ಗದಗ, ಜು. 5: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ಉತ್ತಮ ಮಳೆ-ಬೆಳೆಗಾಗಿ ಗದಗ ತಾಲೂಕಿನ ಅಂತೂರು-ಬೆಂತೂರು ಮಠದಲ್ಲಿ ರಾಚೋಟೇಶ್ವರ ಶಿವಾಚಾರ್ಯರು ಕೈಗೊಂಡಿದ್ದ 33 ದಿನಗಳ ಕಠಿಣ ಶಿವಯೋಗ ಸಮಾಧಿ ಭಾನುವಾರ ಯಶಸ್ವಿಯಾಗಿ ಪೂರ್ಣಗೊಂಡಿತು. ಸುಮಾರು 775 ಗಂಟೆಗಳ ಕಾಲ ನಿರಂತರ ತಪಸ್ಸು …
ರಾಜ್ಯ