ಗದಗ: ನೀರಿನ ಟ್ಯಾಂಕರ್ ಮಗುವಿನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮಗು ಸಾವನ್ನಪ್ಪಿರುವ ಘಟನೆ ಗದಗ ನಗರದ ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದ ಬಳಿ ನಡೆದಿದೆ. ರೀದಾ ಸೊರಟೂರು ಅನ್ನುವ 2 ವರ್ಷದ ಕಂದಮ್ಮ ಅಪಘಾತದಲ್ಲಿ ಉಸಿರು ಚೆಲ್ಲಿದೆ. ಅಪಘಾತದ ಭಯಾನಕ …
GADAG
-
-
ಮುಂಡರಗಿ:ಗದಗ ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್ ಅವರು ಇಂದು ಬೆಳ್ಳಂ ಬೆಳಿಗ್ಗೆ ತಾಲೂಕಿನ ವಿವಿಧ ಸ್ಥಳಗಳಿಗೆ ದಿಡೀರ್ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು. ತಾಲೂಕಿನ ಶಿಂಗಟಾಲೂರು ಗ್ರಾಮದ ಡಿ. ದೇವರಾಜ ಅರಸು ಬಾಲಕರ ವಸತಿ ಶಾಲೆಗೆ …
-
ನರೇಗಲ್ಲ; ಸರ್ಕಾರಿ ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸಲು ಹಾಗೂ ಕನ್ನಡ ಶಾಲೆಗಳನ್ನು ಹೆಚ್ಚು ಸೌಕರ್ಯ, ಸೌಲಭ್ಯಗಳೊಂದಿಗೆ ಆಕರ್ಷಿಸಲು ಸಾರ್ವಜನಿಕರ ಸಹಭಾಗಿತ್ವ ಮುಖ್ಯ ಎಂದು ರೋಣ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎನ್. ಹುರಳಿ ಹೇಳಿದರು. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಸಮೀಪದ ನಿಡಗುಂದಿ …
-
ಗದಗ:ಸಮೀಪದ ಹರ್ಲಾಪೂರ ಗ್ರಾಮದಲ್ಲಿ ಕೊಟ್ಟೂರೇಶ್ವರ ಮಠದ ಆಶ್ರಯದಲ್ಲಿ ಕಾರ್ತಿಕ ಮಾಸದಂಗವಾಗಿ ಹಮ್ಮಿಕೊಂಡ ನಮ್ಮೂರ ಲಕ್ಷ ದಿಪೋತ್ಸವವು ಭಕ್ತಿ ಭಾವಗಳ ಮಧ್ಯೆ ಸಂಭ್ರಮದಿಂದ ಜರುಗಿತು.ದೀಪವನ್ನು ಬೆಳಗುವುದರ ಮೂಲಕ ಮಾಜಿ ಸಚಿವ ನರಗುಂದ ಮತಕ್ಷೇತ್ರ ಶಾಸಕ ಸಿ.ಸಿ.ಪಾಟಿಲ ಅವರು ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಿದರು. …
-
ಗದಗ: ಹಿಟ್ ಆ್ಯಂಡ್ ರನ್ ಗೆ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಗದಗ ತಾಲೂಕಿನ ಹರ್ಲಾಪೂರ ಕ್ರಾಸ್ ಬಳಿ ನಡೆದಿದೆ. ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿರಬಹುದು ಎನ್ನಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅಪಘಾತದ ತೀವ್ರತೆಗೆ …
-
ಭಾರತ ತಂಡದ ಕ್ರಿಕೇಟ್ ಆಟಗಾರ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 38 ರ ಹರೆಯದ ಈ ಸ್ಪಿನ್ನರ್ ಭಾರತದ ಪರ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಟೆಸ್ಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪೈಕಿ ಅನಿಲ್ ಕುಂಬ್ಳೆ ನಂತರ …
-
ರಾಜ್ಯ
MRI & CT ಫ್ರೀ ಸ್ಕ್ಯಾನ್ ಗೆ ಬಿತ್ತು ಬ್ರೆಕ್! ಇನ್ಮುಂದೆ ಬೇಕಾಬಿಟ್ಟಿ ಸ್ಕ್ಯಾನ್ ಇಲ್ಲ! ಬಡರೋಗಿಗಳ ಜೀವದ ಜೊತೆ ಸರ್ಕಾರದ ಚೆಲ್ಲಾಟ!
by CityXPressby CityXPressಗದಗ: ಫ್ರೀ ಇದೆ ಅಂತ ಸ್ಕ್ಯಾನ್ ಮಾಡಿಸೋಕೆ ಸರ್ಕಾರಿ ಆಸ್ಪತ್ರೆಗೆ ಹೋಗ್ತಿದ್ದಿರಾ..? ಹಾಗಾದ್ರೆ…ಸ್ವಲ್ಪ ವೇಟ್ ಮಾಡಿ..ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸ್ಕ್ಯಾನ್ ಸೇವೆ ಇರೋದಿಲ್ಲ. ಹಾಗೇನಾದ್ರೂ ಉಚಿತವಾಗಿಯೇ ಬೇಕು ಅಂದ್ರೆ, ನಾಲ್ಕಾರು ಗಂಟೆ ಕಾಯಬೇಕು, ಅದಕ್ಕೆ ಆದ ಕೆಲವೊಂದಿಷ್ಟು ನಿಯಮಗಳಿವೆ, ಅದನ್ನೆಲ್ಲ …
-
ಗದಗ: ಯವನಿಧಿ ಯೋಜನೆಯಲ್ಲಿ ಪದವಿದರರಿಗೆ 3000ರೂ. ಮತ್ತು ಡಿಪ್ಲೋಮದರರಿಗೆ 1500ರೂ. ಗಳನ್ನು ನಿರುದ್ಯೋಗಿ ಭತ್ಯಯಾಗಿ ನಿಡುತ್ತಿದ್ದು ಜನೇವರಿ-2023 ರ ನಂತರ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಯಾಗಿ 180 ದಿನಗಳನ್ನು …
-
ಲಕ್ಷ್ಮೇಶ್ವರ: ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡದಲ್ಲಿ ೧೦ ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕ ವೈದ್ಯರ ಸಂಘದ ವತಿಯಿಂದ ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗದಗ ಜಿಲ್ಲೆಯ ಕಪ್ಪತಗುಡ್ಡದ ವಿಶಾಲವಾದ ಪ್ರದೇಶದಲ್ಲಿ ಅಪರೂಪದ …
-
ರಾಯಚೂರ: ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್ ನಲ್ಲಿ ಸೋಮರಾತ್ರಿ ರಾತ್ರಿ ಅಪಘಾತದ ಹಿನ್ನೆಲೆ, ನೀರಾವರಿ ಇಲಾಖೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸಿಂಧನೂರಿನ ನೀರಾವರಿ ಇಲಾಖೆಯ ಕಿರಿಯ ಇಂಜಿನಿಯರ್ ಗಳಾದ ಲಿಂಗಸುಗೂರು ತಾಲೂಕಿನ ಮಲ್ಲಿಕಾರ್ಜುನ(೨೮), ಶಿವರಾಜಕುಮಾರ(೨೮) ಹಾಗೂ ಕಂಪ್ಯೂಟರ್ ಆಪರೇಟರ್ ಸಿಂಧನೂರಿನ ಮಹಿಬೂಬ(೩೬) ಅನ್ನುವವರು …