ಗದಗ, ಜು. 5: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಆರೋಪ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಅವರು ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ …
ರಾಜ್ಯ