ಗದಗ, ಮುಂಡರಗಿ ತಾಲೂಕು:ಗದಗ ಜಿಲ್ಲೆ, ಮುಂಡರಗಿ ತಾಲೂಕಿನ ಹೆಸರೂರ ಗ್ರಾಮದ ಪರಿಶ್ರಮಿ ರೈತ ಗರುಡಪ್ಪ ಜಂತ್ಲಿ ಅವರು ಈ ವರ್ಷದ ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆಯಲಿರುವ ಅದ್ಧೂರಿ …
Bellary
-
ರಾಜ್ಯ
-
ರಾಜ್ಯ
ಗದಗ ನಗರದಲ್ಲಿ ಹಾಲಕೆರೆ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ಅದ್ಧೂರಿ ಲೋಕಾರ್ಪಣೆ..
by CityXPressby CityXPressಗದಗ:ನಗರದ ಹಾತಲಗೇರಿ ನಾಕಾ ಹತ್ತಿರ ನಿರ್ಮಾಣಗೊಂಡಿರುವ ಶ್ರೀ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮ ನೂತನ ಕಟ್ಟಡಗಳ ಲೋಕಾರ್ಪಣೆ ಸಮಾರಂಭ ಇಂದು ಅದ್ಧೂರಿಯಾಗಿ, ಅರ್ಥಪೂರ್ಣವಾಗಿ ಹಾಗೂ ಧಾರ್ಮಿಕ–ಸಾಮಾಜಿಕ ಸಮ್ಮಿಲನದ ವಾತಾವರಣದಲ್ಲಿ ನೆರವೇರಿತು. ವರದಿ: ಮಹಲಿಂಗೇಶ ಹಿರೇಮಠ.ಗದಗ ಈ ಮಹತ್ವದ ಕಾರ್ಯಕ್ರಮದಲ್ಲಿ ಮುಂಡರಗಿ …
-
ರಾಜ್ಯ
ಗದಗ: ಕಾರ್ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ ಪ್ರಕರಣ: ಆರೋಪಿ ಪರ ವಕಾಲತ್ತು ವಹಿಸದಿರಲು ವಕೀಲರ ಸಂಘ ನಿರ್ಧಾರ..!
by CityXPressby CityXPressಗದಗ:ಗದಗ ನಗರದಲ್ಲಿ ಇತ್ತೀಚೆಗೆ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಗದಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬದಂದು, ಅಪ್ರಾಪ್ತ ವಯಸ್ಸಿನ ಇಬ್ಬರು ಯುವಕರು ಕಾರಿನ …
-
ಸುತ್ತಾ-ಮುತ್ತಾ
ಡಂಬಳ: ರೈತರಿಂದ ಅಧಿಕಾರಿಗಳಿಗೆ ದಿಗ್ಬಂಧನ: ಶಾಶ್ವತ ಪರಿಹಾರದ ಬೇಡಿಕೆ..
by CityXPressby CityXPressಗದಗ:ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಹಾಗೂ ಡೋಣಿ ಗ್ರಾಮದ ರೈತರು ಇಂದು ಶಿಂಗಟಾಲೂರ ಏತ ನೀರಾವರಿ ಯೋಜನೆಯ ಅಧಿಕಾರಿಗಳಿಗೆ ದಿಗ್ಬಂಧನ ಹಾಕಿ ತಮ್ಮ ಬೇಡಿಕೆಗಳನ್ನು ಸ್ಪಷ್ಟವಾಗಿ ಮಂಡಿಸಿದರು. ಕಳೆದ ಹಲವಾರು ವರ್ಷಗಳಿಂದ ಕಾಲುವೆಯ ಬಸಿ ನೀರಿನಿಂದ ಸಾವಿರಾರು ಎಕರೆ ಕೃಷಿಭೂಮಿಗಳು …
-
ಗದಗ:ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಯಕ್ಲಾಸಪೂರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗ್ರಾಮದ ಈಶಪ್ಪ ಶ್ಯಾನವಾಡ (54) ಮೃತ ರೈತರಾಗಿ ಗುರುತಾಗಿದ್ದಾರೆ. ಮೃತರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಮೇವುಂಡಿ ಶಾಖೆಯಿಂದ ಸುಮಾರು …
-
ಸುತ್ತಾ-ಮುತ್ತಾ
ಗದಗನಲ್ಲಿ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಮತ್ತು ಆನಂದಾಶ್ರಮ ನೂತನ ಕಟ್ಟಡ ಉದ್ಘಾಟನೆ ನಾಳೆ..
by CityXPressby CityXPressಗದಗ: ನಗರದಲ್ಲಿ ನಿರ್ಮಾಣಗೊಂಡಿರುವ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 12ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿ ನಡೆಸಿದ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ ಮಾಹಿತಿ …
-
ರಾಜ್ಯ
ಎಸ್ಇಪಿ–ಟಿಎಸ್ಪಿ ಕಾಮಗಾರಿಗಳ ವಿಳಂಬ: ಕೆಆರ್ಡಿಎಲ್ ಅಧಿಕಾರಿಗಳನ್ನ ಕೂಡಿ ಹಾಕಿದ ಗ್ರಾಮಸ್ಥರು..
