ಹೊಸೂರು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ – ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ ಗದಗ: ರುದ್ರಭೂಮಿ ಸಮಸ್ಯೆ ತಾರಕಕ್ಕೇರಿ, ಮೃತರ ಅಂತ್ಯಸಂಸ್ಕಾರ ನಡೆಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮದ ಮಧ್ಯಭಾಗದಲ್ಲೇ ಚಿತೆ ಸಿದ್ಧಪಡಿಸಲು ಮುಂದಾದ ಘಟನೆ ಗದಗ ಜಿಲ್ಲೆಯ ಹೊಸೂರು ಗ್ರಾಮದಲ್ಲಿ …
Gajendragada
-
ರಾಜ್ಯ
-
ರಾಜ್ಯ
ಚಿಕ್ಕಟ್ಟಿ ಶಾಲೆಗಳಲ್ಲಿ ‘ಒವ್ಸ್ ಟುವಾವ್ಸ್’ ಕಾರ್ಯಕ್ರಮ “ಆತ್ಮವಿಶ್ವಾಸ ಇರುವ ವಿದ್ಯಾರ್ಥಿ ಯಾವುದೇ ಸವಾಲನ್ನು ಧೈರ್ಯದಿಂದ ಎದುರಿಸಬಲ್ಲ” : ತೃಪ್ತಿ ಕೊಠಾರಿ
by CityXPressby CityXPressಗದಗ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣಗಳು, ನೈತಿಕ ಮೌಲ್ಯಗಳು ಹಾಗೂ ಸಮಯಪಾಲನೆಯಂತಹ ಜೀವನ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ‘ಒವ್ಸ್ ಟುವಾವ್ಸ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಪಿಎಸ್ ಅಕಾಡೆಮಿಯ ರಾಷ್ಟ್ರೀಯ ತರಬೇತುದಾರರಾದ ತೃಪ್ತಿ ಕೊಠಾರಿ ಮಾತನಾಡಿ, ಶ್ರೇಷ್ಠತೆಯನ್ನು …
-
ರಾಜ್ಯ
ದತ್ತು ಸ್ವೀಕಾರ ಕೇಂದ್ರದ ಆಯಾಗಳಿಗೆ ಮಗು ಆರೈಕೆಯ ತರಬೇತಿ: ತಾಯಿಹಾಲಿಗೆ ಯಾವುದೇ ಪರ್ಯಾಯವಿಲ್ಲ : ಡಾ.ಶಿವನಗೌಡ್ರ
by CityXPressby CityXPressಗದಗ, ಜು. ೧೧ : ತಾಯಿಹಾಲಿಗೆ ಯಾವುದೇ ಪರ್ಯಾಯವಿಲ್ಲ. ಶಿಶುಗಳ ಆರೋಗ್ಯಕರ ಬೆಳವಣಿಗೆ ಮತ್ತು ಬುದ್ಧಿವಿಕಾಸಕ್ಕೆ ತಾಯಿಹಾಲೇ ಅತ್ಯುತ್ತಮ ಆಹಾರವಾಗಿದ್ದು, ಪೌಡರ್ ಹಾಲನ್ನು ಎಲ್ಲ ಮಕ್ಕಳಿಗೂ ಪ್ರೋತ್ಸಾಹಿಸುವುದಿಲ್ಲ ಎಂದು ಡಾ. ಶಿವನಗೌಡ್ರ ಜೋಳದರಾಶಿ ಹೇಳಿದರು. ಅವರು ಬೆಟಗೇರಿಯ ಸೇವಾ ಭಾರತಿ ಟ್ರಸ್ಟ್ …
-
ರಾಜ್ಯ
ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ ಪ್ರಕರಣ..!ನೇಣು ಹಾಕಿಕೊಂಡು ಆತ್ಮಹತ್ಯೆ..! ನೇಣಿಗೂ ಮುನ್ನ ಸೆಲ್ಫಿ ವಿಡಿಯೋ…!ಹಲವರ ಹೆಸರು..!
by CityXPressby CityXPressಜು. 10: ಗದಗ ನಗರದ ಕರಿಯಮ್ಮನಕಲ್ಲು ಬಡಾವಣೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆತ್ಮಹತ್ಯೆಗೂ ಮುನ್ನ ಮೃತ ಸಂಪತ್ ದಂಡಗಿ (38) ಅವರು ತಮ್ಮ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ದಾಖಲಿಸಿದ್ದು, ಘಟನಾ ಸ್ಥಳದಲ್ಲಿ ಡೆತ್ನೋಟ್ ಕೂಡ ಪತ್ತೆಯಾಗಿದೆ …
-
ರಾಜ್ಯ
ಗದಗನಲ್ಲಿ ಬಡ್ಡಿ ದಂಧೆಕೋರರ ಅಟ್ಟಹಾಸ..!ಕಿರುಕುಳಕ್ಕೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆ..?
by CityXPressby CityXPressಗದಗ, ಜು. 10: ಗದಗ ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಓರ್ವ ವ್ಯಕ್ತಿ ಬಲಿಯಾದ ಆರೋಪ ಕೇಳಿಬಂದಿದೆ. ಗದಗ ನಗರದ ಕರಿಯಮ್ಮನಕಲ್ಲು ಬಡಾವಣೆಯ ನಿವಾಸಿ ಸಂಪತ್ತ ದಂಡಗಿ (38) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಾವಿಗೆ ಬಡ್ಡಿ …
-
ಸುತ್ತಾ-ಮುತ್ತಾ
ಲಕ್ಷ್ಮೇಶ್ವರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಕರವೇ ಸ್ವಾಭಿಮಾನಿ ಸೇನೆ ಆಗ್ರಹ…!
by CityXPressby CityXPressಲಕ್ಷ್ಮೇಶ್ವರ : ಲಕ್ಷ್ಮೇಶ್ವರ ತಾಲೂಕನ್ನು ತಕ್ಷಣ ಬರಪೀಡಿತ ತಾಲೂಕು ಎಂದು ಘೋಷಿಸಿ ರೈತರಿಗೆ ವಿಶೇಷ ಪರಿಹಾರ, ಬೆಳೆ ವಿಮೆ, ಸಾಲ ಮನ್ನಾ ಹಾಗೂ ತುರ್ತು ನೆರವು ಒದಗಿಸುವಂತೆ ಕರವೇ ಸ್ವಾಭಿಮಾನಿ ಸೇನೆ ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ವರದಿ : …
-
ರಾಜ್ಯ
ಮತದಾರರ ಪಟ್ಟಿಯಲ್ಲಿ ಹೆಚ್.ಕೆ. ಪಾಟೀಲ್ ಹೆಸರು ಮೂರು ಕಡೆ ಎಂಬ ಬೊಮ್ಮಾಯಿ ಆರೋಪಕ್ಕೆ ರಾಜಕೀಯ ಕಾವು..! ಬೊಮ್ಮಾಯಿ ವಿರುದ್ಧ ಎಚ್.ಕೆ. ಪಾಟೀಲ್ ತಿರುಗೇಟು..! “ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ” ಎಂದು ಮತ್ತೆ ಮಾಜಿ ಸಿಎಂ ಸ್ಪಷ್ಟನೆ..!
by CityXPressby CityXPressಗದಗ, ಜು. 5: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಆರೋಪ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಅವರು ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ …
-
ರಾಜ್ಯ
33 ದಿನಗಳ ಶಿವಯೋಗ ಸಮಾಧಿ ಪೂರ್ಣಗೊಳಿಸಿದ ರಾಚೋಟೇಶ್ವರ ಶಿವಾಚಾರ್ಯ ಶ್ರೀಗಳು ಅಸ್ವಸ್ಥ..!ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಆಸ್ಪತ್ರೆಗೆ ದಾಖಲು..! ಆತಂಕ ಪಡುವದು ಬೇಡ ಎಂದ ವೈದ್ಯರು..!
