ಗದಗ: ಗ್ಯಾರಂಟಿ ಯೋಜನೆ ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ ಮಾಡಿದ ಯೋಜನೆಯಾಗಿದ್ದು, ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣುಹಾಕುವ ಯೋಜನೆ ಆಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಗದಗನಲ್ಲಿ ಮಾಧ್ಯಮಗಳೆದುರು ಮಾತನಾಡಿದ ಅವರು, …
Bjp
-
-
ದೆಹಲಿ: ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕಿಯಾಗಿರುವ ಗುಪ್ತಾ ಬೆಳಗ್ಗೆ 11ಕ್ಕೆ ರಾಮಲೀಲಾ ಮೈದಾನದಲ್ಲಿ ಪ್ರಮಾಣ ಸ್ವೀಕರಿಸಲಿದ್ದಾರೆ. ಇವರ ಜೊತೆ ಪರ್ವೇಶ್ ವರ್ಮಾ, ಕಪಿಲ್ ಮಿಶ್ರಾ ಸೇರಿ 6 …
-
ಗದಗ: ಶಿವಾಜಿ ಜಯಂತಿ ಮೆರವಣಿಗೆಯಲ್ಲಿ ಗಲಾಟೆ ಮಾಡ್ತಿದ್ದ ಯುವಕನಿಗೆ ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿರುವ ಘಟನೆ ಗದಗ ನಗರದ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ. ಶಿವಾಜಿ ಜಯಂತಿ ಹಿನ್ನೆಲೆ ನಗರದ ಪ್ರಮುಖ ಬೀದಿಗಳಲ್ಲಿ ಇಂದು (ಫೆಬ್ರುವರಿ-19) ಅದ್ಧೂರಿ ಮೆರವಣಿಗೆ ಆಯೋಜಿಸಲಾಗಿತ್ತು. ಹೀಗೆ …
-
ರಾಜ್ಯ
ಕೊಪ್ಪಳಕ್ಕೆ ಎಂಟ್ರಿ ಕೊಡಲು ಸಜ್ಜಾದ ಬಲ್ಡೋಟಾ ಕಂಪನಿ! ವಿರೋಧಿಸಲು ಪಣ ತೊಟ್ಟು ನಿಂತ ಗವಿಮಠದ ಸ್ವಾಮಿಜಿ ಹಾಗೂ ಸಂಘಟನೆಗಳು!
by CityXPressby CityXPressಕೊಪ್ಪಳ: ಈ ಹಿಂದೆ ಗದಗ ಜಿಲ್ಲೆ ಜನರ ನಿದ್ದೆಗೆಡಿಸಿದ್ದ ಬಲ್ಡೋಟಾ ಕಂಪನಿ,ಇದೀಗ ಪಕ್ಕದ ಜಿಲ್ಲೆ ಕೊಪ್ಪಳದಲ್ಲಿ ಮತ್ತಷ್ಟು ತನ್ನ ವ್ಯಾಪ್ತಿ ವಿಸ್ತರಿಸುವ ಮೂಲಕ ನೆಲೆಯೂರಲು ತಯಾರಿ ನಡೆಸಿದೆ. ಇದರ ಬೆನ್ನಲ್ಲೇ, ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಆಂಡ್ ಪವರ್ ಪ್ಲ್ಯಾಂಟ್ ಪ್ಯಾಕ್ಟರಿಗೆ ವಿರೋಧಿ …
-
ರಾಜ್ಯ
ಬ್ಯಾಂಕ್ ಲಾಕರ್ ನಲ್ಲಿ 8 ಲಕ್ಷ ರೂ ಇಟ್ಟ ಗ್ರಾಹಕ: ಆರು ತಿಂಗಳ ಬಳಿಕ ನೋಡಿದ್ರೆ, ಗೆದ್ದಲು ಹಿಡಿದು ಪುಡಿಪುಡಿ!
by CityXPressby CityXPressಬೆಂಗಳೂರು: ಬ್ಯಾಂಕ್ ಲಾಕರ್ನಲ್ಲಿ (Bank Locker) ಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲು ಹಿಡಿದು ನೋಟುಗಳೆಲ್ಲ ಪುಡಿಪುಡಿಯಾಗಿರುವ ಘಟನೆ ಮಂಗಳೂರಿನ (Mangaluru) ಕೋಟೆಕಾರ್ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ ನಡೆದಿದೆ. ಈ ಸಂಬಂಧ ಸಫಲ್ ಅನ್ನೋ ಗ್ರಾಹಕರೊಬ್ಬರು ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದಾರೆ. …
-
ಗದಗ: ಇಂದು ಗದಗ ಜಿಲ್ಲೆಯಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಪ್ರವಾಸ ಕೈಗೊಂಡಿದ್ದಾರೆ. ಗದಗ ತಾಲೂಕಿನ ಹುಲಕೋಟಿಗೆ ಆಗಮಿಸಿದ ಸಂತೋಷ್ ಲಾಡ್ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ ಸಹಯೋಗದಿಂದ ನಿರ್ಮಿಸಲಾಗುತ್ತಿರುವ ಕಾರ್ಮಿಕರ …
-
ಗದಗ: ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಫೆಬ್ರುವರಿ 18 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಸಚಿವರ ಪ್ರವಾಸ ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ. ಫೆ. 18 ರಂದು ಬೆಳಿಗ್ಗೆ …
-
ರಾಜ್ಯ
ಮೇ ತಿಂಗಳ ಬಳಿಕ ತಾಲೂಕು ಹಾಗೂ ಜಿಲ್ಲಾ ಪಂಚಾಯತ ಚುನಾವಣೆ? ಕೋರ್ಟ್ ನಲ್ಲಿ ಆಗಿದ್ದೇನು?
by CityXPressby CityXPressಗದಗ: ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಕಾಲ ಕೂಡಿಬಂದಿದೆ. ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್ಗಿಂದು ಅಡ್ವಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ …
-
ಗದಗ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ಸಂತ ಸೇವಾಲಾಲ ಅವರ ಜಯಂತಿಯನ್ನು ಗದಗ ಬೆಟಗೇರಿ ನಗರಾಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರಸಾಬ ಬಬರ್ಜಿ ಹಾಗೂ ಜಿಲ್ಲಾಧಿಕಾರಿ …
-
ರಾಜ್ಯ
ಗದಗ ಬೆಟಗೇರಿ ನಗರಸಭೆ ಮೂವರು ಬಿಜೆಪಿ ಸದಸ್ಯರು ಅನರ್ಹ! ಕಾನೂನು ಹೋರಾಟಕ್ಕೆ ಬಿಜೆಪಿ ಸದಸ್ಯರ ಸಿದ್ಧತೆ!
by CityXPressby CityXPressಗದಗ:ವಕಾರುಸಾಲು ಅವಧಿ ವಿಸ್ತರಣೆ ಕುರಿತಂತೆ ನಕಲಿ ಠರಾವು ಸೃಷ್ಟಿಸಿದ ಆರೋಪ ಸಾಬಿತಾದ ಹಿನ್ನೆಲೆ ಬೆಳಗಾವಿ ವಿಭಾಗೀಯ ಪ್ರಾದೇಶಿಕ ಆಯುಕ್ತರು ಬಿಜೆಪಿ ಮೂವರು ಸದಸ್ಯರನ್ನು ಅಮಾನತ್ತು ಮಾಡಿ ಆದೇಶಿಸಿದ್ದಾರೆ. ನಗರಸಭೆ ಮಾಜಿ ಅಧ್ಯೆಕ್ಷೆ ಉಷಾ ದಾಸರ, ಸದಸ್ಯರಾದ ಅನಿಲ ಅಬ್ಬಿಗೇರಿ ಹಾಗೂ ಗೊಳಪ್ಪ …