ಲಕ್ಷ್ಮೇಶ್ವರ: ಪೊಲೀಸ್ ಠಾಣೆಯಿಂದ ಕೂಗಳತೆಯ ದೂರದಲ್ಲೇ ರೌಡಿ ಶೀಟರ್ನನ್ನು ಮೂವರು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ, ಕೈಗಳನ್ನು ಕಟ್ಟಿ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಹಾಡಹಗಲೇ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಟ್ಟಿ ಲೇಔಟ್ನಲ್ಲಿ ನಡೆದಿದೆ. …
ರಾಜ್ಯ