ಲಕ್ಷ್ಮೇಶ್ವರ: ವಿಶ್ವದ ಏಳಿಗೆಗೆ ವಿಶ್ವಮಾನವತೆಯ ಸಂದೇಶವೊಂದೇ ಪರಿಹಾರ. ಅಂತಹ ವಿಶ್ವಮಾನವತೆ ಸಂದೇಶ ಸಾರಿದ ಕುವೆಂಪು ನಮ್ಮ ಕನ್ನಡದ ಅಸ್ಮಿತೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಉಮೇಶ ನೇಕಾರ ಅಭಿಪ್ರಾಯ ಪಟ್ಟರು. ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು …
Hubbli
-
-
ಶಿವಮೊಗ್ಗ: ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಪ್ರಸಿದ್ಧ ಪ್ರವಾಸಿ ಸ್ಥಳವಾದ ಜೋಗ ಜಲಪಾತದ ವೀಕ್ಷಣೆಗೆ ಅಲ್ಲಿನ ಜಿಲ್ಲಾಡಳಿತ ನಿರ್ಭಂದ ವಿಧಿಸಿತ್ತು. ಆದರೆ ಜನವರಿ 1 ರಿಂದ ಮಾರ್ಚ್ 15 ರವರೆಗೆ (ಸಂಕ್ರಾಂತಿ ವರೆಗೆ) ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಹೊಸ …
-
ನವದೆಹಲಿ: ಶತ್ರುಗಳು ಯಾವಾಗಲೂ ಸಹ ನಮ್ಮ ಮೇಲೆ ಕಣ್ಣಿಟ್ಟಿದ್ದು, ಸೇನಾ ಸಿಬ್ಬಂದಿಗಳು ಸದಾ ಜಾಗರೂಕರಾಗಿರಬೆಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಭಾನುವಾರ ಮಧ್ಯಪ್ರದೇಶದಲ್ಲಿ ಭಾರತೀಯ ಸೇನಾ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿರೋ ಅವರು,ಸೇನೆ ಸದಾ ಜಾಗರೂಕರಾಗಿರಬೇಕು. ನಮ್ಮ ಉತ್ತರ ಮತ್ತು ಪಶ್ಚಿಮ …
-
ಸುತ್ತಾ-ಮುತ್ತಾ
ಗದಗ-ಬೆಟಗೇರಿ ಕಾಂಗ್ರೆಸ್ ಸಮಿತಿ ವತಿಯಿಂದ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ
by CityXPressby CityXPressಗದಗ: ನಗರದ ದಿ. ಕಾಟನ್ ಸೇಲ್ ಸೊಸೈಟಿಯ ಆವರಣದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಡಿ. 26ರಂದು ನಿಧನರಾದ ಆರ್ಥಿಕ ಸುಧಾರಣೆಯ ಹರಿಕಾರ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ …
-
ಸುತ್ತಾ-ಮುತ್ತಾ
ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಸ್ಥಾನಕ್ಕೆ C.S.ಷಡಕ್ಷರಿ ಆಯ್ಕೆ: ಲಕ್ಷ್ಮೇಶ್ವರ ತಾಲೂಕು ಘಟಕದಿಂದ ಗೌರವ ಸಲ್ಲಿಕೆ
by CityXPressby CityXPressಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಭೂತಪೂರ್ವವಾದ ಗೆಲುವನ್ನು ಸಾಧಿಸಿ ಎರಡನೇ ಬಾರಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಶ್ರೀ ಸಿ ಎಸ್ ಷಡಕ್ಷರಿಯವರಿಗೆ ಹಾಗೂಖಜಾಂಚಿಯಾಗಿ ಆಯ್ಕೆಯಾದ ಶಿವರುದ್ರಯ್ಯ ಅವರನ್ನ ಲಕ್ಷ್ಮೇಶ್ವರ ತಾಲೂಕು ಶಾಖೆಯಿಂದ ತಾಲೂಕಿನ ಸಮಸ್ತ …
