದೇ ಭಾರತ್ ರೈಲುಗಳನ್ನು ಪರಿಚಯಿಸಲು ಸಜ್ಜಾಗುತ್ತಿದೆ. ಐಷಾರಾಮಿ ಮತ್ತು ದಕ್ಷತೆಗೆ ಹೆಸರುವಾಸಿಯಾದ ಈ …
-
ಬೆಂಗಳೂರು : ಚಂಡಮಾರುತದ ಪರಿಣಾಮದಿಂದಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ ಉತ್ತರ ಒಳನಾಡಿನ ಧಾರವಾಡ, …
-
ಧಾರವಾಡ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಗಲಭೆ ಪ್ರಕರಣ ಸಂಬಂಧ ಶಿಕ್ಷೆಗೆ ಗುರಿಯಾಗಿದ್ದ 99 ಮಂದಿಗೆ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ಜಾಮೀನು ಮಂಜೂರು ಮಾಡಿದೆ. ಜತೆಗೆ ಕೊಪ್ಪಳ ಜಿಲ್ಲಾ ಪ್ರಧಾನ …
-
ಬೆಂಗಳೂರು: ಕಳೆದ ಮೂರು ತಿಂಗಳುಗಳಿಂದ ಸಂಬಳವನ್ನೇ ನೀಡದ ಹಿನ್ನೆಲೆಯಲ್ಲಿ 108 ಅಂಬುಲೆನ್ಸ್ ನೌಕರರು ಇದೀಗ ಆಕ್ರೋಶಗೊಂಡಿದ್ದಾರೆ. ಈ ಶನಿವಾರದೊಳಗೆ ಸಂಬಳ ನೀಡದೇ ಹೋದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕಾರಣದಿಂದಾಗಿ ಬರುವ ದಿನಗಳಲ್ಲಿ 108 ಆಂಬುಲೆನ್ಸ್ ಸೇವೆ ಬಂದ್ ಆಗುವ …