ಗದಗ:ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದು ಬೆಳಗಿನ ವಾಕಿಂಗ್ಗೆ ತೆರಳಿದ್ದವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಪಟ್ಟಣದ ಚನ್ನಮ್ಮ ಡಿ.ಎಡ್ ಕಾಲೇಜ್ ಸಮೀಪ ಈ ಅಪಘಾತ ಸಂಭವಿಸಿದೆ. ಮೃತರನ್ನು ಶಿವಾನಂದ …
Tag: