ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಯನ್ನು ದೇಶದಲ್ಲಿ ಮಾತ್ರವಲ್ಲದೆ ವಿಶ್ವದಲ್ಲಿಯೇ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ, ಏಕೆಂದರೆ ಪ್ರತಿ ವರ್ಷ ಲಕ್ಷಾಂತರ ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗುತ್ತಾರೆ, ಆದರೆ ಅವರಲ್ಲಿ ಸುಮಾರು 1000-1200 ಅಭ್ಯರ್ಥಿಗಳನ್ನು ಮಾತ್ರ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ. ಹಲವಾರು …
Bellary
-
-
ರಾಜ್ಯ
ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ! ನಸುಕಿನ ವೇಳೆ ಡಿಸಿ ಹಾಗೂ ಎಸಿ ದಿಢೀರ್ ದಾಳಿ! ತಾಲೂಕು ಅಧಿಕಾರಿಗಳಿಗೆ ತರಾಟೆ!
by CityXPressby CityXPressಗದಗ: ಅಕ್ರಮ ಮರಳು ದಂಧೆಕೋರರಿಗೆ ಬೆಳ್ಳಂಬೆಳಿಗ್ಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಗದಗ ಜಿಲ್ಲೆಯಲ್ಲಿ ತುಂಗಭದ್ರಾ ನದಿ ಬಗೆದು ಅಕ್ರಮ ಮರಳು ಲೂಟಿ ಮಾಡುತ್ತಿದ್ದ ದಂಧೆಕೋರರಿಗೆ ಗದಗ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನೇತೃತ್ವದ ತಂಡ ಇಂದು ಬೆಳಿಗ್ಗೆ ದಿಢೀರ್ ದಾಳಿ ನಡೆಸಿ, ದಂಧೆಕೋರರಿಗೆ ಬಿಸಿ …
-
ರಾಜ್ಯ
ಬಡ್ಡಿಕುಳಗಳ ಮೇಲೆ ಖಾಕಿಯ ಉರಿಗಣ್ಣು! ಕೋಟಿಕುಳಗಳಿಗೆ ಕೋಳ ತೊಡಿಸಲು ಸಜ್ಜಾದ ಗದಗ ಪೊಲೀಸರು!
by CityXPressby CityXPressಗದಗ: ಗದಗನಲ್ಲಿ ಪೊಲೀಸರು ಬಡ್ಡಿ ದಂಧೆಕೋರರಿಗೆ ಸರಿಯಾದ ಪಾಠ ಮಾಡ್ತಿದ್ದಾರೆ. ಗದಗನಲ್ಲಿ ಅಕ್ರಮ ಬಡ್ಡಿ ದಂಧೆಕೋರರ ಹಾವಳಿ ಮಿತಿಮೀರಿದೆ. ಹೀಗಾಗಿ ಇವರ ಹಾವಳಿಗೆ ಬ್ರೇಕ್ ಹಾಕೋಕೆ ಪೊಲೀಸ್ ಇಲಾಖೆ ಟೊಂಕಕಟ್ಟಿ ನಿಂತುಕೊಂಡಿದೆ. ಎರಡು ದಿನಗಳ ಹಿಂದಷ್ಟೇ, ಸುಮಾರು 12 ಜನರಿಗೆ ಬಿಸಿ …
-
ರಾಜ್ಯ
ಬಡ್ಡಿದಂಧೆಕೋರರಿಗೆ ಬಿಸಿ ಮುಟ್ಟಿಸಿದ ಗದಗ ಪೊಲೀಸರು! ರೌಡಿಶೀಟರ್ ಗಳು ವಶಕ್ಕೆ!
by CityXPressby CityXPressಗದಗ: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಹಾವಳಿ ಸೇರಿದಂತೆ ಬಡ್ಡಿ ದಂಧೆಕೋರರ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲರ ತವರು ಜಿಲ್ಲೆಯಲ್ಲಿಯೇ ಬಡ್ಡಿ ದಂಧೆಕೋರರಿಗೆ ಕಡಿವಾಣ ಬಿದ್ದಂತಿಲ್ಲ. ಹೀಗಾಗಿ ಇಂದು ಬೆಳ್ಳಂಬೆಳಿಗ್ಗೆ (09-02-25) ಅವಳಿ ನಗರ ಗದಗ ಬೆಟಗೇರಿಯಲ್ಲಿ ಬಡ್ಡಿದಂಧೆಕೋರರ ಮನೆ …
-
ಸುತ್ತಾ-ಮುತ್ತಾ
ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇಂದು SSLC ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
by CityXPressby CityXPressಗದಗ: ನಗರದ ಪ್ರತಿಷ್ಠಿತ ಸಂಸ್ಥೆಯಾದ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ICSE ಮತ್ತು ಸ್ಟೇಟ್ ಬೋರ್ಡ್ ಪಠ್ಯಕ್ರಮದ ಎಸ್ ಎಸ್ ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡಗೆ ಸಮಾರಂಭ ಜರುಗಲಿದೆ. ಇಂದು ಸಂಜೆ (6-2-2025) 4-30 ಕ್ಕೆ ಸಮಾರಂಭ ಜರುಗಲಿದ್ದು, ಗೌರವಾನ್ವಿತ ಮುಖ್ಯ ಅತಿಥಿಗಳಾಗಿ …
-
ರಾಜ್ಯ
ವಕಾರಸಾಲು ಅಕ್ರಮ ಲೀಜ್ ಪ್ರಕರಣ! ನಗರಸಭೆ ಮಾಜಿ ಅಧ್ಯಕ್ಷೆ, ಇಬ್ಬರು ಸದಸ್ಯರು ಸೇರಿ 8 ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಕೆ..!
