ಗದಗ:ನಗರದ ಬೆಟಗೇರಿ ಪ್ರದೇಶದಲ್ಲಿರುವ (ಹೆಲ್ತ ಕ್ಯಾಂಪ್) ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಡಿ–ಗ್ರೂಪ್ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತನನ್ನು ಮೈಲಾರಲಿಂಗೇಶ್ವರ ರಂಗಪ್ಪ (35) ಎಂದು ಗುರುತಿಸಲಾಗಿದ್ದು, ಅವರು ಚಿತ್ರದುರ್ಗ ಜಿಲ್ಲೆಯ …
Bellary
-
-
ಗದಗ (ಗಜೇಂದ್ರಗಡ):ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಉಣಚಗೇರಿ ಗ್ರಾಮದಲ್ಲಿ ಕೋಳಿ ಫಾರ್ಮ್ ವಿಚಾರವಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡ ಘಟನೆ ಮಂಗಳವಾರ ನಡೆದಿದೆ. ಕಳೆದ 15 ವರ್ಷಗಳಿಂದ ಗ್ರಾಮದ ಪಕ್ಕದಲ್ಲೇ ಕಾರ್ಯನಿರ್ವಹಿಸುತ್ತಿದ್ದ ಕೋಳಿ ಫಾರ್ಮ್ನಿಂದ ತೀವ್ರ ದುರ್ವಾಸನೆ ಹಾಗೂ ಅನಾರೋಗ್ಯ ಸಮಸ್ಯೆ ಉಂಟಾಗುತ್ತಿದೆ …
-
ರಾಜ್ಯ
ಮ್ಯಾಟ್ನಿ ಶೋ ಆರಂಭವಾಗಬೇಕಿದ್ದ ಚಿತ್ರಮಂದಿರದಲ್ಲಿ ಬೆಂಕಿಯ ನರ್ತನ..! ಶಾಂತಿ ಥಿಯೇಟರ್ ನಲ್ಲಿ ಅಗ್ನಿ..!
by CityXPressby CityXPressಗದಗ:ಗದಗ ನಗರದ ಎಪಿಎಂಸಿ ರಸ್ತೆಯಲ್ಲಿ ಇರುವ ಶಾಂತಿ ಚಿತ್ರಮಂದಿರದಲ್ಲಿ ಇಂದು ಬೆಳಿಗ್ಗೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಹಾಗೂ ಒಳಾಂಗಣ ವ್ಯವಸ್ಥೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಇಂದು ಮಧ್ಯಾಹ್ನ 12 ಗಂಟೆಗೆ ‘ಧುರಂದರ’ ಚಿತ್ರ ಪ್ರದರ್ಶನ …
-
ರಜತ ಮಹೋತ್ಸವದ ಅಂಗವಾಗಿ ಹಳೆಯ ವಿದ್ಯಾರ್ಥಿಗಳ ಒಕ್ಕೂಟ ರಚನೆ ಗದಗ, ಡಿ.20:ಸ್ಥಳೀಯ ಕೆಎಲ್ಇ ಸಂಸ್ಥೆಯ ಸಿಬಿಎಸ್ಇ ಶಾಲೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡ ಹಿನ್ನೆಲೆ ರಜತ ಮಹೋತ್ಸವದ ಅಂಗವಾಗಿ, ಶಾಲೆಯ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ‘ಬ್ಯಾಕ್ ಟು ಬೆಂಚಸ್’ ಎಂಬ …
-
ರಾಜ್ಯ
ಶಾರ್ಟ್ ಸರ್ಕ್ಯೂಟ್ನಿಂದ ಕಿರಾಣಿ ಅಂಗಡಿಗೆ ಬೆಂಕಿ..! ಬೆಂಕಿಯ ತೀರ್ವತೆಗೆ ಅಂಗಡಿಯಲ್ಲಿದ್ದ ವಸ್ತುಗಳು ಸ್ಪೋಟ..! ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ..!
by CityXPressby CityXPressಗದಗ:ಗದಗ ನಗರದ ಬೆಟಗೇರಿ ಪ್ರದೇಶದ ಟೀ ಬಜಾರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಿರಾಣಿ ಅಂಗಡಿಗೆ ಭಾರೀ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಅಂಗಡಿಯೊಳಗಿದ್ದ ಅಪಾರ ಪ್ರಮಾಣದ ದಿನಸಿ ಸಾಮಗ್ರಿ ಹಾಗೂ ಇತರೆ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಬೆಂಕಿಯ ತೀರ್ವತೆಗೆ …
-
ಸುತ್ತಾ-ಮುತ್ತಾ
ಕೆಎಲ್ಇ ಸಿಬಿಎಸ್ಇ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ‘ಬ್ಯಾಕ್ ಟು ಬೆಂಚಸ್’ ಕಾರ್ಯಕ್ರಮ
by CityXPressby CityXPressಗದಗ, ಡಿ.20:ಸ್ಥಳೀಯ ಕೆಎಲ್ಇ ಸಂಸ್ಥೆಯ ಸಿಬಿಎಸ್ಇ ಶಾಲೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ರಜತ ಮಹೋತ್ಸವದ ಅಂಗವಾಗಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ವಿನೂತನ ಕಾರ್ಯಕ್ರಮವಾದ ‘ಬ್ಯಾಕ್ ಟು ಬೆಂಚಸ್’ ಅನ್ನು ಆಯೋಜಿಸಲಾಗಿದೆ. “ಒಂದು ಶಾಲೆ, ಒಂದು ವೇದಿಕೆ …
-
ರಾಜ್ಯ
ಲಕ್ಷ್ಮೇಶ್ವರ: ಶಾಲಾ ಬಸ್ ನಿಂದ LKG ವಿದ್ಯಾರ್ಥಿ ಬಿದ್ದು ಸಾವನ್ನಪ್ಪಿದ ಪ್ರಕರಣ:ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಪ್ರೇರಿತ ದೂರು..!
by CityXPressby CityXPressಗದಗ:ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರು ಗ್ರಾಮದ ಹೊರವಲಯದಲ್ಲಿ ಖಾಸಗಿ ಶಾಲಾ ಬಸ್ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಎಲ್ಕೆಜಿ ವಿದ್ಯಾರ್ಥಿ ಪ್ರಥಮ ಅರುಣ ಲಮಾಣಿ ಖಾಸಗಿ ಶಾಲಾ ವಾಹನದಡಿ ಸಿಲುಕಿ ಡಿಸೆಂಬರ್ 17 ರಂದು ಮೃತಪಟ್ಟ ಘಟನೆಗೆ ಸಂಬಂಧಿಸಿ, ಪತ್ರಿಕೆಗಳಲ್ಲಿ (ಸಿಟಿ ಎಕ್ಸಪ್ರೆಸ್) …
-
ಗದಗ: ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 13 ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಕಾರ್ಯಕ್ರಮದ ವಿವರ ಹೀಗಿದೆ: ಡಿಸೆಂಬರ್ 13 ರಂದು ಬೆಳಿಗ್ಗೆ 10.20 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್ನಿಂದ …
-
ರಾಜ್ಯ
ಶಿರಹಟ್ಟಿ: ಪಶು ವೈದ್ಯಾಧಿಕಾರಿ ಓಲೇಕಾರ ವಿರುದ್ಧ ಭಾರಿ ಅವ್ಯವಹಾರ ಆರೋಪ:ಲೋಕಾಯುಕ್ತ ದಾಳಿ!
by CityXPressby CityXPressಶಿರಹಟ್ಟಿಯಲ್ಲಿ ಲೋಕಾಯುಕ್ತ ದಾಳಿ – 2.17 ಕೋಟಿ ಅನುದಾನದ ದುರುಪಯೋಗ ಪ್ರಕರಣದಲ್ಲಿ ದಾಖಲೆಗಳು ವಶ ಶಿರಹಟ್ಟಿ:ಶಿರಹಟ್ಟಿ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಗಂಭೀರ ಆರೋಪಗಳು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ಅಚ್ಚರಿ ದಾಳಿ ನಡೆಸಿ, ಹಿರಿಯ ಪಶು ವೈದ್ಯಾಧಿಕಾರಿ ಡಾ. …
-
ರಾಜ್ಯ
50 ವರ್ಷಗಳ ಸೇವೆಗೆ ನ್ಯಾಯ ಕೇಳಿ ರೋಣದಲ್ಲಿ ಬೃಹತ್ ಪ್ರತಿಭಟನೆ — ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನಕ್ಕಾಗಿ ಕಾರ್ಯಕರ್ತರ ಪಟ್ಟು!
by CityXPressby CityXPressಗದಗ: ಜಿಲ್ಲೆಯ ರೋಣ ಕ್ಷೇತ್ರದಲ್ಲಿ ಶಾಸಕ ಜಿ.ಎಸ್. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಬಿರುಸಿನ ಪ್ರತಿಭಟನೆ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಪೈಪೋಟಿ ಗರಿಗೆದರುತ್ತಿದ್ದಂತೆ, …