ಗದಗ: ವೇಗವಾಗಿ ಹೊರಟಿದ್ದ ಟಂಟಂ ವಾಹನವೊಂದು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಘಟನೆ ಗದಗನ ಬೆಟಗೇರಿಯ ಕ್ಯಾನರಾ ಬ್ಯಾಂಕ್ ಎದುರಿಗೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಅ್ಯಕ್ಟಿವಾ ವಾಹನದ ಸವಾರ ಪುಟಿದು ಬಿದ್ದಿದ್ದು, ತಲೆಗೆ ಹಾಕಿದ್ದ ಹೆಲ್ಮೆಟ್ …
GADAG
-
-
ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಬಳಿ ನಡೆದಿದೆ. ಹೊಸಪೇಟೆ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಮಹ್ಮದ್ ಜಾಯಿದ್ (18) ಹಾಗೂ …
-
ಗದಗ: ನಿರ್ಮಿತಿ ಕೇಂದ್ರದ ಇಂಜನೀಯರ್ ಒಬ್ಬರು ನಗರದ ಖಾಸಗಿ ಲಾಡ್ಜ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೊಸ ಬಸ್ ನಿಲ್ದಾಣದ ಬಳಿ ಇರುವ ಖಾಸಗಿ ಲಾಡ್ಜ್ ನ ರೂಮ್ ಒಂದರಲ್ಲಿ ಇಂಜನೀಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಕರಗೌಡ ಪಾಟೀಲ …
-
ರಾಜ್ಯ
ಪತ್ನಿ ಸರಸಕ್ಕೆ ಬರದಿದ್ದಾಗ ಮಗಳ ಮೇಲೆ ಎರಗಲೆತ್ನಿಸಿದ ಪತಿ: ನಂತರ ಮಹಿಳೆ ಮಾಡಿದ್ದೇನು!?
by CityXPressby CityXPressಚಿಕ್ಕೋಡಿ: ಪತ್ನಿ ಸರಸಕ್ಕೆ ಬರದಿದ್ದಾಗ ಮಗಳ ಮೇಲೆ ಎರಗಲೆತ್ನಿಸಿದ ಪಾಪಿ ಪತಿಯನ್ನ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಜಿಲ್ಲೆಯ ಚಿಕ್ಕೋಡಿ ಗ್ರಾಮದ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಸಾವಿತ್ರಿ ಇಟ್ನಾಳೆ(30) ಶ್ರೀಮಂತ ಇಟ್ನಾಳೆ ಯನ್ನ ಹತ್ಯೆ ಮಾಡಿದ್ದಾಳೆ. ಮಕ್ಕಳು ಮಲಗಿದ ಮೇಲೆ …
-
ರಾಜ್ಯ
ಹೊತ್ತಿ ಉರಿದ “ಜಾವಾ ಸ್ಪೋರ್ಟ್ಸ್” ಬೈಕ್! ಸ್ವಲ್ಪದರಲ್ಲೇ ಪ್ರಾಣ ಉಳಿಸಿಕೊಂಡ ಸವಾರ!
by CityXPressby CityXPressಕಾರವಾರ: ಚಲಿಸುತ್ತಿರುವಾಗಲೇ ಜಾವಾ ಸ್ಪೋರ್ಟ್ಸ್ ಬೈಕ್ ಹೊತ್ತಿ ಉರಿದು, ಸವಾರ ಪ್ರಾಣಾಪಾಯದಿಂದ ಪಾರಾದ ಘಟನೆ ಕಾರವಾರ ತಾಲೂಕಿನ ಅಮದಳ್ಳಿ ಬಳಿ ನಡೆದಿದೆ. ನಾಲ್ವರು ಸವಾರರು ನಾಲ್ಕು ಜಾವಾ ಸ್ಪೋರ್ಟ್ಸ್ ಬೈಕ್ ನಲ್ಲಿ ಪ್ರವಾಸಿ ತಾಣಗಳ ವೀಕ್ಷಣೆಗೆ ಬಂದಿದ್ದರು. ಮುರ್ಡೇಶ್ವರದಿಂದ ಗೋವಾಕ್ಕೆ ಹೊರಟಿದ್ದರು. …
-
ಚಾಮರಾಜನಗರ: ಸೌತೆಕಾಯಿ ವಿಚಾರಕ್ಕೆ ಅಣ್ಣನೇ ತಂಗಿಯನ್ನ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಈದ್ಗಾ ಮೊಹಲ್ಲಾ ದಲ್ಲಿ ನಡೆದಿದೆ. ಐಮಾನ್ ಭಾನು ಕೊಲೆಯಾದ ದುರ್ದೈವಿಯಾಗಿದ್ದು, ಕೊಲೆಗಾರ ಫರ್ಮಾನ್ ಪೊಲೀಸರಿಗೆ ಶರಣಾಗತಿ ಆಗಿದ್ದಾನೆ. ಅಸಲಿಗೆ ತಂಗಿಯನ್ನ ಅಣ್ಣ ಕೊಚ್ಚಿ …
-
ರಾಜ್ಯದಲ್ಲಿ ಇನ್ನೂ ಕೂಡ ಅಕ್ರಮ ಪಡಿತರ ಅಕ್ಕಿ ದಂಧೆಗೆ ಕಡಿವಾಣ ಬಿದ್ದಿಲ್ಲ. ಇದಕ್ಕೆ ಸಾಕ್ಷಿ ಎನ್ನುವಂತೆ, 2017 ರಿಂದ 22 ರವರೆಗೆ ಪಡಿತರ ಸಾಗಾಟದಲ್ಲಿ ಭಾರಿ ಅಕ್ರಮ ನಡೆದಿದೆ ಎನ್ನಲಾಗಿದೆ. ಮಹಾಲೇಖಪಾಲಕರ (CAG) ವರದಿ ಪ್ರಕಾರ, ಆಟೋದಲ್ಲಿ ಒಂದು ಬಾರಿಗೆ 30 …
-
ರಾಜ್ಯ
ಡ್ಯೂಟಿ ಬದಲಿಸಿದ್ದಕ್ಕೆ ಆತ್ಮಹತ್ಯೆ ಡ್ರಾಮಾ ಮಾಡಿದ ಪೊಲೀಸ್ ಪೇದೆ! ಪೇದೆ ಡ್ರಾಮಾ ಕಂಡು ಇನ್ಸಪೆಕ್ಟರ್ ಗೆ ಲೋ ಬಿಪಿಯಾಗಿ ಚಿಕಿತ್ಸೆ!
by CityXPressby CityXPressಬೆಳಗಾವಿ: ಡ್ಯೂಟಿ ಚೇಂಜ್ ಮಾಡಿದ್ದಕ್ಕೆ ಪೊಲೀಸ್ ಪೇದೆಯೊಬ್ಬರು ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಡ್ರಾಮಾ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ (ಜ.1) ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸ್ ಪೇದೆ ಮುದಕಪ್ಪ ಉದಗಟ್ಟಿ ಅನ್ನುವಾತ ವಿಷ …
-
ಮುಂಡರಗಿ: ಸಂಜೀವಿನಿ ಒಕ್ಕೂಟದ ಮೂಲಕ ಖರೀದಿ ಮಾಡಿದ ಕಡಲೆ ಬಾಕಿ ಹಣವನ್ನ ನೀಡುವಂತೆ ಒತ್ತಾಯಿಸಿ ಗದಗ ಜಿಲ್ಲೆ ಮುಂಡರಗಿ ತಾಲೂಕು ಪಂಚಾಯತ ಎದುರು ರೈತರು ಶಾಂತಿಯುತ ಪ್ರತಿಭಟನೆ ನಡೆಸಿದರು. ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಸುಮಾರು 62 ಕ್ಕೂ ಹೆಚ್ಚು ರೈತರಿಂದ …
-
ಸುತ್ತಾ-ಮುತ್ತಾ
SCP-TSP ಪ್ರಗತಿ ಪರಿಶೀಲನಾ ಸಭೆ:ಇಒ ಗಾಗಿ ಗಂಟೆಗಟ್ಟಲೆ ಕಾದು ಕುಳಿತ ಅಧಿಕಾರಿವರ್ಗ!
by CityXPressby CityXPressಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ 3 ಗಂಟೆಗೇನೆ ಈ ಸಭೆಯನ್ನು ನಿಗದಿಪಡಿಸಿ, ಎಲ್ಲ ಇಲಾಖೆ ಅಧಿಕಾರಿಗಳಿಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿತ್ತು. …