ಗದಗ:ನಗರದ ಚಿಕ್ಕಟ್ಟಿ ಶಾಲಾ-ಕಾಲೇಜ್ ಆವರಣದಲ್ಲಿ ಬೆಂಗಳೂರು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಅಂತಃಪ್ರಜ್ಞೆ (ಇಂಟ್ಯೂಷನ್) ಪ್ರಕ್ರಿಯೆ ಪರಿಚಯಾತ್ಮಕ ವಿಷಯದ ಕುರಿತು ವಿಶೇಷ ಸಭೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಮನೋವಿಕಾಸ, ಏಕಾಗ್ರತೆ ಮತ್ತು ಸೃಜನಾತ್ಮಕ ಚಿಂತನೆ ಬೆಳವಣಿಗೆಗೆ ಸಂಬಂಧಿಸಿದ ಮಹತ್ವದ …
Education Dept
-
ಸುತ್ತಾ-ಮುತ್ತಾ
-
ರಾಜ್ಯ
ಶಾಲೆಗೆ ಬಂದ ಸೈನಿಕರು: ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತಿಗೆ ಬೆಂಬಲ..
by CityXPressby CityXPressಗದಗ: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಗದಗ ಜಿಲ್ಲೆಯ ರೋಣ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ದೃಶ್ಯ ಕಂಡುಬಂದಿದೆ. ವಿದ್ಯಾರ್ಥಿಗಳ ಪರೀಕ್ಷೆ ಸುಗಮವಾಗಿ ಮತ್ತು ಶಿಸ್ತಿನಿಂದ ನಡೆಯಲು ಮಾಜಿ ಸೈನಿಕರು ಸ್ವಯಂಪ್ರೇರಿತವಾಗಿ ಸೇವೆ ಸಲ್ಲಿಸುತ್ತಿರುವುದು ಸಾರ್ವಜನಿಕರ ಗಮನ ಸೆಳೆಯುತ್ತಿದೆ. …
-
ರಾಜ್ಯ
ಚಿಕ್ಕಟ್ಟಿ ಸಂಸ್ಥೆಯ ನವೀನ ಪ್ರಯತ್ನ: ಸುಂದರ ಲಿಖಿತಕ್ಕೆ ಹೊಸ ದಾರಿ – ಹ್ಯಾಂಡ್ ರೈಟಿಂಗ್ ಇಂಪ್ರೂವ್ಮೆಂಟ್ ತರಗತಿಗಳು..
by CityXPressby CityXPressಗದಗ: ಇಂದಿನ ಡಿಜಿಟಲ್ ಯುಗದಲ್ಲಿ ಕೀಬೋರ್ಡ್ಗಳ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೈಬರಹದ ಮಹತ್ವ ನಿಧಾನವಾಗಿ ಕುಗ್ಗುತ್ತಿರುವುದು ವಿಷಾದನೀಯ ಸಂಗತಿ. ಆದರೆ, ವಿದ್ಯಾರ್ಥಿಗಳ ಭವಿಷ್ಯದಲ್ಲಿ ಸ್ಪಷ್ಟವಾದ ಅಕ್ಷರಲೇಖನದ ಪಾತ್ರ ಇನ್ನೂ ಮಹತ್ತರವಾಗಿದೆ. ಈ ಹಿನ್ನೆಲೆಯಲ್ಲೇ ಗದಗ ನಗರದ ಚಿಕ್ಕಟ್ಟಿ ಸಂಸ್ಥೆಯು ಕೈಬರಹದ ಶೈಲಿಯನ್ನು …
-
ರಾಜ್ಯ
SSLC ಮೌಲ್ಯಮಾಪನದಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625ರಿಂದ 525ಕ್ಕೆ… ತೃತೀಯ ಭಾಷೆಗೆ ಗ್ರೇಡ್ ವ್ಯವಸ್ಥೆ..!ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಪಾಸ್–ಫೇಲ್ ರದ್ದು; ಈ ವರ್ಷದಿಂದಲೇ ಹೊಸ ನಿಯಮ ಜಾರಿ..
by CityXPressby CityXPressಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. ವರದಿ: ಮಹಲಿಂಗೇಶ ಹಿರೇಮಠ.ಗದಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಘೋಷಿಸಿದಂತೆ, ಇನ್ನು ಮುಂದೆ SSLC ಪರೀಕ್ಷೆಯ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಇಳಿಸಲಾಗುತ್ತಿದೆ. ಈ ಬದಲಾವಣೆಯೊಂದಿಗೆ …
-
ರಾಜ್ಯ
1 ನೇ ತರಗತಿ ಪ್ರವೇಶ ವಯೋಮಿತಿಗೆ ಸಡಿಲಿಕೆ: 60 ದಿನಗಳ ವಿನಾಯಿತಿ ಘೋಷಿಸಿದ ಸರ್ಕಾರ..
