ಗದಗ: ಜಿಲ್ಲೆಯಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಗದಗ ಜಿಲ್ಲೆಗೆ ಆಗಮಿಸಿ ವಿವಿಧ ಪ್ರದೇಶಗಳಲ್ಲಿ ಬರ ಹಾಗೂ ಬೆಳೆ ಹಾನಿ ವೀಕ್ಷಣೆ ನಡೆಸಿದರು. ಮುಂಡರಗಿ ತಾಲೂಕಿನ ಕದಾಂಪೂರ ಗ್ರಾಮದ ಸಮೀಪ ರೈತರ ಜಮೀನುಗಳಿಗೆ ಭೇಟಿ …
BELAGAVI
-
ರಾಜ್ಯ
-
ರಾಜ್ಯ
ಸೆ.1ರಂದು ಗದಗ ಜಿಲ್ಲೆಗೆ ಸಿಎಂ ಡಿ.ಕೆ. ಶಿವಕುಮಾರ ಭೇಟಿ..:ಬರ ಪರಿಸ್ಥಿತಿ ಅವಲೋಕನ; ಲಕ್ಷ್ಮೇಶ್ವರಕ್ಕೂ ಭೇಟಿ..
by CityXPressby CityXPressಗದಗ, ಆ.29: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸೆಪ್ಟೆಂಬರ್ 1ರಂದು ಗದಗ ಜಿಲ್ಲೆಗೆ ಭೇಟಿ ನೀಡಲಿದ್ದು, ಜಿಲ್ಲೆಯ ಬರ ಪರಿಸ್ಥಿತಿ, ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾಡಳಿತದೊಂದಿಗೆ ಮಹತ್ವದ ಅವಲೋಕನ ಸಭೆ ನಡೆಸಲಿದ್ದಾರೆ. ವರದಿ: …
-
ರಾಜ್ಯ
ಕೆಲಸದಾಕೆಯನ್ನು ನಂಬಿ ಮನೆಯ ಬೀಗದ ಕೀಲಿ ಕೊಟ್ಟಿದ್ದೇ ತಪ್ಪಾಯಿತಾ? ಮಾಲೀಕನ ಮನೆಯನ್ನೇ ದೋಚಿದ ಮನೆಗೆಲಸದಾಕೆ..!ಮಾಲೀಕರ ಜೊತೆಗೇ ಠಾಣೆಗೆ ಬಂದು ದೂರು ನೀಡಿದ ‘ಮಳ್ಳಿ’..! 21 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಮುಂಡರಗಿ ಪೊಲೀಸರು..!
by CityXPressby CityXPressಗದಗ/ಮುಂಡರಗಿ: 12 ವರ್ಷಗಳ ಕಾಲ ಮನೆ ಕೆಲಸ ಮಾಡಿಕೊಂಡಿದ್ದಾಕೆಯನ್ನು ನಂಬಿ ಮನೆಯ ಬೀಗದ ಕೀಲಿ ನೀಡಿದ್ದೇ ಮನೆಯ ಮಾಲೀಕರಿಗೆ ಮುಳುವಾಯಿತಾ? ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಕಳ್ಳತನಕ್ಕೆ ಸಂಚು ರೂಪಿಸಿದ್ದಾಳೆ ಎನ್ನಲಾದ ಮನೆಗೆಲಸದಾಕೆ, ಕಳ್ಳತನದ ಬಳಿಕವೂ ಯಾರಿಗೂ ಅನುಮಾನ ಬಾರದಂತೆ ಮನೆಯವರ …
-
ರಾಜ್ಯ
ಗದಗ ಪೊಲೀಸರ ಭರ್ಜರಿ ಕಾರ್ಯಾಚರಣೆ – 14 ಕಳ್ಳತನ ಪ್ರಕರಣ ಭೇದನೆ, 11 ಅಂತರಾಜ್ಯ ಖದೀಮರು ಬಂಧನ..
by CityXPressby CityXPressಗದಗ:ಜಿಲ್ಲೆಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ತೆರೆ ಎಳೆದಿರುವ ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 14 ಕಳ್ಳತನ ಪ್ರಕರಣಗಳನ್ನು ಭೇದಿಸಿ 11 ಅಂತರಾಜ್ಯ ಖದೀಮರನ್ನು ಬಂಧಿಸಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರೋಹನ್ ಜಗದೀಶ್ ಮಾಹಿತಿ …
-
ರಾಜ್ಯ
ಸಿಇಟಿ–ನೀಟ್ ತರಬೇತಿಗೆ ಸನ್ಮಾರ್ಗ ಕಾಲೇಜು–ಆರಾಧನಾ ಫೌಂಡೇಶನ್ ಒಡಂಬಡಿಕೆ:ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಮಹಿಳಾ ಶಕ್ತಿ ಮುನ್ನಡೆ..
