ಲಕ್ಷ್ಮೇಶ್ವರ:ತಾಲೂಕಿನ ಹಿರೇಮಲ್ಲಾಪುರ ಗ್ರಾಮದ ಬಡ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ನೀಡುವಂತೆ ಜಯ ಕರ್ನಾಟಕ ಸಂಘಟನೆಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ ಬಡ್ನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಮಲ್ಲಾಪುರ ಗ್ರಾಮದಲ್ಲಿ ನೂರಾರು ಕುಟುಂಬಗಳು ವಾಸ ಮಾಡಲು ಮನೆ …
Dharwad
-
-
ರಾಜ್ಯ
ಗಣರಾಜ್ಯೋತ್ಸವದಲ್ಲಿ ಉತ್ತರ ಪ್ರದೇಶದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ, ತ್ರಿಪುರಾಗೆ ಎರಡನೇ ಸ್ಥಾನ…
by CityXPressby CityXPressನವದೆಹಲಿ: 76ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಹಾ ಕುಂಭಮೇಳವನ್ನು ಪ್ರದರ್ಶಿಸಿದ ಉತ್ತರ ಪ್ರದೇಶದ ಟ್ಯಾಬ್ಲೋ ಪ್ರಥಮ ಬಹುಮಾನವನ್ನು ಗಳಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಎರಡನೇ ಬಹುಮಾನವನ್ನು ತ್ರಿಪುರ ಗೆದ್ದರೆ, ಆಂಧ್ರಪ್ರದೇಶ ಮೂರನೇ ಸ್ಥಾನ ಪಡೆದುಕೊಂಡಿದೆ. ಇನ್ನು MyGov ನಲ್ಲಿ ಸಾರ್ವಜನಿಕ ಮತಗಳ …
-
ರಾಜ್ಯ
ಪ್ರಯಾಗರಾಜ್ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ: ಗದಗ ಜಿಲ್ಲೆ ಸುಗನಹಳ್ಳಿ ಗ್ರಾಮದ ಮಹಿಳೆ ಸಾವು..!
by CityXPressby CityXPressಗದಗ: ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದ ದುರಂತದಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಗನಹಳ್ಳಿ ಗ್ರಾಮದ ಮಹಾದೇವಕ್ಕ ಭಾವನೂರ(55) ಎಂಬ ಮಹಿಳೆ ಕಾಲ್ತುಳಿತದಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಬೆಳಗಾವಿಯಿಂದ ಹಲವು ಜನರು ಸೇರಿ ಉತ್ತರ ಪ್ರದೇಶದ …
-
ರಾಜ್ಯ
ಸಿಎಂ ಸಿದ್ಧರಾಮಯ್ಯ ವಿರುದ್ಧದ ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಗೆ ಶಿಕ್ಷೆ ವಿಧಿಸಿದ ಕೋರ್ಟ್!
by CityXPressby CityXPressಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮೂಡಾ ಹಗರಣದ ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಮಾರ್ ಎಂಬುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ …
-
ರಾಯಚೂರ: ತನ್ನ ಹಿಂದೆ ಬಿದ್ದ ಯುವಕನನ್ನ ತಿರಸ್ಕಾರ ಮಾಡಿದ್ದಕ್ಕೆ ಯುವತಿಯನ್ನ ಕೊಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. ಲಿಂಗಸುಗೂರು ಮೂಲದ ವಿದ್ಯಾರ್ಥಿನಿ ಶಿಫಾ (24) ಹತ್ಯೆಗೀಡಾಗಿದ್ದು, ಟೈಲ್ಸ್ ಕೆಲಸ ಮಾಡುತ್ತಿದ್ದ ಮುಬಿನ್ ಅನ್ನುವ ಯುವಕ, ಸುಮಾರು ದಿನಗಳಿಂದ ಶೀಫಾ ಹಿಂದೆ …
-
ಸುತ್ತಾ-ಮುತ್ತಾ
ಸನ್ಮಾರ್ಗ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾನ ದಿನಾಚರಣೆ
by CityXPressby CityXPressಗದಗ : ಮತದಾನವು ನಮ್ಮ ಸಂವಿಧಾನ, ನಮಗೆಲ್ಲರಿಗೂ ನೀಡಿರುವ ಅತ್ಯಮೂಲ್ಯ ಹಕ್ಕಾಗಿದೆ ಎಂದು ಪ್ರಾಚಾರ್ಯ ಪ್ರೋ. ಪ್ರೇಮಾನಂದ ರೋಣದ ಹೇಳಿದರು. ನಗರದ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ವಿದ್ಯಾಲಯದಲ್ಲಿ ಜರುಗಿದ ರಾಷ್ಟ್ರೀಯ ಮತದಾನ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, …
-
ರಾಜ್ಯ
ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಹತ್ಯೆ! ನಾಲ್ವರಿಗೆ ಮರಣದಂಡನೆ ವಿಧಿಸಿದ ಗದಗ ಜಿಲ್ಲಾ ನ್ಯಾಯಾಲಯ!
by CityXPressby CityXPressಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದ್ದ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗದಗ ಜಿಲ್ಲಾ & ಸತ್ರ ನ್ಯಾಯಾಲಯ ಪ್ರಕರಣವನ್ನ ಸಾಬೀತುಪಡಿಸಿ, ನಾಲ್ವರು ಅಪರಾಧಿಗಳಿಗೆ ಮರಣ ದಂಡನೆ ವಿಧಿಸಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಪ್ರೀತಿಸಿ …
-
ಸುತ್ತಾ-ಮುತ್ತಾ
ಕರವೇ ರಜತ ಮಹೋತ್ಸದ ಸ್ಮರಣಾರ್ಥ ಕನ್ನಡಮ್ಮನ ಜನಪದ ಸಮಾವೇಶ: ಪರ್ವತಗೌಡ್ರ
by CityXPressby CityXPressಗದಗ: ಕರ್ನಾಟಕ ರಕ್ಷಣಾ ವೇದಿಕೆ (ಹೆಚ್.ಶಿವರಾಮೇಗೌಡ್ರ ಬಣ) ಬಣದಿಂದ ಫೆಬ್ರುವರಿ ೧ ರ ೨೦೨೫ ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರವೇ ರಜತ ಮಹೋತ್ಸದ ಸ್ಮರಣಾರ್ಥ ಕನ್ಮಡಮ್ಮನ ಜನಪದ ಸಮಾವೇಶ ಹಿನ್ನಲೆಯಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಜಿಲ್ಲಾಧ್ಯಕ್ಷ ಮಂಜುನಾಥ ಪಿ. ಪರ್ವತಗೌಡ್ರ …
-
ರಾಜ್ಯ
ಅಂತರಾಷ್ಟ್ರೀಯ ಸಿರಿಧಾನ್ಯ ಹಾಗೂ ವಾಣಿಜ್ಯ ಮೇಳ: ಗಮನ ಸೆಳೆದ ಗದಗ ರೈತನ ಸುಗ್ಗಿಯ ರಾಶಿ ಚಿತ್ರಣ, ವಿಶಿಷ್ಠ ಸಿರಿಧಾನ್ಯ ತಳಿಗಳು..
by CityXPressby CityXPressಬೆಂಗಳೂರು: ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ಮತ್ತು ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ 2025 ರ ಅಂತರಾಷ್ಟ್ರೀಯ ಸಿರಿಧಾನ್ಯ ಹಾಗೂ ವಾಣಿಜ್ಯ ಮೇಳವನ್ನ ಆಯೋಜಿಸಲಾಗಿತ್ತು. ದೇಶಿ ಬೀಜಗಳ ಸಂರಕ್ಷಣೆ ವಿಷಯದಲ್ಲಿ ಕರ್ನಾಟಕದ …
-
ರಾಜ್ಯ
ಸೂಡಿಯ ನಾಗಕುಂಡ ಮೆಟ್ಟಿಲು ಬಾವಿಯ ದತ್ತು ಸ್ವೀಕಾರ: ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಒಡಂಬಡಿಕೆ
by CityXPressby CityXPressಗದಗ: ನಗರದ ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ ನಲ್ಲಿ ಮಂಗಳವಾರ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸ್ಮಾರಕ ದತ್ತು ಯೋಜನೆಯಡಿ ಸ್ಮಾರಕ ಮಿತ್ರ ಡೆಕ್ಕನ್ ಹೆರಿಟೇಜ್ ಫೌಂಡೇಷನ್ ದೊಂದಿಗೆ ಗದಗ ಜಿಲ್ಲೆ ಸೂಡಿಯ ನಾಗಕುಂಡ ಮೆಟ್ಟಿಲು ಬಾವಿಯ ದತ್ತು ಸ್ವೀಕಾರದ …