ಗದಗ ಜಿಲ್ಲೆಯಲ್ಲಿ ಬಡತನದ ಕಾರಣದಿಂದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ ವಿದ್ಯಾರ್ಥಿನಿಯೊಬ್ಬಳನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಮನವೊಲಿಸಿ ಮರುಪರೀಕ್ಷೆ ಬರೆಸಿದ ಘಟನೆ ನಡೆದಿದೆ. ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ಪಲ್ಲವಿ ಹಳ್ಳಿಕೇರಿ ಎಂಬ ವಿದ್ಯಾರ್ಥಿನಿ, ಬರದೂರು ಗ್ರಾಮದ ಸರಕಾರಿ …
ರಾಜ್ಯ