ಗದಗ, ಆ. 4: ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅನಾಮಧೇಯ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಕೃಷಿ ಹೊಂಡಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. …
Tag: