ಬೆಂಗಳೂರು, ಏಪ್ರಿಲ್ 11:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಬಹು ನಿರೀಕ್ಷಿತ ಜಾತಿವಾರು ಜನಗಣತಿ ವರದಿಯನ್ನು ಮಂಡಿಸಿದರು. ಈ ವರದಿಯ ಮಂಡನೆ ಕಾಂಗ್ರೆಸ್ ಪಕ್ಷದ ಒಳಗೊಂದಿಗೇ ಬಿಜೆಪಿ ಸೇರಿದಂತೆ ಹಲವು ಶಾಸಕರ ವಿರೋಧದ ನಡುವೆಯೂ ನಡೆದಿದೆ. ಹತ್ತು ವರ್ಷಗಳ …
Gajendragada
-
-
ರಾಜ್ಯ
ಶಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ…!ಸಚಿವ ಎಂ.ಬಿ.ಪಾಟೀಲ್ ಹೇಳಿದ್ದೇನು…?
by CityXPressby CityXPressಬೆಂಗಳೂರು, ಏಪ್ರಿಲ್ 10:ತುಮಕೂರಿನ ಶಿರಾದಲ್ಲಿ ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವಿಲ್ಲ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, “ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ, ಅದು 2 ನೇ ಅಂತಾರಾಷ್ಟ್ರೀಯ …
-
ರಾಜ್ಯ
ಛಲಪತಿಯ ಪುತ್ರಿ ಅಮೂಲ್ಯ ದ್ವಿತೀಯ ಪಿಯುಸಿಯಲ್ಲಿ ಅಚ್ಚುಮೆಚ್ಚಿನ ಸಾಧನೆ: ಪುನೀತ್ ರಾಜಕುಮಾರ್ ಅವರ ಆಶೀರ್ವಾದ ಎಂದ ತಂದೆ..
by CityXPressby CityXPressಮಂಡ್ಯ: ಮಾಜಿ ಬಾಡಿಗಾರ್ಡ್, ಚಾಲಕ ಹಾಗೂ ಸತ್ಯ ನಿಷ್ಠೆಯಿಂದ ನಟ ಪುನೀತ್ ರಾಜ್ಕುಮಾರ್ ಅವರೊಂದಿಗೆ ಸೇವೆ ಸಲ್ಲಿಸಿದ್ದ ಛಲಪತಿ ಅವರ ಪುತ್ರಿ ಅಮೂಲ್ಯ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶೈಲಿಯಲ್ಲಿ ಉತ್ತೀರ್ಣಳಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಹುಲ್ಲಹಳ್ಳಿ ಕ್ರೈಸ್ಟ್ ಅಕಾಡೆಮಿಯಲ್ಲಿ ವ್ಯಾಸಂಗ …
-
ರಾಜ್ಯ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ. ಶಿವಕುಮಾರ ಸ್ವಾಮೀಜಿಗಳ ಹೆಸರು ಶೀಘ್ರದಲ್ಲೇ..
by CityXPressby CityXPressತುಮಕೂರು, ಎಪ್ರಿಲ್ 10:ತುಮಕೂರು ನಗರದ ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗಾ ಮಠದ ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ಇಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡುವ ನಿರೀಕ್ಷೆಯಿದೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ …
-
ಸುತ್ತಾ-ಮುತ್ತಾ
ವಕೀಲರ ಸಂಘದ ಸಹ ಕಾರ್ಯದರ್ಶಿ ಸ್ಥಾನಕ್ಕೆ ಬಸವರಾಜ ಬೀರಳ್ಳಿ ನಾಮಪತ್ರ ಸಲ್ಲಿಕೆ..
by CityXPressby CityXPressಗದಗ, ಏಪ್ರೀಲ್: 9 – ಗದಗ ಜಿಲ್ಲಾ ವಕೀಲರ ಸಂಘದ 2025–2027ನೇ ಸಾಲಿನ ಚುನಾವಣೆಯ ಸಹ ಕಾರ್ಯದರ್ಶಿ ಹುದ್ದೆಗೆ ಯುವ ನ್ಯಾಯವಾದಿ ಬಸವರಾಜ ಬೀರಳ್ಳಿ ಅವರು ಇಂದು ತಮ್ಮ ನಾಮಪತ್ರವನ್ನು ಸಹಾಯಕ ಚುನಾವಣಾಧಿಕಾರಿಗಳಾದ ಎಂ.ಎಸ್. ಹಾಳಕೇರಿ ಅವರಿಗೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ …
-
ಗದಗ: ಗದಗ-ಬೆಟಗೇರಿ ಶೈಕ್ಷಣಿಕ ವಲಯದಲ್ಲಿ ಪ್ರಾರಂಭದಿಂದಲೂ ಶೈಕ್ಷಣಿಕ ಪ್ರಗತಿಯಲ್ಲಿ ಮುಂಚೂಣಿಯಲ್ಲಿರುವ ಸ್ಟುಡೆಂಟ್ಸ್ ಎಜುಕೇಶನ್ ಸಂಸ್ಥೆಯ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯವು 2024–25ನೇ ಶೈಕ್ಷಣಿಕ ವರ್ಷದಲ್ಲಿ ಶ್ರೇಷ್ಠ ಫಲಿತಾಂಶ ಸಾಧಿಸಿ ಶೈಕ್ಷಣಿಕ ವಲಯದ ಮೆಚ್ಚುಗೆಗೆ ಪಾತ್ರವಾಗಿದೆ. ವಾಣಿಜ್ಯ ವಿಭಾಗದಲ್ಲಿ …
-
ರಾಜ್ಯ
ಸಿಇಟಿ-ನೀಟ್ ತರಬೇತಿಗೆ ಸನ್ಮಾರ್ಗ ಮಹಾವಿದ್ಯಾಲಯ – ಆರಾಧನಾ ವುಮೆನ್ಸ್ ಫೌಂಡೇಶನ್ ಜೊತೆಗೆ ಒಡಂಬಡಿಕೆ..