by CityXPressby CityXPressಗದಗ:(ಮುಂಡರಗಿ) ಜಿಲ್ಲೆಯ ಮುಂಡರಗಿ ತಾಲೂಕಿನ ಕಕ್ಕೂರು ತಾಂಡ ಗ್ರಾಮದಲ್ಲಿ ಎಸ್ಇಪಿ–ಟಿಎಸ್ಪಿ (SEP-TSP) ಯೋಜನೆ ಅಡಿ ಆರಂಭಗೊಂಡ ಕಾಮಗಾರಿಗಳಲ್ಲಿ ತೀವ್ರ ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಕೆಆರ್ಡಿಎಲ್ (KRDL) ಇಲಾಖೆಯ ಸಿಬ್ಬಂದಿಯನ್ನು ದೇವಸ್ಥಾನದಲ್ಲಿ ಕೂಡಿ ಹಾಕಿದ ಘಟನೆ ಸೋಮವಾರ ಬೆಳಕಿಗೆ …
-
ಗದಗ: ದಿನಾಂಕ 08-09-2025ರಂದು ನಗರದ ಬೋಮರೆಡ್ಡಿ ಸರ್ಕಲ್ನಲ್ಲಿ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ ಕಿರಣ್ ಕುಮಾರ್ ಅವರ ನೇತೃತ್ವದಲ್ಲಿ ಥರ್ಡ್ ಐ ಕೇಸ್ಗಳ ತಪಾಸಣೆ ನಡೆಯಿತು. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಸಭೆಯ ವಾರ್ಡ್ ನಂ.21ರ ಸದಸ್ಯರಾದ ಶ್ರೀ ಮೆಹಬೂಬ್ ತಂದಿ …
-
ರಾಜ್ಯ
ದಶಕಗಳ ಶ್ರಮ, ಸಾವಿರಾರು ಸಂಸ್ಕಾರವಂತ ವಿದ್ಯಾರ್ಥಿಗಳು: ಗದಗದ ಶಿಕ್ಷಣ ಲೋಕಕ್ಕೆ ದಾರಿದೀಪರಾದ ಪ್ರೊ. ಚಿಕ್ಕಟ್ಟಿ ಅವರ ಸಾಧನೆಗೆ ಶಿಷ್ಯರ ಅಭಿನಂದನಾ ಗೌರವ..
by CityXPressby CityXPressಗದಗ: ಜಿಲ್ಲೆಯ ಶಿಕ್ಷಣ ವಲಯದಲ್ಲಿ ಹೊಸದೊಂದು ಕ್ರಾಂತಿ ಸೃಷ್ಟಿಸಿರುವ ಪ್ರೊ. ಎಸ್.ವೈ. ಚಿಕ್ಕಟ್ಟಿ ಅವರ ದೀರ್ಘಕಾಲೀನ ಶ್ರಮ, ಸಾಧನೆ ಹಾಗೂ ಸಮಾಜಮುಖಿ ಸೇವೆಯನ್ನು ಗೌರವಿಸುವ ಸಲುವಾಗಿ ಶಿಷ್ಯರು, ಅಭಿಮಾನಿಗಳು ಹಾಗೂ ಅನೇಕ ವಿದ್ಯಾಭಿಮಾನಿಗಳು ಒಗ್ಗೂಡಿ ಅಭಿನಂದನಾ ಗ್ರಂಥವನ್ನು ಹೊರತರುವ ನಿರ್ಧಾರ ಕೈಗೊಂಡಿದ್ದಾರೆ. …
-
ರಾಜ್ಯ
ಆಪರೇಷನ್ ಸಿಂಧೂರ್’ ಯಶಸ್ಸಿನ ಹಿನ್ನಲೆಯಲ್ಲಿ ಗದಗದಲ್ಲಿ ತಿರಂಗಾ ಯಾತ್ರೆ – ಮಳೆಯ ನಡುವೆಯೂ ದೇಶಭಕ್ತಿ ಮೆರವಣಿಗೆ..
by CityXPressby CityXPressಗದಗ, ಮೇ 16 – ಗದಗ ಜಿಲ್ಲೆಯ ಬಿಜೆಪಿ ಸಮಿತಿಯಿಂದ ಗುರುವಾರದಂದು ‘ಆಪರೇಷನ್ ಸಿಂಧೂರ್’ ಯಶಸ್ಸನ್ನು ಆಚರಿಸುವ ಸಲುವಾಗಿ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು. ಈ ಯಾತ್ರೆಯು ಗದಗ ನಗರದ ಜೋಡು ಮಾರುತಿ ದೇವಸ್ಥಾನದಿಂದ ಆರಂಭಗೊಂಡು ಮಹಾತ್ಮ ಗಾಂಧಿ ವೃತ್ತದವರೆಗೆ ಸಾಗಬೇಕಾಗಿತ್ತು. ಆದರೆ, …