ವಿಜಯಪುರ: ರಾಜ್ಯದಲ್ಲಿ ಉಪಚುನಾವಣೆ ಕಾಂಗ್ರೆಸ್ ಪಾಲಾದ ಬೆನ್ನಲ್ಲೇ, ಬಿಜೆಪಿ ಪಕ್ಷದಲ್ಲಿ ಆಂತರಿಕ ಮತ್ತು ಬಹಿರಂಗ ಯುದ್ಧ ಜೋರಾಗಿದೆ. ಪಕ್ಷದ ಒಳಗೊಳಗೆ ಇರುತ್ತಿದ್ದ ಭಿನ್ನಮತ ಇದೀಗ ಹೊರಗಡೆ ಹೇಳಿಕೆ ಪ್ರತಿಹೇಳಿಕೆಗಳ ಮೂಲಕ ಬಟಾ ಬಯಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ವಿಜಯಪುರ …
Congress
-
-
ದೇಶ
ಉಪಚುನಾವಣೆ ಗೆಲುವು: ಸಿದ್ದರಾಮಯ್ಯರನ್ನ ಅಭಿನಂದಿಸಿದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ
by CityXPressby CityXPressದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇದೇ ವೇಳೆ ವಯನಾಡು ಕ್ಷೇತ್ರದಿಂದ ಲೋಕಸಭೆಗೆ …
-
ರಾಜ್ಯ
ರಾಜ್ಯ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿ ಭತ್ಯೆ ಶೇ. 2.25ರಷ್ಟು ಹೆಚ್ಚಳ
by CityXPressby CityXPressರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇ. 2.25ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ, ಮೂಲವೇತನದ ಶೇ. 8.50ರಷ್ಟು ತುಟ್ಟಿ ಭತ್ಯೆ ಇದ್ದು, ಅದನ್ನು ಶೇ. 10.75ಕ್ಕೆ ಹೆಚ್ಚಿಸಲಾಗಿದೆ. 2024ರ ಜನವರಿ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ. …
-
ಬೆಂಗಳೂರಿನಲ್ಲಿ ಮೂಲಭೂತ ಕಾಮಗಾರಿ ನಡೆಸಲು ಕರ್ನಾಟಕ ಸರ್ಕಾರ ವಿಶ್ವಬ್ಯಾಂಕ್ನಿಂದ ₹3,500 ಕೋಟಿ ಸಾಲ ಪಡೆಯಲು ನಿರ್ಧರಿಸಿದೆ ಎಂದು ವರದಿಯಾಗಿದೆ. ನೀರು ಸರಬರಾಜು, ಮಳೆನೀರು ಚರಂಡಿ, ಒಳಚರಂಡಿ ವ್ಯವಸ್ಥೆ ಸುಧಾರಿಸಲು ಮತ್ತು ಪ್ರವಾಹ ನಿರ್ವಹಣೆಗೆ ಸಾಲ ಕೇಳಲಾಗುತ್ತಿದೆ. ಇದೇ ವೇಳೆ, ಬಿಬಿಎಂಪಿ ಕಳಪೆ …
-
ಗ್ಯಾರಂಟಿ ಕಾರಣದಿಂದ ಸಿದ್ದರಾಮಯ್ಯ ಸರ್ಕಾರ ಈಗಾಗಲೇ ದಿವಾಳಿಯಾಗಿದೆ. ಅವರಿಗೆ ಅಭಿವೃದ್ಧಿಗೆ ಅನುದಾನ ಕೊಡಲು ಆಗುತ್ತಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 50, ಕೋಟಿ 100 ಕೋಟಿ ಆಫರ್ ಬಗ್ಗೆ ಮಾತಾನಾಡುತ್ತಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ಯಾವ ಕ್ಷಣದಲ್ಲಿ ಬೇಕಾದರೂ ರಾಜೀನಾಮೆ …
-
ದಾವಣಗೆರೆ: ಬಿ.ವೈ.ವಿಜಯೇಂದ್ರ ಅವರೇ ಮುಂದಿನ ಸಿಎಂ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.ಡಾವಣಗೆರೆಯ ಶಿರಮಗೊಂಡನಹಳ್ಳಿಯಲ್ಲಿ ನಡೆಯುತಿದ್ದ ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ವೇಳೆ ಈ ಮಾತನ್ನು ಅವರು ಹೇಳಿದ್ದು, ದಾವಣಗೆರೆಯಿಂದ ನಾವು ಸಂದೇಶ ಕೊಡುತ್ತಿದ್ದೇವೆ. ಯಾವುದೇ …
-
ರಾಜ್ಯ
ಉಪಚುನಾವಣೆ ಸೋಲಿನ ನಿರಾಶೆ:ಕಾರ್ಯಕರ್ತರಿಗೆ ವಿಜಯೇಂದ್ರ ಧೈರ್ಯ: ಯತ್ನಾಳ್ ಬಣಕ್ಕೆ ಖಡಕ್ ಎಚ್ಚರಿಕೆ!
by CityXPressby CityXPressಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಹಿನ್ನೆಲೆ ಕಾರ್ಯಕರ್ತರಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ ಬರೆಯುವ ಮೂಲಕ ಕಾರ್ಯಕರ್ತರಲ್ಲಿ ಆಶಾಭಾವನೆಯ ಧೈರ್ಯ ತುಂಬಿದ್ದಾರೆ. ಸೋಲಿನಿಂದ ಕಾರ್ಯಕರ್ತರು ಎದೆಗುಂದಬೇಕಿಲ್ಲ. ಇದು ಮುಂದಿನ ಸವಾಲುಗಳನ್ನು ಎಚ್ಚರಿಸುವ ಸಂಕೇತ ಎಂದು ಭಾವಿಸೋಣ, ಎಂದಿದ್ದಾರೆ. …
-
ರಾಜ್ಯದಲ್ಲಿ ಕಾಂಗ್ರೆಸ್ ನ ಐದು ಗ್ಯಾರಂಟಿಗಳು ಸಾಕಷ್ಟು ಸುದ್ದಿ ಮಾಡುತ್ತಿವೆ. ಅಲ್ಲದೇ, ಗ್ಯಾರಂಟಿ ರದ್ದು ಮಾಡುವ ವಿಷಯವಾಗಿಯೂ ಅಷ್ಟೇ ಚರ್ಚೆಗಳು ವೈರಲ್ ಆಗುತ್ತಿವೆ. ಇಂಥಹ ಸಮಯದಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಅನುದಾನದ ವಿಷಯವಾಗಿ ಗ್ಯಾರಂಟಿಗಳನ್ನ ಕಡಿತಗೊಳಿಸಬೇಕೆಂದು ಸಭೆಯಲ್ಲಿಯೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನ ಮನವಿ ಮಾಡಿಕೊಂಡಿದ್ದಾರೆ. …
-
ರಾಜ್ಯ
ಬೊಮ್ಮಾಯಿ ಕುಟುಂಬಕ್ಕೆ ಮೊದಲ ಚುನಾವಣೆಗಳೇ ಸೋಲು! ಅಜ್ಜ, ಅಪ್ಪನ ನಂತರ ಈಗ ಮೊಮ್ಮಗನಿಗೂ ಕಾಡಿದ ಸೋಲಿನ ಪರಂಪರೆ!
by CityXPressby CityXPressಶಿಗ್ಗಾವಿ: ಬೊಮ್ಮಾಯಿ ಕುಟುಂಬಕ್ಕೆ ಅದ್ಯಾಕೋ ಗೊತ್ತಿಲ್ಲ, ಅವರ ಮನೆತನಕ್ಕೆ ಹಾಗೂ ಮೊದಲ ಚುನಾವಣೆಗೂ ಸೋಲಿನ ನಂಟು ಇದೆಯೆನೋ ಅನ್ನೋ ಪ್ರಶ್ನೆ ಕಾಡುತ್ತೆ? ಕಾರಣ ಈ ಬಾರಿಯೂ ಮೊದಲ ಚುನಾವಣೆ ಹಾಗೂ ಸೋಲಿಗೂ ಇರುವ ನಂಟು ಮುಂದುವರಿದಿದೆ. ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪ …
-
ಮಹಾರಾಷ್ಟ್ರದ 54 ವರ್ಷದ ಪ್ರಾದೇಶಿಕ ಉಸ್ತುವಾರಿ ಅತುಲ್ ಲಿಮಾಯೆ ಅವರು ಮಹಾರಾಷ್ಟ್ರ ಬಿಜೆಪಿಯ ಚುನಾವಣಾ ಪ್ರಚಾರದ ಮಾಸ್ಟರ್ಮೈಂಡ್ ಆಗಿದ್ದು, ಪಕ್ಷವು 132 ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ಮೂಲತಃ ನಾಸಿಕ್ನವರಾದ ಲಿಮಾಯೆ, ಆರೆಸ್ಸೆಸ್ ಪ್ರಚಾರಕರಾಗಲು ತಮ್ಮ 20ನೇ ವಯಸ್ಸಿನಲ್ಲಿ …