ಗದಗ, ಆ. 4: ರಾಜ್ಯ ಸಚಿವ ಸಂಪುಟದಲ್ಲಿ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ ಅವರಿಗೆ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜನಪ್ರತಿನಿಧಿಗಳ ಆಕ್ರೋಶ ಭುಗಿಲೆದ್ದಿದೆ. ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ …
ರಾಜ್ಯ