ಮೈಸೂರು, ಮಾರ್ಚ್ 29: ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳನ್ನು ಗುರಿಯಾಗಿಸಿಕೊಂಡು ಇ-ಮೇಲ್ ಮೂಲಕ ಬಾಂಬ್ ಸ್ಫೋಟದ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ದೆಹಲಿ ಪೊಲೀಸರ ವಿಶೇಷ ತಂಡ ಮೈಸೂರಿನಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಿದೆ. ಈ ಮೂಲಕ …
ರಾಜ್ಯ