ಗದಗ: ಡಿಜಿಎಂ ಆಯುರ್ವೇದ ಕಾಲೇಜು ವತಿಯಿಂದ ಚಿಕ್ಕಟ್ಟಿ ಕಾಲೇಜುಗಳಲ್ಲಿ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಿಜಿಎಂ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಸಂತೋಷ ಎನ್. ಬೆಳವಡಿ ಅವರ ಅನುಮತಿಯೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಿಜಿಎಂ ಆಯುರ್ವೇದ ಕಾಲೇಜಿನ ಕಾಯಚಿಕಿತ್ಸಾ …
ಸುತ್ತಾ-ಮುತ್ತಾ