ಗದಗ:ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ಹೊರವಲಯದಲ್ಲಿರುವ ಮಣ್ಣಿನ ಕ್ವಾರಿಯೊಂದರಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. 🖋ವರದಿ:ಮಹಲಿಂಗೇಶ ಹಿರೇಮಠ.ಗದಗ ಮೃತ ವಿದ್ಯಾರ್ಥಿಗಳನ್ನು ಗದಗ ತಾಲೂಕಿನ ಬೆಳದಡಿ ಗ್ರಾಮದ ಬಸವರಾಜ್ ಬಡಿಗೇರ್ (15) ಹಾಗೂ ಮುಂಡರಗಿ ತಾಲೂಕಿನ …
Crime news
-
ರಾಜ್ಯ
-
ರಾಜ್ಯ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಒಂದೇ ರಾತ್ರಿಯಲ್ಲಿ ಎರೆಡು ಭೀಕರ ಕೊಲೆಗಳು..!ಮಗನಿಂದಲೇ ತಂದೆಯ ಹತ್ಯೆ..! ಜಮೀನಿನಲ್ಲಿ ಯುವಕನ ಕತ್ತು ಕೊಯ್ದು ಕ್ರೂರವಾಗಿ ಮರ್ಡರ್.?!
by CityXPressby CityXPressಲಕ್ಷ್ಮೇಶ್ವರ:ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ವ್ಯಾಪ್ತಿಯಲ್ಲಿ ಒಂದೇ ರಾತ್ರಿಯಲ್ಲಿ ಸಂಭವಿಸಿದ ಎರಡು ಭೀಕರ ಕೊಲೆ ಪ್ರಕರಣಗಳು ಇಡೀ ತಾಲೂಕಿನನ್ನೇ ಬೆಚ್ಚಿಬೀಳಿಸಿವೆ. ವರದಿ: ಮಹಲಿಂಗೇಶ ಹಿರೇಮಠ.ಗದಗ :ಪರಮೇಶ ಲಮಾಣಿ.ಲಕ್ಷ್ಮೇಶ್ವರ ತಂದೆಯನ್ನೇ ಮಗ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಒಂದೆಡೆ ನಡೆದರೆ, ಮತ್ತೊಂದೆಡೆ …
-
ರಾಜ್ಯ
ಬಸ್ ನಿಲ್ದಾಣದಲ್ಲೇ ಚಾಲಕನ ಯರ್ರಾಬಿರ್ರಿ ಚಾಲನೆ: ಮಹಿಳಾ ಪ್ರಯಾಣಿಕರ ಮೇಲೆ ಹರಿದ ಬಸ್..! ಗದಗ ಹೊಸ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ – ಓರ್ವ ಮಹಿಳೆ ಸ್ಥಿತಿ ಗಂಭೀರ..! ಅಪಘಾತದ ಭಯಾನಕ ದೃಶ್ಯ CCTV ಯಲ್ಲಿ ಸೆರೆ..!
by CityXPressby CityXPressಗದಗ:ಗದಗ ನಗರದ ಹೊಸ ಕೇಂದ್ರ ಬಸ್ ನಿಲ್ದಾಣದಲ್ಲಿ ಚಾಲಕನ ಅಜಾಗರೂಕ ಹಾಗೂ ಅತಿವೇಗದ ಚಾಲನೆಯಿಂದ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮಹಿಳಾ ಪ್ರಯಾಣಿಕರಲ್ಲಿ ಓರ್ವ ಮಹಿಳೆ ಮೇಲೆ ಬಸ್ ಹರಿದು, ಅದೃಷ್ಟವಶಾತ್ ಇನ್ನಿಬ್ಬರು ಮಹಿಳೆಯರು ಪ್ರಾಣಾಪಯದಿಂದ ಪಾರಾದ ಘಟನೆ ತಡವಾಗಿ ಬೆಳಕಿಗೆ …
-
ರಾಜ್ಯ
ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ..!ಪರಪ್ಪನ ಅಗ್ರಹಾರ ಜೈಲಿಗೆ ಶಿರಹಟ್ಟಿ ಶಾಸಕ..!
by CityXPressby CityXPressಗದಗ / ಬೆಂಗಳೂರು:ಗುತ್ತಿಗೆದಾರನಿಂದ ಕಮಿಷನ್ ಪಡೆದ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 9 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ನಿನ್ನೆ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ …
-
ರಾಜ್ಯ
ಗದಗ ಜಿಲ್ಲೆಯಲ್ಲಿ ಮತ್ತೆ ದೇವರಮೂರ್ತಿಗಳ ಧ್ವಂಸ..! ಒಂದೇ ರಾತ್ರಿ ಎರೆಡು ಕಡೆಗಳಲ್ಲಿ ಘಟನೆ..! ಹಿಂದೂ ಧರ್ಮದ ಭಾವನೆಗಳಿಗೆ ತೀವ್ರ ಧಕ್ಕೆ..!