-
ಸುತ್ತಾ-ಮುತ್ತಾ
ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಸ್ಥಾನಕ್ಕೆ C.S.ಷಡಕ್ಷರಿ ಆಯ್ಕೆ: ಮುಂಡರಗಿ ತಾಲೂಕು ಘಟಕದಿಂದ ಗೌರವ ಸಲ್ಲಿಕೆ
by CityXPressby CityXPressಬೆಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಭೂತಪೂರ್ವವಾದ ಗೆಲುವನ್ನು ಸಾಧಿಸಿ ಎರಡನೇ ಬಾರಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಶ್ರೀ ಸಿ ಎಸ್ ಷಡಕ್ಷರಿಯವರನ್ನು ಮುಂಡರಗಿ ತಾಲೂಕು ಶಾಖೆಯಿಂದ ತಾಲೂಕಿನ ಸಮಸ್ತ ನೌಕರರ ಪರವಾಗಿ ಅಭಿನಂದಿಸಲಾಯಿತು. ಈ …
-
ಗದಗ: ಜಗಳ ಬಿಡಿಸಲು ಬಂದ ಯುವಕನ ಕುತ್ತಿಗೆಗೆ ಸ್ಕ್ರೂ ಡ್ರೈವರ್ ಚುಚ್ಚಿ ದುಷ್ಕರ್ಮಿಗಳು ಪರಾರಿಯಾಗಿರೋ ಘಟನೆ ಗದಗ ನಗರದ ಜುಮ್ಮಾ ಮಸೀದಿ ಬಳಿ ನಿನ್ನೆ ರಾತ್ರಿ (ಡಿ.26.ಗುರುವಾರ) ನಡೆದಿದೆ. ಘಟನೆಯಲ್ಲಿ ಅನಿಲ್ ಮುಳ್ಳಾಳ್ (27) ಸೇರಿದಂತೆ ಆರು ಯುವಕರಿಗೆ ಗಾಯವಾಗಿದ್ದು, ಸ್ಕ್ರೂ …
-
ರಾಜ್ಯ
ಜಿಲ್ಲೆಗೆ ಎಂಟ್ರಿ ಕೊಟ್ಟಿದ್ದಾರೆ ಗೋಲ್ಡ್ ಕ್ವಾಯಿನ್ ಖದೀಮರು! ಲಕ್ಷಾಂತರ ರೂ.ಪಂಗನಾಮ ಹಾಕ್ತಾರೆ! ಹುಷಾರ್!
by CityXPressby CityXPressಗದಗ: ಕಡಿಮೆ ಹಣಕ್ಕೆ ಬಂಗಾರ ಕೊಡಿಸುತ್ತೇವೆ ಅಂತ ಲಕ್ಷಾಂತರ ರೂ.ಪಂಗನಾಮ ಹಾಕಿರೋ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನಲ್ಲಿ ನಡೆದಿದೆ. ಡಿ.13 ರಂದು ಘಟನೆ ನಡೆದಿದ್ದು, ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ ಗ್ರಾಮದ ಬಳಿ,ಇಬ್ಬರು ಬಂಗಾರದ ವ್ಯಾಪಾರಿಗಳಂತೆ ವರ್ತಿಸಿ, ವೆಂಕಟೇಶ ಅನ್ನುವ …
-
ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸಪೆಕ್ಟರ್ ತಲೆದಂಡವಾಗಿದೆ. ಖಾನಾಪುರದ CPI ಮಂಜುನಾಥ್ ನಾಯ್ಕ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ …
-
ಗದಗ: ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಪಾರ್ಕಿಂಗ್ ಮಾಡಿದ್ದ ಬಸ್ಸಗಳಲ್ಲಿನ ಡಿಸೆಲ್ ಕಳ್ಳತನವಾಗಿರುವ ಘಟನೆ ಗದಗನ ಬೆಟಗೇರಿ KSRTC ಡಿಪೋದಲ್ಲಿ ನಡೆದಿದೆ. ಡಿ.19 ರ ರಾತ್ರಿ ಈ ಕಳ್ಳತನ ನಡೆದಿದ್ದು, ಬಸ್ಸುಗಳನ್ನ ರಾತ್ರಿ ವೇಳೆ ಪಾರ್ಕ ಮಾಡುವಾಗ ಡಿಸೇಲ್ ಟ್ಯಾಂಕನ್ನು ಫುಲ್ ಮಾಡಿ …