by CityXPressby CityXPressಗದಗ: ಗದಗ-ಬೆಟಗೇರಿ ನಗರಸಭೆ ಮಾಲಿಕತ್ವದ 54 ವಕಾರ ಸಾಲುಗಳನ್ನು ಕಾನೂನು ಬಾಹಿರವಾಗಿ ಲೀಜ್ ನೀಡಿದ ಹಾಗೂ ನಕಲಿ ಸಹಿ ಮಾಡಿದ ಆರೋಪದಡಿ ನಗರಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ ಸೇರಿದಂತೆ ಇಬ್ಬರು ಸದಸ್ಯರನ್ನೊಳಗೊಂಡು ಒಟ್ಟು 8 ಜನರ ವಿರುದ್ಧ ಬೆಟಗೇರಿ ಬಡಾವಣೆ …
-
ಸುತ್ತಾ-ಮುತ್ತಾ
ಇಂದಿನಿಂದ ಜಗದ್ಗುರು ಅನ್ನದಾನೀಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಆರಂಭ..
by CityXPressby CityXPressಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಅನ್ನದಾನೀಶ್ವರ ಸಂಸ್ಥಾನಮಠದ 155 ನೇ ಜಾತ್ರಾ ಮಹೋತ್ಸವ ಇದೇ ಫೆಬ್ರುವರಿ ದಿ. 10-11 ರಂದು ನಡೆಯಲಿದ್ದು ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಳ್ಳಲಿವೆ. ಇಂದಿನಿಂದ ಪ್ರತಿನಿತ್ಯ ಸಂಜೆ 7 ಗಂಟೆಯಿಂದ 8-30 ರವರೆಗೆ ಪ್ರವಚನ ಜರುಗಲಿದ್ದು, …
-
ಗದಗ: KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಹಾಗೂ ಪಾಪನಾಶಿ ಮಾರ್ಗ ಮಧ್ಯೆ ನಡೆದಿದೆ. ಅಪಘಾತದಲ್ಲಿ ವಸಂತ ವಿರೇಶ ಮುನವರಿ (19) ಅನ್ನೋ ಬೈಕ್ ಸವಾರ ಮೃತನಾಗಿದ್ದು, …
-
ರಾಜ್ಯ
ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್: ಗದಗ ಸ್ಪೋರ್ಟ್ಸ ಶೂಟಿಂಗ್ ಅಕಾಡೆಮಿಯ ಶೂಟರ್ಗಳ ಅತ್ಯುತ್ತಮ ಸಾಧನೆ..
by CityXPressby CityXPressಗದಗ:ಇತ್ತೀಚಿಗೆ ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI) ವತಿಯಿಂದ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಗದಗ್ ಸ್ಪೋರ್ಟ್ ಶೂಟಿಂಗ್ಸ್ ಶೂಟರಗಳು ಅತ್ಯುತ್ತಮ ಸಾಧನೆಗೈದಿದ್ದಾರೆ. ಕರ್ನಾಟಕ ಸ್ಟೇಟ್ ರೆಪಲ್ ಅಸಿಸ್ಟ್ಯೇಷನ್ ಸಹಯೋಗದಲ್ಲಿ ನಡೆದ 10 …
-
ದೇಶ
ಕೇಂದ್ರ ಬಜೆಟ್ 2025: ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ:ನಿರ್ಮಲಾ ಸೀತಾರಾಮನ್ ಘೋಷಣೆ.
by CityXPressby CityXPressಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭಿಸಿದ್ದಾರೆ. ತಮ್ಮ ಎಂಟನೇ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಬ್ರಾಡ್ಬ್ಯಾಂಡ್ ಸಂಪರ್ಕಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ …