ಗದಗ: ದೇಶದೆಲ್ಲೆಡೆ ಸದ್ಯ ಕುಂಭಮೇಳದ ಧಾರ್ಮಿಕ ಮಹಾಸಂಗಮದ ಜಾತ್ರೆ ಜೋರಾಗಿದೆ. ಪ್ರಧಾನಿ ಮೋದಿಯಿಂದ ಹಿಡಿದು, ದೇಶ ವಿದೇಶವಲ್ಲಷ್ಟೇ ಅಲ್ಲದೇ, ಜಗತ್ತಿನ ಅನೇಕ ಗಣ್ಯರು, ಸಾಧುಸಂತರು, ರಾಜಕೀಯ ನಾಯಕರು ಎಲ್ಲರೂ ಸಹ ಕುಂಭಮೇಳದಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥ ಪೂರೈಕೆಗೆ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದು …
Hubbli
-
-
ರಾಜ್ಯ
ಅಕ್ರಮ ಆಸ್ತಿ ಗಳಿಕೆ ಆರೋಪ:ಗದಗ ಬೆಟಗೇರಿ ನಗರಸಭೆ ಇಂಜನೀಯರ ಬಂಡಿವಡ್ಡರ ಅಮಾನತು!
by CityXPressby CityXPressಗದಗ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಗದಗ ನಗರಸಭೆ ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ (ಇಂಜಿನಿಯರ) ಎಚ್. ಬಂಡಿವಡ್ಡರ ಅವರನ್ನು ಪೌರಾಡಳಿತ ನಿರ್ದೇಶನಾಲಯ ಸೇವೆಯಿಂದ ಅಮಾನತುಗೊಳಿಸಿ ಶುಕ್ರವಾರ ಸಂಜೆ ಆದೇಶಿಸಿದೆ. ಇತ್ತೀಚೆಗೆ ಬಂಡಿವಡ್ಡರ ನಿವಾಸ, ಅವರ ಸಹೋದರರ ನಿವಾಸ, ಸೀಮೀಕೆರಿ …
-
ನರಗುಂದ:ಜಗತ್ತಿನ ಎಲ್ಲ ಪ್ರಶ್ನೆಗಳಿಗೆ ಉತ್ತರ ಭಗವದ್ಗೀತೆಯಲ್ಲಿದೆ ಎಂದು ಪ.ಪೂಜ್ಯಶ್ರೀ ಅಭಿನವ ಯಚ್ಚರಸ್ವಾಮಿಗಳು ಹೇಳಿದರು. ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ ಗ್ರಾಮದ ಜಗದ್ಗುರು ಶ್ರೀ ಯಚ್ಚರಸ್ವಾಮಿಗಳ ಗವಿಮಠದಲ್ಲಿ ನಡೆದ 16ನೇ ಮಾಸಿಕ ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನುಷ್ಯನು ಮನಸ್ಸಿನ ವೇದನೆಗಳಿಗೆ …
-
ರಾಜ್ಯ
ಚಿಕ್ಕಟ್ಟಿ ಸಂಸ್ಥೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ:ಚಿಕ್ಕಟ್ಟಿ ಶಾಲಾ ಪರಿಸರ ನೋಡಿದರೆ ಹೃದಯ ತುಂಬಿ ಮಾತು ಮೌನವಾಗುತ್ತದೆ: ಪ್ರೊ.ಶಿವಾನಂದ ಎಸ್. ಪಟ್ಟಣಶೆಟ್ಟಿ
by CityXPressby CityXPressಗದಗ:ಚಿಕ್ಕಟ್ಟಿ ಶಾಲಾ ಆವರಣದಲ್ಲಿನ ನುಡಿಮುತ್ತುಗಳ ತೋರಣ ನೋಡಿದಾಗ ಹೃದಯ ತುಂಬಿ ಬರುತ್ತದೆ. ಹೃದಯ ತುಂಬಿ ಬಂದಾಗ ಸಹಜವಾಗಿಯೇ ಮಾತು ಮೌನವಾಗುತ್ತದೆ ಎಂದು ಗದಗನ ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿಗಳಾದ ಪ್ರೊ.ಶಿವಾನಂದ ಪಟ್ಟಣಶೆಟ್ಟಿ ಹೇಳಿದರು. ಅವರು ಗದಗನ ಪ್ರತಿಷ್ಠಿತ ಸಂಸ್ಥೆಯಾದ ಚಿಕ್ಕಟ್ಟಿ ಸಮೂಹ ಶಿಕ್ಷಣ …
-
ರಾಜ್ಯ
ಮಾಜಿ PSI ಗೆ ಧರ್ಮಸ್ಥಳ ಸಂಘದ ಮಹಿಳಾ ಪ್ರತಿನಿಧಿಗಳಿಂದ ಮುತ್ತಿಗೆ ಹಾಕಲು ಯತ್ನ! ಪತ್ರಿಕಾಗೋಷ್ಟಿ ನಡೆಸಿದ್ದಕ್ಕೆ ಪತ್ರಿಕಾ ಭವನದ ಎದುರು ಭಾರಿ ಹೈಡ್ರಾಮಾ!
by CityXPressby CityXPressಗದಗ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಹಾವಳಿಗೆ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಸುಗ್ರೀವಾಜ್ಞೆ ಮೂಲಕ ಆದೇಶ ಹೊರಡಿಸಿ, ಬಡ್ಡಿದಂಧೆಕೋರರಿಗೆ ಮೂಗುದಾರ ಹಾಕಿದೆ.ಇದೇ ವಿಷಯವಾಗಿ ಗದಗ ನಗರದ ಪತ್ರಿಕಾ ಭವನದಲ್ಲಿಂದು ಸೌಜನ್ಯ ಹೋರಾಟ ಸಮಿತಿ ಮತ್ತು ಪ್ರಜಾಪ್ರಭುತ್ವ ವೇದಿಕೆ ಅಧ್ಯಕ್ಷ ಗಿರೀಶ …
-
ಗದಗ: ರೈತನ ಶೆಡ್ ಗೆ ಆಕಸ್ಮಿಕ ಬೆಂಕಿ ಬಿದ್ದು, ಶೆಡ್ ನಲ್ಲಿದ್ದ ಒಂದು ಆಕಳು ಹಾಗೂ ಒಂದು ಕರು ಸಜೀವ ದಹನವಾದ ಘಟನೆ, ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಆಕಸ್ಮಿಕ ಬೆಂಕಿಯಿಂದ ಈ ಅವಘಡ …
-
ರಾಜ್ಯ
ಕೌಟುಂಬಿಕ ಕಲಹ: ಗದಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ!
by CityXPressby CityXPressಗದಗ: ಕೌಟುಂಬಿಕ ಕಲಹದಿಂದ ಮನನೊಂದು ಪೊಲೀಸ್ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ಪ್ರಶಾಂತ ಕಂಚೇರಿ (33) ಅನ್ನುವ ಪೊಲೀಸ್ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾಗಿದ್ದು, ಮೂಲತಃ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹನುಮನಾಳ ಗ್ರಾಮದವರಾಗಿದ್ದಾರೆ. 2012 ರ ಬ್ಯಾಚ್ …
-
ಮುಂಡರಗಿ: ಸಂಜೀವಿನಿ ಒಕ್ಕೂಟದ ಮೂಲಕ ಖರೀದಿ ಮಾಡಿದ ಕಡಲೆ ಬಾಕಿ ಹಣವನ್ನ ನೀಡುವಂತೆ ಒತ್ತಾಯಿಸಿ ಗದಗ ಜಿಲ್ಲೆ ಮುಂಡರಗಿ ತಾಲೂಕು ಪಂಚಾಯತ ಎದುರು ರೈತರು ಶಾಂತಿಯುತ ಪ್ರತಿಭಟನೆ ನಡೆಸಿದರು. ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಸುಮಾರು 62 ಕ್ಕೂ ಹೆಚ್ಚು ರೈತರಿಂದ …
-
ಸುತ್ತಾ-ಮುತ್ತಾ
SCP-TSP ಪ್ರಗತಿ ಪರಿಶೀಲನಾ ಸಭೆ:ಇಒ ಗಾಗಿ ಗಂಟೆಗಟ್ಟಲೆ ಕಾದು ಕುಳಿತ ಅಧಿಕಾರಿವರ್ಗ!
by CityXPressby CityXPressಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ 3 ಗಂಟೆಗೇನೆ ಈ ಸಭೆಯನ್ನು ನಿಗದಿಪಡಿಸಿ, ಎಲ್ಲ ಇಲಾಖೆ ಅಧಿಕಾರಿಗಳಿಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿತ್ತು. …
-
ಸುತ್ತಾ-ಮುತ್ತಾ
ಲಕ್ಷ್ಮೇಶ್ವರದಲ್ಲಿ ಪೌರಕಾರ್ಮಿಕರಿಗೆ ಸಿಹಿ ತಿನಿಸಿ ಹೊಸ ವರ್ಷಾಚರಣೆ ಆಚರಿಸಿದ ಅಧಿಕಾರಿಗಳ ತಂಡ
by CityXPressby CityXPressಲಕ್ಷ್ಮೇಶ್ವರ:ಕೈಯಲ್ಲಿ ಮದ್ಯದ ಬಾಟಲ್ ಹಿಡಿಯುತ್ತಾ, ಡಿಜೆ ಸೌಂಡ್ಸ್ಗೆ ಸ್ಟೆಪ್ ಹಾಕುತ್ತಾ ಹೊಸ ವರ್ಷಾಚರಣೆಯನ್ನ ಯುವ ಜನತೆ ಬರಮಾಡಿಕೊಳ್ಳುವುದು ಸಾಮಾನ್ಯ. ಆದರೆ, ಈ ತಾಲೂಕಿನ ಆಡಳಿತ ಮಂಡಳಿ ಮಾತ್ರ ಹೊಸ ವರ್ಷವನ್ನು ವಿನೂತನವಾಗಿ ಆಚರಿಸಿದ್ದಲ್ಲದೆ, ಅದಕ್ಕೆ ವೈವಿಧ್ಯತೆಯ ಸ್ಪರ್ಶ ನೀಡುವ ಮೂಲಕ ಮಾದರಿಯಾಗಿದ್ದಾರೆ. …