ಗದಗ, ಆ. 6: ಗ್ರಾಮೀಣ ಹಿನ್ನೆಲೆಯಿಂದ ಬಂದು ಗದಗ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಶಿಕ್ಷಣತಜ್ಞ ಪ್ರೊ. ಎಸ್.ವಾಯ್. ಚಿಕ್ಕಟ್ಟಿ ಅವರ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಹಿತ್ಯಿಕ ಸಾಧನೆಯನ್ನು ದಾಖಲಿಸುವ “ಶಿವರಾಯ” ಅಭಿನಂದನಾ ಗ್ರಂಥದ ಬಿಡುಗಡೆ ಸಮಾರಂಭವು …
Education Socity
-
ರಾಜ್ಯ
-
ಸುತ್ತಾ-ಮುತ್ತಾ
ವಾಹನಗಳ ಬ್ಯಾಟರಿ ಕದಿಯುತ್ತಿದ್ದ ಖದೀಮರು ಅಂದರ್..! ₹3.60 ಲಕ್ಷ ಮೌಲ್ಯದ 40 ಬ್ಯಾಟರಿಗಳ ಪತ್ತೆ – ಮುಂಡರಗಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
by CityXPressby CityXPressಮಂಡರಗಿ | ಗದಗ ಜಿಲ್ಲೆ ಮಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿ ಹಾಗೂ ಟಿಪ್ಪರ್ಗಳಲ್ಲಿ ಅಳವಡಿಸಿದ್ದ ಬ್ಯಾಟರಿ ಮತ್ತು ಸ್ಟೇಪ್ನಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಗದಗ ಜಿಲ್ಲಾ ಮುಂಡರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. 2025ರ ಡಿಸೆಂಬರ್ ತಿಂಗಳಲ್ಲಿ ಡಂಬಳ ಗ್ರಾಮದ ಬಸ್ …
-
ಸುತ್ತಾ-ಮುತ್ತಾ
ವಿನಯ್ ಹಾಗೂ ಬಿಪಿನ್ ಚಿಕ್ಕಟ್ಟಿ ಶಾಲೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ“ವಿಜ್ಞಾನ ಬೆಳಗಲಿ, ಜ್ಞಾನ ಬೆಳೆಯಲಿ” : ಪ್ರೊ. ಎಸ್.ವಾಯ್. ಚಿಕ್ಕಟ್ಟಿ
by CityXPressby CityXPressಗದಗ : ವಿನಯ್ ಹಾಗೂ ಬಿಪಿನ್ ಚಿಕ್ಕಟ್ಟಿ ಶಾಲೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರೊ. ಎಸ್. ವಾಯ್. ಚಿಕ್ಕಟಿಯವರು ಮಾತನಾಡಿ, ನಮ್ಮ ದೇಶದ ವಿಜ್ಞಾನ ಪರಂಪರೆಯನ್ನು ಸ್ಮರಿಸುವ ಮಹತ್ವದ ದಿನವೇ ರಾಷ್ಟ್ರೀಯ ವಿಜ್ಞಾನ ದಿನ …
-
ರಾಜ್ಯ
ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಹಯೋಗದಲ್ಲಿ ಚಿಕ್ಕಟ್ಟಿ ಶಾಲಾ–ಕಾಲೇಜಿನಲ್ಲಿ ‘ಜಾಗೋ ಹಿಂದೂಸ್ಥಾನಿ’ ಕಾರ್ಯಕ್ರಮ
by CityXPressby CityXPressಗದಗ : ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ ಪತ್ರಿಕೆಯ ಸಹಯೋಗದಲ್ಲಿ ಚಿಕ್ಕಟ್ಟಿ ಶಾಲಾ–ಕಾಲೇಜು ಆವರಣದಲ್ಲಿ ‘ಜಾಗೋ ಹಿಂದೂಸ್ಥಾನಿ’ ಜಾಗೃತಿ ಕಾರ್ಯಕ್ರಮ ಭವ್ಯವಾಗಿ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ವಿಕೇಂದ್ರಿಕರಣ ಸಮಿತಿಯ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಶ್ರೀ ಡಿ. ಆರ್. ಪಾಟೀಲರು …
-
ಗದಗ: ಭಾರತೀಯ ಶಿಕ್ಷಣ ಸಂಸ್ಥೆ (ರಿ.), ಚಿಕ್ಕಟ್ಟಿ ಶಾಲಾ ಕಾಲೇಜುಗಳ ಸಹಯೋಗದಲ್ಲಿ “ಸಾಧಕರ ಸಂಭ್ರಮ – 2025” ಎಂಬ ಸಾಧಕರ ಸಮ್ಮಾನ ಸಮಾರಂಭವು ಇದೇ ಸೆಪ್ಟೆಂಬರ್ 28 ರಂದು, ಭಾನುವಾರ ಬೆಳಿಗ್ಗೆ 10.30ಕ್ಕೆ, ಚಿಕ್ಕಟ್ಟಿ ಸಂಸ್ಥೆಯ ಸಭಾಭವನದಲ್ಲಿ ಅದ್ದೂರಿಯಾಗಿ ಜರುಗಲಿದೆ. ಈ …