ಕೇಂದ್ರ ಸರ್ಕಾರ ಇಂದು ಸಂಸತ್ತಿನಲ್ಲಿ ಒಂದು ದೇಶ, ಒಂದು ಎಲೆಕ್ಷನ್ ಮಸೂದೆ ಮಂಡಿಸಲಿದೆ. ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿ ಸಂಸದೀಯ ಸ್ಥಾಯಿ ಸಮಿತಿಗೆ ಶಿಫಾರಸು ಮಾಡುವಂತೆ ಸ್ಪೀಕರ್ಗೆ ಮನವಿ ಮಾಡುವ ಸಾಧ್ಯತೆ ಇದೆ. 129 ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗುತ್ತಿದೆ ಎಂದು …
GADAG
-
-
ಪರಿಸರ ಪ್ರೇಮಿ, ಸಾಲುಮರದ ತಿಮ್ಮಕ್ಕ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಅವರು ಕಳೆದ 17 ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯ ಸಾಲುಮರದ ತಿಮ್ಮಕ್ಕ …
-
ಇತ್ತೀಚಿಗಷ್ಟೇ ಪತ್ನಿ ಕಾಟಕ್ಕೆ ಉತ್ತರ ಪ್ರದೇಶದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ದೇಶಾದ್ಯಂತ ಚರ್ಚೆಗೆ ನಾಂದಿಯಾಗಿತ್ತು. ಆತುಲ್ ಸುಭಾಷ್ ಪ್ರಕರಣದ ಬೆನ್ನಲ್ಲೆ, ಪತ್ನಿ, ಮಾವನ ಕಿರುಕುಳಕ್ಕೆ ಬೇಸತ್ತು ಪೊಲೀಸ್ ಕಾನ್ಸ್ಟೇಬಲ್ ತಿಪ್ಪಣ್ಣ ಅನ್ನೋರು ರೈಲಿಗೆ ತಲೆ …
-
ಜೋಗ ಜಲಪಾತ ಯಾರಿಗೆ ಗೊತ್ತಿಲ್ಲ ಹೇಳಿ, ನಮ್ಮ ಕರ್ನಾಟಕ ಹೆಮ್ಮೆಯ ಪ್ರವಾಸಿ ತಾಣಗಳಲ್ಲಿ ಜೋಗ ಜಲಪಾತ ಕೂಡ ಒಂದು. ಆದರೆ ನಿವೇನಾದ್ರೂ ಅಲ್ಲಿಗೆ ಹೋಗಬೇಕಂದ್ರೆ, ಸ್ಬಲ್ಪ ವೇಟ್ ಮಾಡಿ. ಹೌದು, ಶಿವಮೊಗ್ಗದ ಸಾಗರ ತಾಲ್ಲೂಕಿನ ಜೋಗ ಜಲಪಾತ ಪ್ರವಾಸಿ ತಾಣದ ಪ್ರವೇಶಕ್ಕೀಗ …
-
ಕರ್ನಾಟಕದಲ್ಲಿ 1ರಿಂದ 5ನೇ ತರಗತಿವರೆಗೆ ಓದುತ್ತಿರುವ 22 ಲಕ್ಷ ವಿದ್ಯಾರ್ಥಿಗಳಿದ್ದು, ಅವರಿಗೆ ವಿಜ್ಞಾನ ಮತ್ತು ಗಣಿತ ಬೋಧಿಸಲು ಕೇವಲ 8,895 ಶಿಕ್ಷಕರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ. 81,979 ಪ್ರಾಥಮಿಕ ಶಾಲಾ ಶಿಕ್ಷಕರಿದ್ದಾರೆ, ಇವರಲ್ಲಿ 5,732 ಇಂಗ್ಲಿಷ್ ಶಿಕ್ಷಕರಿದ್ದಾರೆ ಎಂದು ವರದಿ ಹೇಳಿದೆ. …
-
ತುಮಕೂರ:ಕೃಷಿ ಹೊಂಡದಲ್ಲಿ ತನ್ನ ಯೂಟ್ಯೂಬ್ ಗೆ ವಿಡಿಯೋ ಹಾಕುವ ಸಲುವಾಗಿ, ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಡ್ರೋನ್ ಪ್ರತಾಪ್ ಗೆ ನ್ಯಾಯಾಲಯ ಬಿಗ್ ಶಾಕ್ ಕೊಟ್ಟಿದೆ. ತುಮಕೂರು ಜಿಲ್ಲೆಯ ಮಿಡಿಗೇಶಿ ಪೊಲೀಸರು ಡೋನ್ ಪ್ರತಾಪ್ನ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದರು. …
-
ಗದಗ: ಸುಪ್ರೀಂ ಕೋರ್ಟಿನ ತೀರ್ಪನ್ನು ಗೌರವಿಸಿ ಒಳಮಿಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ಸಿಎಂ ಸಿದ್ಧರಾಮಯ್ಯನವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು. ಗದಗ ಜಿಲ್ಲೆ ರೋಣ ಪಟ್ಟಣಕ್ಕೆ ಆಗಮಿಸಿದ್ದ ಸಿಎಂ ಸಿದ್ಧರಾಮಯ್ಯ ಮನವಿ ಸ್ವೀಕರಿಸಿದರು. ಪರಿಶಿಷ್ಟ ಜಾತಿ …
-
ಗದಗ: ಬಿಜೆಪಿ ಗದಗ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಹಾಗೂ ದ್ರಾಕ್ಷಾರಸ ಮಂಡಳಿಯ ಮಾಜಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ ಅವರ ಅಂತ್ಯಕ್ರಿಯೆ ಹೊಂಬಳ ರಸ್ತೆಯ ರುದ್ರಭೂಮಿಯಲ್ಲಿ ಜೈನ ಸಮಾಜದ ವಿಧಿವಿಧಾನಗಳ ಪ್ರಕಾರ ಭಾನುವಾರ ನಡೆಯಿತು. ಮಾಜಿ ಸಚಿವ ಬಿ.ಶ್ರೀರಾಮುಲು ಹಾಗೂ ಬಿಜೆಪಿ …
-
ಗದಗ: ಕಳೆದ ಕೆಲ ವರ್ಷಗಳಿಂದ ಬಿಂಕದಕಟ್ಟಿ ಮೃಗಾಲಯದಲ್ಲಿ ಘರ್ಜಿಸಿದ್ದ ಅನುಸೂಯ 16 ವರ್ಷದ ಹೆಣ್ಣು ಹುಲಿ ಶನಿವಾರ ತಡರಾತ್ರಿ ಮೃತಪಟ್ಟಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ, ಅಸುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾಜುದ್ದೀನ ಓಲೇಕಾರ ಸಮ್ಮುಖದಲ್ಲಿ ರವಿವಾರ ಬೆಳಿಗ್ಗೆ ಹುಲಿಯ …
-
ಗದಗ: ಗದಗ ಜಿಲ್ಲೆಗೆ ಇಂದು ಸಿ.ಎಂ. ಸಿದ್ದರಾಮಯ್ಯ ಭೇಟಿ ನೀಡಿದ್ರು. ಜೊತೆಗೆ ಡಿಸಿಎಂ ಡಿ. ಕೆ. ಶಿವಕುಮಾರ ಸಹ ಗದಗ ತಾಲೂಕಿನ ಹರ್ಲಾಪುರ ಗ್ರಾಮಕ್ಕೆ ಆಗಮಿಸಿದ್ರು. ಹರ್ಲಾಪುರ ಗ್ರಾಮದ ಬೀರಲಿಂಗೇಶ್ವರ ಹಾಗೂ ಮಾಳಿಂಗರಾಯ ದೇವರ ಮೂರ್ತಿ ಪ್ರತಿಷ್ಟಾಪನೆ ಹಾಗೂ ನೂತನ ದೇವಸ್ಥಾನ …