by CityXPressby CityXPressಗದಗ, ಏಪ್ರಿಲ್ 9:ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅಪಾರವಾದದ್ದು. ಈ ನಿಟ್ಟಿನಲ್ಲಿ ಶಿಕ್ಷಣವೇ ಸಮರ್ಥ ಸಮಾಜದ ಮೂಲ ಆಧಾರವೆಂಬ ನಂಬಿಕೆಯಿಂದ ‘ಆರಾಧನಾ ವುಮೆನ್ಸ್ ಫೌಂಡೇಶನ್’ ಸಂಸ್ಥೆ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಪಾತ್ರ ನಿರ್ವಹಿಸಲು ಮುಂದಾಗಿದೆ. ಈ ದೃಷ್ಟಿಕೋನದಲ್ಲಿ, ಗದಗಿನ ಶೈಕ್ಷಣಿಕ ಕ್ಷೇತ್ರದಲ್ಲಿ …
-
ಗದಗ: ಜಿಲ್ಲೆಯ ರೋಣ ಪೊಲೀಸರ ತೀವ್ರ ಪರಿಶ್ರಮದ ಫಲವಾಗಿ, ಅಂತರ್ ಜಿಲ್ಲಾ ಮಟ್ಟದಲ್ಲಿ ಬೈಕ್ ಕಳ್ಳತನ ನಡೆಸುತ್ತಿದ್ದ ಬೈಕ್ ಕಳ್ಳನ ಬಂಧನ ನಡೆದಿದೆ. ಗುಜಮಾಗಡಿ ಗ್ರಾಮದ ಈಶ್ವರಪ್ಪ ತವಳಗೇರಿ ಎಂಬಾತನನ್ನು ಬಂಧಿಸಿರುವ ಪೊಲೀಸರು, ಆತನಿಂದ ಬರೋಬ್ಬರಿ 32 ಕಳ್ಳತನವಾದ ಬೈಕ್ಗಳನ್ನು ವಶಕ್ಕೆ …
-
ರಾಜ್ಯ
ಗದಗನಲ್ಲಿ ಪೈಶಾಚಿಕ ಕೃತ್ಯ – ಕಾಮುಕ ತಂದೆಯಿಂದ ಮಗಳ ಮೇಲೆ ನಿರಂತರ ಅತ್ಯಾಚಾರ, ಪೋಕ್ಸೊ ಅಡಿಯಲ್ಲಿ ಪ್ರಕರಣ..!
by CityXPressby CityXPressಗದಗ, ಏಪ್ರಿಲ್ 9: ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾರುಣ ಘಟನೆ ಇದೀಗ ಬೆಳಕಿಗೆ ಬಂದಿದೆ. ತನ್ನದೇ ಮಗಳ ಮೇಲೆ ಕಾಮುಕ ತಂದೆ ಮಾಡಿದ ನಿರಂತರ ಅತ್ಯಾಚಾರದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಲವಿವರಗಳ …
-
ರಾಜ್ಯ
ಅಖಿಲ ಭಾರತ ಸಮಾನತೆಯ ಮಂದಿರ ಪ್ರತಿಷ್ಠಾನ ಮಹಾಸಭೆ: ವಾರ್ಡುಗಳಲ್ಲಿ ಪೂರ್ವಭಾವಿ ಸಭೆ..
by CityXPressby CityXPressಗದಗ: ಇಂದು ಗದಗ ಜಿಲ್ಲೆಯ ನೇಕಾರ ಕಾಲೋನಿ, ವಾರ್ಡ್ ಸಂಖ್ಯೆ 22, 8 ಮತ್ತು 6 ರಲ್ಲಿ ಅಖಿಲ ಭಾರತ ಸಮಾನತೆಯ ಮಂದಿರ ಪ್ರತಿಷ್ಠಾನ ಮಹಾಸಭೆಯ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರತಿಷ್ಠಾನದ ಸದಸ್ಯೆಯಾಗಿರುವ ವಿಜಯಲಕ್ಷ್ಮಿ ಮಾನ್ವಿಯವರು ಮಾತನಾಡಿ, ಮುಂದಿನ …