ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಬೂದಿಹಾಳ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ಮೌಲ್ಯದ 182 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ನರಗುಂದ ಪಟ್ಟಣದಿಂದ ಬೆಳಗಾವಿ ಜಿಲ್ಲೆಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಾಗಿಸುತ್ತಿದ್ದ ಮಾಹಿತಿ …
Dharwad
-
ರಾಜ್ಯ
-
ರಾಜ್ಯ
ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ: ‘ಮಾಮೂಲಿ’ ಆಸೆಗೆ ಕಣ್ಮುಚ್ಚಿ ಕುಳಿತರಾ ಅಧಿಕಾರಿಗಳು..!?
by CityXPressby CityXPressಗದಗ: ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ, ಮರಳು ಸಾಗಾಟ ನಡೆಯುತ್ತಿದ್ದರೂ, ಗಣಿ ಇಲಾಖೆ ಅಧಿಕಾರಿಗಳು, ಪೊಲೀಸರು, ಕಂದಾಯ ಇಲಾಖೆ, ಗ್ರಾಪಂ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳು ಮೌನವಾಗಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಈ ಮೇಲಿನ ಇಲಾಖೆಯ ಅಧಿಕಾರಿಗಳ ಮೌನ ಕಂಡಾಗ …
-
ಗದಗ: ಪಿರಾಮಿಡ್ ಶೈಲಿಯ ವಾತಾವರಣವು ತಂಡ ಕಾರ್ಯ ಮತ್ತು ಪರಸ್ಪರ ಸಹಕಾರವನ್ನು ಪ್ರೋತ್ಸಾಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಕಲಿಕೆ ಮತ್ತು ಅನುಭವಗಳನ್ನು ಹಂಚಿಕೊಳ್ಳುವುದರಿಂದ ಸಮಸ್ಯೆ ಪರಿಹಾರ ಹಾಗೂ ನಿರ್ಧಾರಗಳತ್ತ ಒಗ್ಗಟ್ಟಾಗಿ ಪ್ರಯತ್ನಿಸುತ್ತಾರೆ. ಇದರಿಂದ ಅವರ ವಿಶ್ಲೇಷಣಾತ್ಮಕ ಹಾಗೂ ಸೃಜನಶೀಲ ಯೋಚನೆಗಳು ವೃದ್ಧಿಸುತ್ತವೆ ಎಂದು …
-
ಗದಗ: ಸೇವಾ ಕಾರ್ಯ ಮಾಡುವ ಧ್ಯೇಯೋದ್ದೇಶದೊಂದಿಗೆ ಜಾಗತಿಕ ಮಟ್ಟದಲ್ಲಿ ನಿರಂತರವಾಗಿ ಸೇವೆ ಮಾಡುತ್ತಿರುವ ‘ಲಯನ್ಸ್ ಕ್ಲಬ್’ ನರಗುಂದಲ್ಲಿ ಆರಂಭವಾಗಿ 50 ವರ್ಷ ಗತಿಸಿ, ಸುವರ್ಣ ಸಂಭ್ರಮದಲ್ಲಿದ್ದು, ಮಾರ್ಚ್ 27 ರಂದು ಗುರುವಾರ ‘ಸಾರ್ಥಕ’ ಶೀರ್ಷಿಕೆಯಡಿ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಆಚರಿಸಲಾಗುತ್ತಿದೆ ಎಂದು …
-
ಗದಗ: ಗದಗ ತಾಲೂಕಿನ ಹೊಸೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸಿಲಿಂಡರ್ ಸ್ಫೋಟದ ದಾರುಣ ಘಟನೆ ಸಂಭವಿಸಿದೆ. ಈ ಅವಘಡದಲ್ಲಿ 14 ವರ್ಷದ ಶರಣಪ್ಪ ಹಾಲೀನ್ ಸೇರಿ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ …
-
ಲಕ್ಷ್ಮೇಶ್ವರ:ಕೆಲವು ತಿಂಗಳ ಹಿಂದೆ ಟೊಮೆಟೋಗೆ ಚಿನ್ನದ ಬೆಲೆ ಇತ್ತು. ಇದೇ ಕಾರಣಕ್ಕೆ ಅನೇಕ ರೈತರು ಏಕಾಏಕಿ ಟೊಮೆಟೊ ಬೆಳೆಯಲು ಆರಂಭಿಸಿದ್ದರು, ಹೀಗಾಗಿ ಗದಗ ಜಿಲ್ಲೆ ಹಾಗೂ ತಾಲೂಕಗಳಲ್ಲಿ ರೈತರು ಟೊಮೆಟೊ ಬಿತ್ತನೆ ಮಾಡಿ ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ ಸದ್ಯದ ಟೊಮೆಟೋ ದರದ …
-
ರಾಜ್ಯ
ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಸೇರಿ ಬಿಜೆಪಿಯ 18 ಶಾಸಕರ ಅಮಾನತು! 6 ತಿಂಗಳು ಸಸ್ಪೆಂಡ್ ಮಾಡಿ ಸ್ಪೀಕರ್ ರೂಲಿಂಗ್..!
by CityXPressby CityXPressಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ. ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು …
-
ಗದಗ: ಗದಗ ನಗರದ ಬೆಟಗೇರಿ ವಸಂತಸಿಂಗ್ ಜಮಾದಾರ ಬಡಾವಣೆಯ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ನಲ್ಲಿ ಮನಕಲಕುವ ಘಟನೆ ನಡೆದಿದೆ. 19 ವರ್ಷದ ವಂದನಾ, 47 ವರ್ಷದ ವ್ಯಕ್ತಿ ಕಿರುಕುಳದಿಂದ ಬೇಸತ್ತು ಪೆನಾಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ವಂದನಾ, ಗದಗನ ಜಿಮ್ಸ್ …
-
ಮುಂಡರಗಿ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಅಜ್ಜಿ ಸಾವಿನ ದುಃಖದಲ್ಲೂ ಮನೋಬಲವನ್ನು ಕಳೆದುಕೊಳ್ಳದೆ, ಎಸ್ಎಸ್ಎಲ್ಸಿ ಕನ್ನಡ ಪರೀಕ್ಷೆ ಬರೆದ ವಿದ್ಯಾರ್ಥಿನಿ ಜಲಜಾಕ್ಷಿ ಕಿಲಾರಿ, ಇತರರಿಗೆ ಪ್ರೇರಣೆಯಾಗಿದ್ದಾರೆ. ಜಗದ್ಗುರು ತೋಂಟದಾರ್ಯ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಜಲಜಾಕ್ಷಿ, …
-
ಲಕ್ಷ್ಮೇಶ್ವರ: ತಾಲ್ಲೂಕಿನಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಬಿಸಿಲಿನ ತಾಪದ ಜೊತೆಗೆ ಧಗೆಯಿಂದ ಪಾರಾಗಲು ಜನರು ಪರದಾಡುವಂತಾಗಿದೆ. ಲಕ್ಷ್ಮೇಶ್ವರ ವರದಿ: ಪರಮೇಶ ಲಮಾಣಿ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನಲ್ಲಿ ಕಳೆದೊಂದು ವಾರದಿಂದ ಬಿಸಿಲಿನ ತಾಪ 40 ಡಿಗ್ರಿ ಆಸುಪಾಸಿನಲ್ಲಿದೆ. ಇದರಿಂದ …