by CityXPressby CityXPressಸುದ್ದಿ:ರಾಜ್ಯದಲ್ಲಿನ ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, 1ನೇ ತರಗತಿ ಪ್ರವೇಶಕ್ಕೆ ನಿಗದಿಪಡಿಸಿದ್ದ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಇದರಿಂದ ಯುಕೆಜಿ ಪೂರ್ಣಗೊಳಿಸಿದರೂ 6 ವರ್ಷ ವಯಸ್ಸು ಪೂರ್ಣಗೊಳ್ಳದ ಕಾರಣದಿಂದಾಗಿ ಶಾಲಾ ಪ್ರವೇಶದಲ್ಲಿ ತೊಂದರೆ ಅನುಭವಿಸುತ್ತಿದ್ದ ಸಾವಿರಾರು ಮಕ್ಕಳು ಹಾಗೂ …
-
ರಾಜ್ಯ
SSLC ಪರೀಕ್ಷೆ ಬಿಟ್ಟು ಕೂಲಿಗೆ ಹೋದ ವಿದ್ಯಾರ್ಥಿನಿ..! ಅಧಿಕಾರಿಗಳ ಪ್ರಯತ್ನದಿಂದ ಮತ್ತೆ ಪರೀಕ್ಷೆಗೆ ಹಿಂತಿರುಗಿದಳು..
by CityXPressby CityXPressಗದಗ ಜಿಲ್ಲೆಯಲ್ಲಿ ಬಡತನದ ಕಾರಣದಿಂದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ ವಿದ್ಯಾರ್ಥಿನಿಯೊಬ್ಬಳನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಮನವೊಲಿಸಿ ಮರುಪರೀಕ್ಷೆ ಬರೆಸಿದ ಘಟನೆ ನಡೆದಿದೆ. ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ಪಲ್ಲವಿ ಹಳ್ಳಿಕೇರಿ ಎಂಬ ವಿದ್ಯಾರ್ಥಿನಿ, ಬರದೂರು ಗ್ರಾಮದ ಸರಕಾರಿ …
-
ಸುತ್ತಾ-ಮುತ್ತಾ
ಬಿಪಿನ್ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ–ಪದಕ ವಿತರಣೆ
by CityXPressby CityXPressಗದಗ: ನಗರದ ಬಿಪಿನ್ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೌಢ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ಶ್ರೀ ಐ. ಬಿ. …
-
ರಾಜ್ಯ
ವಿನಯ್ ಚಿಕ್ಕಟ್ಟಿ ಐಸಿಎಸ್ಇ ಶಾಲೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪದಕ–ಪ್ರಶಸ್ತಿ ಪತ್ರ ವಿತರಣೆ..
by CityXPressby CityXPressಗದಗ: ನಗರದ ವಿನಯ್ ಚಿಕ್ಕಟ್ಟಿ ಐಸಿಎಸ್ಇ ಶಾಲೆಗಳ ವತಿಯಿಂದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ವಿತರಣಾ ಸಮಾರಂಭವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಂದಾಯ ಇಲಾಖೆಯ ನಿವೃತ್ತ ಆಪ್ತ ಸಹಾಯಕರು ಶ್ರೀ ಸುಧೀರ ಎಸ್. …
-
ಸುತ್ತಾ-ಮುತ್ತಾ
ಬಿಪಿನ್ ಚಿಕ್ಕಟ್ಟಿ ಬಿ.ಸಿ.ಎ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಶಾಂತಲಾ ಪವರ್ ಲಿಮಿಟೆಡ್ಗೆ ಔದ್ಯಮಿಕ ಪ್ರವಾಸ
by CityXPressby CityXPressಗದಗ: ನಗರದ ಬಿಪಿನ್ ಚಿಕ್ಕಟ್ಟಿ ಬಿ.ಸಿ.ಎ ಪದವಿ ಕಾಲೇಜಿನ ವತಿಯಿಂದ ವಿದ್ಯಾರ್ಥಿಗಳಿಗಾಗಿ ಹುಬ್ಬಳ್ಳಿಯ ಶಾಂತಲಾ ಪವರ್ ಲಿಮಿಟೆಡ್ ಕಂಪನಿಗೆ ಒಂದು ದಿನದ ಔದ್ಯಮಿಕ ಪ್ರವಾಸವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಅಧ್ಯಕ್ಷರಾದ ಪ್ರೊ. ಎಸ್.ವಾಯ್. ಚಿಕ್ಕಟ್ಟಿಯವರ ಇಚ್ಛೆಯ ಮೇರೆಗೆ ಹಾಗೂ ವಿನಯ ಚಿಕ್ಕಟ್ಟಿ ಪದವಿ …
-
ಗದಗ: ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿನ ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಗಳ ವಾರ್ಷಿಕೋತ್ಸವವು ಭಾನುವಾರ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ವಕೀಲರಾದ ಶ್ರೀ ಸುಧೀರ ಘೋರ್ಪಡೆ ಅವರು ಮಾತನಾಡಿ, “ಇಲ್ಲಿರುವ ಮಹಾತ್ಮರ, ಸಾಧಕರ ಹಾಗೂ ಸಂತ–ಶರಣರ …