by CityXPressby CityXPressಗದಗ:ಗದಗ ಜಿಲ್ಲೆಯಲ್ಲಿ ಹಿಂದೂ ಧರ್ಮದ ದೇವರುಗಳ ಮೂರ್ತಿಗಳನ್ನು ಗುರಿಯಾಗಿಸಿಕೊಂಡ ದುಷ್ಕರ್ಮಿಗಳ ಕೃತ್ಯಗಳು ಮತ್ತೆ ಮುಂದುವರೆದಿವೆ. 🖋ವರದಿ:ಮಹಲಿಂಗೇಶ ಹಿರೇಮಠ. ಗದಗ ಇತ್ತೀಚೆಗೆ ಶಿವರಾತ್ರಿ ದಿನದಂದು ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ನಡೆದ ದೇವರಮೂರ್ತಿ ಭಗ್ನ ಪ್ರಕರಣದ ಮಾಸುವ ಮುನ್ನವೇ, ಇದೀಗ ಮತ್ತೆರಡು ಕಡೆಗಳಲ್ಲಿ …
-
ರಾಜ್ಯ
ಗದಗ ಜಿಲ್ಲೆಯಲ್ಲಿ ಮತ್ತೆ ಕಳ್ಳರ ಹಾವಳಿ | ಮುಂಡರಗಿ ಪಟ್ಟಣದ ವಿದ್ಯಾನಗರದಲ್ಲಿ ಮನೆಗಳ್ಳತನ..ಕಳ್ಳರ ದೃಶ್ಯ ಸಿಸಿಟಿವಿಯಲ್ಲಿ ಸೆರೆ..
by CityXPressby CityXPressಮುಂಡರಗಿ: ಗದಗ ಜಿಲ್ಲೆಯಲ್ಲಿ ಕಳ್ಳರ ಹಾವಳಿ ದಿನೇದಿನೇ ಹೆಚ್ಚುತ್ತಿದ್ದು, ಇತ್ತೀಚೆಗೆ ಮುಂಡರಗಿ ಪಟ್ಟಣದಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣ ಜನರಲ್ಲಿ ಆತಂಕ ಮೂಡಿಸಿದೆ. ಪಟ್ಟಣದ ವಿದ್ಯಾನಗರ ಪ್ರದೇಶದಲ್ಲಿ ನಿನ್ನೆ ರಾತ್ರಿ ಕಳ್ಳರು ಕೈಚಳಕ ತೋರಿದ್ದಾರೆ. ವರದಿ: ಮಹಲಿಂಗೇಶ ಹಿರೇಮಠ.ಗದಗ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು …
-
ರಾಜ್ಯ
ಗದಗ: ಯುವತಿಯೊಂದಿಗೆ ಅಸಭ್ಯ ವರ್ತನೆ ಆರೋಪ: ನಡು ರಸ್ತೆಯಲ್ಲಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ..!
by CityXPressby CityXPressಗದಗ:ಯುವತಿಯೋರ್ವಳಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಯುವಕನಿಗೆ ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಥಳಿಸಿ ಗೂಸಾ ನೀಡಿರುವ ಘಟನೆ ಇಂದು ಬೆಳಿಗ್ಗೆ ಗದಗ ನಗರದಲ್ಲಿ ನಡೆದಿದೆ. ನಗರದ ಮುಳಗುಂದ ನಾಕಾ ಬಳಿ ಈ ಘಟನೆ ನಡೆದಿದ್ದು, ಬೆಟಗೇರಿ ಮೂಲದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂಬ …
-
ದೇಶ
ಗದಗ: ಮುಳಗುಂದ ನಾಕಾ ಬಳಿ ಭೀಕರ ಹಲ್ಲೆ — ತಲ್ವಾರ್, ಚಾಕು, ಬೀಯರ್ ಬಾಟಲಿನಿಂದ ಯುವಕನ ಮೇಲೆ ಕ್ರೂರ ದಾಳಿ; ಮೂವರು ಆರೋಪಿಗಳ ಬಂಧನ..!
by CityXPressby CityXPressಗದಗ ನಗರದ ಮುಳಗುಂದ ನಾಕಾ ಬಳಿಯ ದುರ್ಗಾ ಬಾರ್ ಎದುರು ನಿನ್ನೆ ತಡರಾತ್ರಿ ಯುವಕನ ಮೇಲೆ ಭೀಕರ ಹಲ್ಲೆ ನಡೆದಿದೆ. ತಲ್ವಾರ್, ಚಾಕು ಮತ್ತು ಬೀಯರ್ ಬಾಟಲಿನ ಸಹಾಯದಿಂದ ಮೂವರು ಪುಡಿ ರೌಡಿಗಳು ಅರುಣಕುಮಾರ್ ಕೋಟೆಗಲ್ಲ ಎಂಬ ಯುವಕನ ಮೇಲೆ ಮಾರಣಾಂತಿಕ …
-
ರಾಜ್ಯ
ಮುಂಡರಗಿ ಹೊರವಲಯದಲ್ಲಿ ಕಾರು–ಬಸ್ ಮುಖಾಮುಖಿ ಡಿಕ್ಕಿ; ಕಾರು ಚಾಲಕನಿಗೆ ಗಂಭೀರ ಗಾಯ..!
by CityXPressby CityXPressಮುಂಡರಗಿ (ಗದಗ):ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಹೊರವಲಯದಲ್ಲಿ ಕಾರು ಹಾಗೂ ಸರಕಾರಿ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಸಂಜೆ ವೇಳೆ ನಡೆದಿದೆ. ಈ ಅಪಘಾತದಲ್ಲಿ ಹೊಸಹಳ್ಳಿ ಗ್ರಾಮದ ಮಹೇಶ್ ಗೋಣೆಪ್ಪನವರ …
-
ಗದಗ.(ಮುಂಡರಗಿ), ನ. 3: ಕೌಟುಂಬಿಕ ಕಲಹದಿಂದ ಬೇಸತ್ತು ಕಾಲೇಜು ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಸ್ವಾಮಿ ವಿವೇಕಾನಂದ ನಗರದಲ್ಲಿ ನಡೆದಿದೆ. ಸುಜಾತಾ ಬಿ. (35) ಅನ್ನೋ ಮಹಿಳೆ ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ …