ಗದಗ: ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದು, ಅಂತರ್ ಜಿಲ್ಲಾ ಮಟ್ಟದಲ್ಲಿ ಕಳ್ಳತನ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿ, ಅವನಿಂದ ಏಳು ಮೋಟಾರ್ ಸೈಕಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-03-2026 …
ರಾಜ್ಯ