ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ಕಾನೂನು ಮಹಾವಿದ್ಯಾಲಯದಲ್ಲಿ ಕಾಲೇಜು ಒಕ್ಕೂಟ ಜಮಖಾನ ಮತ್ತು ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು.ಪ್ರಾಚಾಯರಾದ ಶ್ರೀಮತಿ ಪಲ್ಲವಿ ಎಸ್. ಬುಯ್ಯರ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉದ್ಘಾಟಕರಾಗಿ ಆಗಮಿಸಿದ …
GADAG
-
-
ಸುತ್ತಾ-ಮುತ್ತಾ
ಕನ್ನಡತನವೆನ್ನುವುದು ಬದುಕಿನ ಕ್ರಮವಾಗಲಿ : ಡಾ. ತೋಂಟದ ಸಿದ್ದರಾಮ ಸ್ವಾಮಿಗಳು
by CityXPressby CityXPressಗದಗ: ಕುವೆಂಪು ಅವರು ಹೇಳುವಂತೆ ಕನ್ನಡವೆನ್ನುವುದು ಮನೆಯ ಬಾಗಿಲಾದರೆ, ಇತರ ಭಾಷೆಗಳು ಮನೆಯ ಕಿಡಕಿಗಳಂತಿರಲಿ. ಎಲ್ಲ ದಿಕ್ಕಿನಿಂದಲೂ ಜ್ಞಾನದ ಬೆಳಕು ಹರಿದು ಬಂದಾಗ ವ್ಯಕ್ತಿ ಪರಿಪೂರ್ಣನಾಗುತ್ತಾನೆ. ಪ್ರತಿಯೊಬ್ಬರು ಆಡುವ ಭಾಷೆಗಳು ಭಿನ್ನವಾದರೂ ಆಲೋಚಿಸುವುದು ಮಾತೃಭಾಷೆಯಲ್ಲಿಯೇ ಎನ್ನುವುದು ವಿಶೇಷ. ಕನ್ನಡಿಗರಾಗಿರುವ ನಾವು ಪ್ರತಿಯೊಬ್ಬರು …
-
ಗದಗ: ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ರೋಣ ಇವರ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯ ಕಟ್ಟಡದ ಶಂಕುಸ್ಥಾಪನಾ ಸಮಾರಂಭ ನೆರವೇರಿತು. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ …
-
ಗದಗ:- ಆಸ್ತಿ ವಿವಾದ ಹಿನ್ನೆಲೆ, ಮಹಿಳೆ ತಲೆಗೆ ಸಲಾಖೆಯಿಂದ ಹೊಡೆದು ಭೀಕರ ಕೊಲೆ ಮಾಡಿರುವ ಘಟನೆ ಗದಗ ತಾಲೂಕಿನ ಕಣವಿ ಗ್ರಾಮದಲ್ಲಿ ಜರುಗಿದೆ. 48 ವರ್ಷದ ಜೈಬುನ್ನಿಸಾ ಕಿಲ್ಲೆದಾರ ಕೊಲೆಯಾದ ಮಹಿಳೆಯಾಗಿದ್ದು, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. …
-
ಗದಗ: ಮನೆಯಲ್ಲಿಯೇ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಗದಗ ತಾಲೂಕಿನ ಕುರ್ತಕೋಟಿ ಗ್ರಾಮದ ಜಂಪಣ್ಣ ಪೂಜಾರ ಬಂಧಿತ ವ್ಯಕ್ತಿಯಾಗಿದ್ದು, ದಾಳಿ ವೇಳೆ 15000 ರೂ ಮೌಲ್ಯದ 600 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ತಾನು ವಾಸವಿದ್ದ …
-
ಗದಗ: ಟಿಕೇಟ್ ಕೊಡಲು ಬಸ್ ನಿಲ್ಲಿಸಿದ್ದಕ್ಕೆ ಕಂಡಕ್ಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಶಿವಾಜಿ ತಾಂಡಾದಲ್ಲಿ ನಡೆದಿದೆ. ಕೆಲ ಪ್ರಯಾಣಿಕರು ಕಂಡಕ್ಟರ್ ಕೃಷ್ಣಾ ನಾಯಕನನ್ನು ಎಳೆದೊಯ್ದು ಕಲ್ಲಿನಿಂದ ತಲೆ ಮತ್ತು ಕತ್ತಿನ ಭಾಗಕ್ಕೆ ಹೊಡೆದು …