ಮುಂಡರಗಿ, ಜು. 31: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕದಾಂಪುರ ಗ್ರಾಮದಲ್ಲಿ ವಿಷಯುಕ್ತ ಆಹಾರ ಸೇವಿಸಿರುವ ಶಂಕೆಯಿಂದ 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ದುರ್ಘಟನೆಯಿಂದ ಕುರಿಗಾಹಿಗಳಲ್ಲಿ ಆತಂಕ ಮನೆ ಮಾಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. …
Tag: