ಗದಗ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಗದಗ ಜಿಲ್ಲೆಯ ನೇತೃತ್ವದಲ್ಲಿ ರಾಷ್ಟ್ರೀಯ ಯುವದಿನ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಬ್ಬಡ್ಡಿ ಕ್ರೀಡಾಕೂಟದ ಎರಡನೆಯ ದಿನ ಯುವಕ ಮತ್ತು ಯುವತಿ ರೋಚಕ ಪಂದ್ಯಾವಳಿಗಳು …
Bjp
-
-
ರಾಜ್ಯ
ಪುಟ್ಟಯ್ಯಜ್ಜನ ಸ್ಮಾರಕಕ್ಕೆ ಅನುದಾನದ ಕೊರತೆ: ಭಿಕ್ಷಾಟನೆ ಮಾಡಿದ ಜೆಡಿಎಸ್ ಕಾರ್ಯಕರ್ತರು!
by CityXPressby CityXPressಗದಗ:ಜೆಡಿಎಸ್ ಪಕ್ಷದ ಮುಖಂಡರು ಗದಗ ನಗರದಲ್ಲಿ ಭಿಕ್ಷುಕರಾಗಿದ್ದಾರೆ. ಆದರೆ ಯಾವ ಉದ್ದೇಶಕ್ಕೆ ಅಂತೀರಾ? ಸರ್ಕಾರಕ್ಕೆ ಹಾಗೂ ಸ್ಥಳಿಯ ಜನಪ್ರತಿನಿಧಿಗಳಿಗೆ ತಮ್ಮ ಭಿಕ್ಷಾಟನೆ ಮೂಲಕ ಸಮಸ್ಯೆ ಮೇಲೆ ಬೆಳಕು ಚೆಲ್ಲಲು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ ಅವರ ಗಮನಕ್ಕೆ ತರಲು ಜೆಡಿಎಸ್ …
-
ಬೆಂಗಳೂರು:ಮುಖ್ಯಮಂತ್ರಿ ಸಿದ್ಧರಾಮಯ್ಯ 2025 ರಲ್ಲಿ ತಮ್ಮ 16 ನೇ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.ಈಗಾಗಲೇ ಬಜೇಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 10 ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 10 ರಂದು ರಾಜ್ಯಪಾಲರು ಜಂಟಿ ಅಧಿವೇಶನ …
-
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಕುವೈತ್ ಪ್ರವಾಸ ಕೈಗೊಂಡಿದ್ದಾರೆ.43 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನೀಡುವ ಮೊದಲ ಭೇಟಿ ಇದಾಗಿದೆ. ಕುವೈತ್ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಕುವೈತ್ ಗೆ ಪ್ರಯಾಣ …
-
ಸುತ್ತಾ-ಮುತ್ತಾ
ಅಮಿತ್ ಷಾ ವಿರುದ್ಧ ಪ್ರತಿಭಟನೆ: ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ!
by CityXPressby CityXPressಮುಂಡರಗಿ: ಕೇಂದ್ರದ ಗೃಹ ಸಚಿವ ಅಮಿತ್ ಶಾ ಡಾ.ಬಿ.ಆರ್.ಅಂಬೇಡ್ಕರ್ ವಿವಾದಾತ್ಮಕ ಹೇಳಿಕೆ ಖಂಡಿಸಿ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿಯೂ ಪ್ರತಿಭಟನೆ ನಡೆಸಲಾಯಿತು. ಅಂಬೇಡ್ಕರ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕೊಪ್ಪಳ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಗದಗ ಮುಂಡರಗಿ ರಸ್ತೆ …
-
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಎಂಎಲ್ಸಿ ಸಿಟಿ ರವಿ ಅವಾಚ್ಯ ಶಬ್ದ ಬಳಸಿದ್ದಾರೆ ಎನ್ನಲಾದ ಆರೋಪದ ಬೆನ್ನಲ್ಲೇ,ಸಿಟಿ ರವಿಯನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ವಿರುದ್ಧ ಸದನದಲ್ಲಿ ಅವಾಚ್ಯ ಪದ ಬಳಕೆ ಮಾಡಿದ ಹಿನ್ನೆಲೆ ಅರೆಸ್ಟ್ …
-
ಬೆಳಗಾವಿ: ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿ ನಿಂದಿಸಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಗಂಭೀರ ಆರೋಪ ಮಾಡಿದ್ದಾರೆ. ಸ್ಪೀಕರ್ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿದ ಹೆಬ್ಬಾಳ್ಕರ್, ಸಿಟಿ ರವಿ ಸದಸ್ಯತ್ವ ರದ್ದು ಮಾಡುವಂತೆ ದೂರು ನೀಡಿದ್ದಾರೆ. …
-
ಕೇಂದ್ರ ಸರ್ಕಾರ ಇಂದು ಸಂಸತ್ತಿನಲ್ಲಿ ಒಂದು ದೇಶ, ಒಂದು ಎಲೆಕ್ಷನ್ ಮಸೂದೆ ಮಂಡಿಸಲಿದೆ. ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿ ಸಂಸದೀಯ ಸ್ಥಾಯಿ ಸಮಿತಿಗೆ ಶಿಫಾರಸು ಮಾಡುವಂತೆ ಸ್ಪೀಕರ್ಗೆ ಮನವಿ ಮಾಡುವ ಸಾಧ್ಯತೆ ಇದೆ. 129 ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗುತ್ತಿದೆ ಎಂದು …
-
ಗದಗ: ಬಿಜೆಪಿ ಗದಗ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಹಾಗೂ ದ್ರಾಕ್ಷಾರಸ ಮಂಡಳಿಯ ಮಾಜಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ ಅವರ ಅಂತ್ಯಕ್ರಿಯೆ ಹೊಂಬಳ ರಸ್ತೆಯ ರುದ್ರಭೂಮಿಯಲ್ಲಿ ಜೈನ ಸಮಾಜದ ವಿಧಿವಿಧಾನಗಳ ಪ್ರಕಾರ ಭಾನುವಾರ ನಡೆಯಿತು. ಮಾಜಿ ಸಚಿವ ಬಿ.ಶ್ರೀರಾಮುಲು ಹಾಗೂ ಬಿಜೆಪಿ …
-
ಗದಗ: ಗದಗ ಜಿಲ್ಲೆಗೆ ಇಂದು ಸಿ.ಎಂ. ಸಿದ್ದರಾಮಯ್ಯ ಭೇಟಿ ನೀಡಿದ್ರು. ಜೊತೆಗೆ ಡಿಸಿಎಂ ಡಿ. ಕೆ. ಶಿವಕುಮಾರ ಸಹ ಗದಗ ತಾಲೂಕಿನ ಹರ್ಲಾಪುರ ಗ್ರಾಮಕ್ಕೆ ಆಗಮಿಸಿದ್ರು. ಹರ್ಲಾಪುರ ಗ್ರಾಮದ ಬೀರಲಿಂಗೇಶ್ವರ ಹಾಗೂ ಮಾಳಿಂಗರಾಯ ದೇವರ ಮೂರ್ತಿ ಪ್ರತಿಷ್ಟಾಪನೆ ಹಾಗೂ ನೂತನ ದೇವಸ್ಥಾನ …