by CityXPressby CityXPressಗದಗ: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ಸಮರ್ಥವಾಗಿ ರೂಪಿಸಲು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯತ್ನಗಳು ನಡೆಯುತ್ತಿವೆ. ಅದರ ಭಾಗವಾಗಿ ಸ್ಟುಡೆಂಟ್ಸ್ ಏಜ್ಯುಕೇಶನ್ ಸೊಸೈಟಿಯ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯವು ‘ಆರಾಧನಾ ವುಮೆನ್ಸ್ ಫೌಂಡೇಶನ್’ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಮುಂದಾಗಿದ್ದು, ಸಿಇಟಿ, …
-
ರಾಜ್ಯ
ಬಿಪಿನ್–ವಿನಯ ಚಿಕ್ಕಟ್ಟಿ ಹಾಗೂ ಬಿ.ಜಿ. ಹುಬ್ಬಳ್ಳಿ ಪಿಯು ಕಾಲೇಜುಗಳಲ್ಲಿ ಪ್ರವೇಶ ಪ್ರಾರಂಭ: NEET–JEE ತರಬೇತಿಯೊಂದಿಗೆ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ..
by CityXPressby CityXPressಗದಗ, ಏ.18:ಗದಗ ನಗರದ ಪ್ರಮುಖ ವಿದ್ಯಾಸಂಸ್ಥೆಗಳಾದ ಬಿಪಿನ್ ಚಿಕ್ಕಟ್ಟಿ ಪಿಯು ಸೈನ್ಸ್ ಕಾಲೇಜು, ವಿನಯ ಚಿಕ್ಕಟ್ಟಿ ಪಿಯು ಸೈನ್ಸ್ ಮತ್ತು ಕಾಮರ್ಸ್ ಕಾಲೇಜು ಹಾಗೂ ಬಿ.ಜಿ. ಹುಬ್ಬಳ್ಳಿ ಪಿಯು ಸೈನ್ಸ್ ಮತ್ತು ಕಾಮರ್ಸ್ ಕಾಲೇಜುಗಳಲ್ಲಿ 2026-27ನೇ ಸಾಲಿನ ಪಿಯುಸಿ ಪ್ರವೇಶ ಪ್ರಕ್ರಿಯೆ …
-
ಗದಗ, ಏ.18:ಲೋಕಸಭೆಯ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಿದ್ದ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆ ಮತ ವಿಭಜನೆಯಲ್ಲಿ 278-211 ಅಂತರದಲ್ಲಿ ಸೋಲು ಕಂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮುಖಂಡ ವಸಂತ ಪಡಗದ ವಿರೋಧ ಪಕ್ಷಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು …
-
ರಾಜ್ಯ
ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ..!
by CityXPressby CityXPressಬೆಂಗಳೂರು: ಧಾರವಾಡ ಜಿಲ್ಲೆಯ ಬಿಜೆಪಿ ಯುವ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟವಾಗಿದ್ದು, ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 16 ಆರೋಪಿಗಳಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ತೀರ್ಪು ರಾಜ್ಯ ರಾಜಕೀಯ …
-
ಸುತ್ತಾ-ಮುತ್ತಾ
ಗದಗನಲ್ಲಿ ಶೃಂಗೇರಿ ಶಾರದಾ ಪೀಠದಿಂದ “ಸಂಸ್ಕಾರ ಸುಧಾ” ಉಚಿತ ಬೇಸಿಗೆ ಶಿಬಿರ: ಏಪ್ರಿಲ್ 20ರಿಂದ ಮೇ 3ರವರೆಗೆ ಆಯೋಜನೆ..
by CityXPressby CityXPressಸುದ್ದಿ:ಗದಗ, ಏಪ್ರಿಲ್ 17: ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ, ಶೃಂಗೇರಿ ಹಾಗೂ ಬಾಲಭಾರತೀ ಶೃಂಗೇರಿ ವತಿಯಿಂದ “ಸಂಸ್ಕಾರ ಸುಧಾ” ಎಂಬ 14 ದಿನಗಳ ಉಚಿತ ಬೇಸಿಗೆ ಶಿಬಿರವನ್ನು ನಗರದಲ್ಲಿ ಆಯೋಜಿಸಲಾಗಿದೆ. ಈ ಶಿಬಿರವು ಏಪ್ರಿಲ್ …
-
ರಾಜ್ಯ
ವಚನಾನಂದ ಶ್ರೀ ವಿರುದ್ಧ ಮಕ್ಕಳ ದೂರು: ಹರಿಹರ ಪಂಚಮಸಾಲಿ ಮಠಕ್ಕೆ ಮಕ್ಕಳ ಕಲ್ಯಾಣ ಸಮಿತಿ ಭೇಟಿ..
by CityXPressby CityXPressಸುದ್ದಿ:ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಮಕ್ಕಳಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (CWC) ಸದಸ್ಯರು ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಚನಾನಂದ ಶ್ರೀ ವಿರುದ್ಧ ಮಕ್ಕಳಿಂದ ದೂರು ಸಲ್ಲಿಕೆಯಾಗಿರುವ ಹಿನ್ನಲೆಯಲ್ಲಿ, ಮಕ್ಕಳ …