ಗದಗ: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನಾಗಿರುವಂತೆ ಅನ್ವರ್ ಮಣಿಪ್ಪಾಡಿಗೆ ವಿಜಯೇಂದ್ರ 150 ಕೋಟಿ ಆಮೀಷ ಒಡ್ಡಿರೋ ವಿಚಾರವಾಗಿ,ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ಬಿ.ವೈ. ವಿಜಯೇಂದ್ರ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದರು. ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಣಿಪ್ಪಾಡಿಗೆ ವಿಜಯೇಂದ್ರ …
Bjp
-
-
ರಾಜ್ಯ
ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ! ಡಿಸಿಎಂ ಡಿ.ಕೆ.ಶಿವಕುಮಾರ ಶ್ಲಾಘನೆ!
by CityXPressby CityXPressಗದಗ: ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಗೃಹಲಕ್ಷ್ಮೀ ಹಣದಿಂದ ಅತ್ತೆ ಸೊಸೆ ತಮ್ಮ ಜಮೀನಿನಲ್ಲಿ ಬೋರ್ ವೆಲ್ ಕೊರೆಸಿದ ಸುದ್ದಿಯನ್ನ ನಿಮ್ಮ “ಸಿಟಿ ಎಕ್ಸಪ್ರೆಸ್” ನ್ಯೂಸ್ ಮೊದಲು ಬಿತ್ತರಿಸಿತ್ತು. ಅಷ್ಟೇ ವೇಗವಾಗಿ ಈ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಹರಡುವ ಮೂಲಕ ಎಲ್ಲರ …
-
ಸುತ್ತಾ-ಮುತ್ತಾ
ದ್ರಾಕ್ಷಾರಸ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಕಾಂತಿಲಾಲ್ ಬನ್ಸಾಲಿ (66) ವಿಧಿವಶ!
by CityXPressby CityXPressಗದಗ:ಬಿ.ಎಸ್.ಯಡಿಯೂರಪ್ಪ ಆಪ್ತರೆಂದೇ ಗುರುತಿಸಿಕೊಂಡಿದ್ದ ಗದಗ ಜಿಲ್ಲೆಯ ಬಿಜೆಪಿ ಪಕ್ಷದ ಪ್ರಥಮ ಜಿಲ್ಲಾಧ್ಯಕ್ಷ ಹಾಗೂ ದ್ರಾಕ್ಷಾರಸ ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ಶ್ರೀ ಕಾಂತಿಲಾಲ್ ಬನ್ಸಾಲಿ (66) ಇವರು ಇಂದು (ಡಿ.14) ರ ಶನಿವಾರ 2.30 ರ ಸುಮಾರಿಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬಿಜೆಪಿ …
-
ಗದಗ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಸದ್ಯ ದೇಶದಲ್ಲಿಯೇ ಸಾಕಷ್ಟು ಸದ್ದು ಮಾಡುತ್ತಿವೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆ ಅದೆಷ್ಟೋ ಮಹಿಳೆಯರಿಗೆ ಆರ್ಥಿಕ ಸಹಕಾರ ನೀಡುವದಲ್ಲದೇ ಸ್ವಾವಲಂಬಿ ಜೀವನ ತಂದು ಕೊಟ್ಟಿದೆ. ಗೃಹಲಕ್ಷ್ಮಿ ಹಣದಲ್ಲಿ ಮಹಿಳೆಯರು ತಾವು ಕೂಡಿಟ್ಟ ಹಣದೊಂದಿಗೆ ತಮಗೆ ಹಾಗೂ …
-
ದೇಶ
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
by CityXPressby CityXPressಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (97) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ ಅವರು ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ …
-
ಗದಗ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.ಹಿಂದುಳಿದ ವರ್ಗಗಳ ನಿಗಮಗಳ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.ಹಿಂದುಳಿದ ವರ್ಗಗಳ ಅನುದಾನವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದು,ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ …
-
ದೆಹಲಿ:ಈಗಾಗಲೇ ಒಂದು ದೇಶ ಒಂದು ಚುನಾವಣೆ ಬಗ್ಗೆ ನಿವೆಲ್ಲ ಕೇಳಿದ್ದೀರಿ. ಇದರ ಬೆನ್ನಲ್ಲೇ ಇದೀಗ ಸಂಸತ್ತಿನ ಚಳಿಗಾಲದ ಅಧಿವೇಶನದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದೆ. ಮೂಲಗಳ ಪ್ರಕಾರ, ಸಭೆಯಲ್ಲಿ ಕೇಂದ್ರ …
-
ಈಗಾಗಲೇ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ವಿಶೇಷ ಪ್ರಾಬಲ್ಯ ನೀಡಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮಹಿಳೆಗೆ ಪ್ರತಿ ತಿಂಗಳು ಎರೆಡು ಸಾವಿರ ರೂ. ನೀಡುತ್ತಿದ್ದು, ಇದೇ ಯೋಜನೆಯನ್ನು ಮತ್ತಷ್ಟು ವ್ಯಾಪಿಸಲು ಹೊರಟಿದೆ. ಈ ಕುರಿತು ಹಿರೇ ಬಾಗೇವಾಡಿಯಲ್ಲಿ ಶ್ರೀಕ್ಷೇತ್ರ …
-
ಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಸಾರಿಗೆ ಘಟಕದಿಂದ ಎರೆಡು ಹೊಸ ಬಸ್ ಗಳಿಗೆ ಇಂದು ಚಾಲನೆ ನೀಡಲಾಯಿತು. ಶಿರಹಟ್ಟಿ ಕ್ಷೇತ್ರದ ಶಾಸಕರಾದ ಡಾ.ಚಂದ್ರು ಲಮಾಣಿ ಅವರ ಪ್ರಯತ್ನದ ಫಲವಾಗಿ, ಸಾರ್ವಜನಿಕರಿಗೆ ಅನಕೂಲವಾಗಲಿ ಅನ್ನುವ ಉದ್ದೇಶದಿಂದ, ಮುಂಡರಗಿಯಿಂದ ಧರ್ಮಸ್ಥಳ ಹಾಗೂ ಮುಂಡರಗಿಯಿಂದ ಗದಗ …
-
ಗಾಂಧಿ ಕುಟುಂಬದ ಪ್ರಮುಖ ನಾಯಕಿ ಸೋನಿಯಾ ಗಾಂಧಿ ಪ್ರತಿಪಕ್ಷದ ಆರೋಪಕ್ಕೆ ಗುರಿಯಾಗಿದ್ದಾರೆ.ಹೌದು, ಕಾಂಗ್ರೆಸ್ ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಮತ್ತೊಮ್ಮೆ ಟಾರ್ಗೆಟ್ ಮಾಡಿದೆ. FDL-AP ಫೌಂಡೇಶನ್ ಸಹ-ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರು ಅಮೆರಿಕದ ಉದ್ಯಮಿ ಜಾರ್ಜ್ ಸೊರೊಸ್ ಫೌಂಡೇಶನ್ನಿಂದ …