by CityXPressby CityXPressಗದಗ, ಜು. 5: ಲೋಕ ಕಲ್ಯಾಣ, ಉತ್ತಮ ಮಳೆ-ಬೆಳೆ ಹಾಗೂ ಸಕಲ ಜೀವ ಸಂಕುಲದ ಒಳಿತಿಗಾಗಿ ಗದಗ ತಾಲೂಕಿನ ಅಂತೂರು-ಬೆಂತೂರು ಮಠದಲ್ಲಿ 33 ದಿನಗಳ ಕಾಲ ಕೈಗೊಂಡಿದ್ದ ಶಿವಯೋಗ ಸಮಾಧಿ ತಪಸ್ಸನ್ನು ಭಾನುವಾರ ಪೂರ್ಣಗೊಳಿಸಿದ ರಾಚೋಟೇಶ್ವರ ಶಿವಾಚಾರ್ಯ ಶ್ರೀಗಳ ಆರೋಗ್ಯದಲ್ಲಿ ಏರುಪೇರು …
-
ರಾಜ್ಯ
ಲೋಕ ಕಲ್ಯಾಣಕ್ಕಾಗಿ 33 ದಿನಗಳ ಶಿವಯೋಗ ಅನುಷ್ಠಾನ ಯಶಸ್ವಿ.! ವೇದಮಂತ್ರ ಘೋಷಗಳ ನಡುವೆ ಶಿವಯೋಗ ಸಮಾಧಿಯಿಂದ ಹೊರಬಂದ ರಾಚೋಟೇಶ್ವರ ಶಿವಾಚಾರ್ಯರು! ಸಾವಿರಾರು ಭಕ್ತರ ಜಯಘೋಷ..!
by CityXPressby CityXPressಗದಗ, ಜು. 5: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ಉತ್ತಮ ಮಳೆ-ಬೆಳೆಗಾಗಿ ಗದಗ ತಾಲೂಕಿನ ಅಂತೂರು-ಬೆಂತೂರು ಮಠದಲ್ಲಿ ರಾಚೋಟೇಶ್ವರ ಶಿವಾಚಾರ್ಯರು ಕೈಗೊಂಡಿದ್ದ 33 ದಿನಗಳ ಕಠಿಣ ಶಿವಯೋಗ ಸಮಾಧಿ ಭಾನುವಾರ ಯಶಸ್ವಿಯಾಗಿ ಪೂರ್ಣಗೊಂಡಿತು. ಸುಮಾರು 775 ಗಂಟೆಗಳ ಕಾಲ ನಿರಂತರ ತಪಸ್ಸು …
-
ರಾಜ್ಯ
ಚಿಕ್ಕಟ್ಟಿ ಶಾಲಾ-ಕಾಲೇಜುಗಳಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ : “ಪ್ರೀತಿ, ವಿಶ್ವಾಸ ಮತ್ತು ಸಂಸ್ಕಾರಗಳಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ” : ಡಾ. ವೀರೇಂದ್ರ ಹೆಗಡೆ
by CityXPressby CityXPressಗದಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮುಂಡರಗಿ ಸಹಯೋಗದೊಂದಿಗೆ ಚಿಕ್ಕಟ್ಟಿ ಶಾಲಾ-ಕಾಲೇಜುಗಳಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ – 2026 ಅನ್ನು ಆನ್ಲೈನ್ ಮೂಲಕ ಆಚರಿಸಲಾಯಿತು. ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಶ್ರೀ ಡಾ. ವೀರೇಂದ್ರ ಹೆಗಡೆಯವರು ಆನ್ಲೈನ್ ಮೂಲಕ ಮಾತನಾಡಿ, …