ಮುಂಡರಗಿ: ವಿಘ್ನವಿನಾಶಕ ಗಣೇಶನ ಆರಾಧನೆಗೆ ಭಕ್ತಿ, ಶ್ರದ್ಧೆ ಹಾಗೂ ಸಂಪ್ರದಾಯವೇ ಮೂಲಾಧಾರ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗಣೇಶೋತ್ಸವದ ಸಂಭ್ರಮಕ್ಕೆ ಡಿಜೆಗಳ ಅಬ್ಬರವೇ ಪ್ರಧಾನ ಆಕರ್ಷಣೆಯಾಗುತ್ತಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ 13 …
ರಾಜ್ಯ