ಗದಗ : ಭಾರತದ ಭವ್ಯ ಭವಿಷ್ಯದ ಪ್ರಜೆಗಳಾದ ಇಂದಿನ ವಿದ್ಯಾರ್ಥಿಗಳು ತಮ್ಮಲ್ಲಿರುವ ಸೃಜನಶೀಲತೆಯನ್ನು ಅನಾವರಣಗೊಳಿಸುವ ಈ ಯುವ ಜನೋತ್ಸವ ಒಂದು ಚೇತೋಹಾರಿ ಕಾರ್ಯಕ್ರಮವಾಗಲಿ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ …
GADAG
-
-
1947-48 ರ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಡಾನ್ ಬ್ರಾಡ್ಮನ್ ಧರಿಸಿದ್ದ ಬ್ಯಾಗಿ ಗ್ರೀನ್ ಕ್ಯಾಪ್ ಸಿಡ್ನಿಯಲ್ಲಿ ನಡೆದ ಹರಾಜಿನಲ್ಲಿ 2.63 ಕೋಟಿಗೆ ಮಾರಾಟವಾಗಿದೆ. ಕ್ಯಾಪ್ ಅನ್ನು ಬ್ರಾಡ್ಮನ್ ಆಗಿನ ಭಾರತದ ಮ್ಯಾನೇಜರ್ಗೆ ಉಡುಗೊರೆಯಾಗಿ ನೀಡಿದ್ದರು, ಅವರು …
-
ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಾದಿತೇ! ಅನ್ನೋ ಗಾದೆ ಮಾತನ್ನ ನೀವೆಲ್ಲಾ ಕೇಳಿಯೇ ಇರ್ತಿರಾ. ಹೌದು, ಆ ಗಾದೆ ಮಾತು ಕೂಡಾ ಇದೀಗ ನಿಜವಾಗಿದೆ.ಪಶ್ಚಿಮ ಸಿಕ್ಕಿಂನಲ್ಲಿ, ವ್ಯಕ್ತಿಯೊಬ್ಬರು ತಮ್ಮ 70ನೇ ವಯಸ್ಸಿನಲ್ಲಿಯೂ ಚೊಚ್ಚಲ ಮಗುವಿನ ತಂದೆಯಾಗಿದ್ದಾರೆ. ಅವರ 40 ವರ್ಷದ ಪತ್ನಿಯು …
-
ಮುಂಡರಗಿ: ನಾಳೆ (5-12-24) ರಂದು ಮುಂಡರಗಿ ಪಟ್ಟಣ ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ (ವಿದ್ಯುತ್ ಇರುವದಿಲ್ಲ) ನಿಲುಗಡೆ ಆಗಲಿದೆ. ಮುಂಜಾನೆ 10 ಗಂಟೆಯಿಂದ ಸಂಜೆ 5-30 ರವೆರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜನೀಯರರು(ವಿ) ಹೆಸ್ಕಾಂ, …
-
ಗಜೇಂದ್ರಗಡ: ಕಳೆದ ಹಲವಾರು ದಿನಗಳಿಂದ ಗ್ರಾಮೀಣ ಪ್ರದೇಶದ ಜನರಲ್ಲಿ ಆತಂಕ ತಂದೊಡ್ಡಿದ್ದ ಚಿರತೆಯನ್ನ ಬೋನಿಗೆ ಬೀಳಿಸುವಲ್ಲಿಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಹೌದು, ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ವದೆಗೋಳ ಗ್ರಾಮದ ತೋಟದಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುತ್ತಮುತ್ತಲಿನ ಗ್ರಾಮಗಳಾದ ಕುಂಟೋಜಿ, …
-
ರೋಣ: ಗದಗ ಜಿಲ್ಲೆ ರೋಣ ತಾಲೂಕಿನ ಸುಕ್ಷೇತ್ರ ಬೆನಹಾಳ ಗ್ರಾಮದಲ್ಲಿ ಪವಾಡ ಪುರುಷ ಲಿಂಗೈಕ್ಯ (ಕರ್ಮಯೋಗಿ) ಶ್ರೀ ವೀರಯ್ಯಜ್ಜನವರ 58ನೇ ಪುಣ್ಯಾರಾಧನೆ ನೆರವೇರಿತು. ಹರಗುರು ಚರಮೂರ್ತಿಗಳು ಹಾಗೂ ಗ್ರಾಮದ ಗುರುಹಿರಿಯರು ಮತ್ತು ಭಕ್ತರ ಸಮ್ಮುಖದಲ್ಲಿ ಬೆಳಿಗ್ಗೆ ಗದ್ದುಗೆಗೆ ರುದ್ರಾಭಿಷೇಕ ಮತ್ತು, ಮಹಾ …
-
ಸಾಮಾನ್ಯವಾಗಿ ಆನೆ,ಒಂಟೆ,ಕುದುರೆ ಮೇಲೆ ಮಾನವ ಸವಾರಿ ಮಾಡೋದನ್ನ ನೋಡಿದ್ದೀರಿ. ಆದರೆ ಇಲ್ಲೊಂದು ವಿಚಿತ್ರ ಘಟನೆ ಅಂದ್ರೆ, ಒಂಟೆಯೇ ಬೈಕ್ ಮೇಲೆ ಸವಾರಿ ಮಾಡಿ ಅಚ್ಚರಿ ಮೂಡಿಸಿದೆ. ಹೌದು, ಇಬ್ಬರು ಯುವಕರು ಒಂಟೆಯನ್ನೇ ಬೈಕ್ನಲ್ಲಿ ಕೂರಿಸಿಕೊಂಡು ಹೋಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ …
-
ಕೊಪ್ಪಳ,: ಜಂಗಮ ಸಮಾಜದ ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಕೊಪ್ಪಳ ತಾಲ್ಲೂಕು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನಗರದ ಶ್ರೀ ರೇಣುಕಾಚಾರ್ಯ ಭವನದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಕೊಟ್ರಬಸಯ್ಯ ಹಿರೇಮಠ, ಅಧ್ಯಕ್ಷರಾಗಿ ಹಂಪಯ್ಯ ಮೆತಗಲ್, ಉಪಾಧ್ಯಕ್ಷರಾಗಿ ಗವಿಸಿದ್ದಯ್ಯ ಲಿಂಗಬಸಯ್ಯನಮಠ, ಕಾರ್ಯದರ್ಶಿಯಾಗಿ …
-
ಗದಗ : ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ, ನೆಹರು ಯುವ ಕೇಂದ್ರ, ಗದಗ ಯುವ ಸಂಘಗಳ ಒಕ್ಕೂಟ, ಗದಗ, ಲಾಯನ್ಸ್ ಶಿಕ್ಷಣ ಸಂಸ್ಥೆ, ಸನ್ಮಾರ್ಗ ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ …
-
ಗದಗ: ಬೆಂಗಳೂರಿನ ನವಭಾರತ ಉದಯ ಪ್ರತಿಷ್ಠಾನ ಇವರಿಂದ ಗದುಗಿನ ಎಂ.ಜಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಮಕ್ತುಮಸಾಬ ನಾಯಕ ಅವರಿಗೆ ಕನ್ನಡ ಕಣ್ಮಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಮಾರು ಮೂರು ವರ್ಷಗಳ ಅವಧಿಯಲ್ಲಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು 28 ಲಕ್ಷ …