ಗದಗ, ಡಿ.20:ಸ್ಥಳೀಯ ಕೆಎಲ್ಇ ಸಂಸ್ಥೆಯ ಸಿಬಿಎಸ್ಇ ಶಾಲೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ರಜತ ಮಹೋತ್ಸವದ ಅಂಗವಾಗಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ವಿನೂತನ ಕಾರ್ಯಕ್ರಮವಾದ ‘ಬ್ಯಾಕ್ ಟು ಬೆಂಚಸ್’ ಅನ್ನು ಆಯೋಜಿಸಲಾಗಿದೆ. “ಒಂದು ಶಾಲೆ, ಒಂದು ವೇದಿಕೆ …
HUBLI
-
-
ರಾಜ್ಯ
ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಶಾಲಾ ವಾಹನಗಳ ತಪಾಸಣೆರಹದಾರಿ ಉಲ್ಲಂಘನೆ ಮಾಡಿದ 7 ಶಾಲಾ ವಾಹನಗಳ ಮೇಲೆ ಪ್ರಕರಣ ದಾಖಲು…..!
by CityXPressby CityXPressಗದಗ: ಅವಳಿ ನಗರದ ಗದಗ-ಬೆಟಗೇರಿಯಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತ ಸಿದ್ದಪ್ಪ ಎಚ್. ಕಿಲ್ಲೇರ ನಿರ್ದೇಶನದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ನಿರೀಕ್ಷರು ಶುಕ್ರವಾರ 31ಕ್ಕೂ ಅಧಿಕ ಶಾಲಾ ವಾಹನಗಳನ್ನು ತಪಾಸಣೆಗೊಳಪಡಿಸಿ, 7 ಶಾಲಾ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. …
-
ರಾಜ್ಯ
ಲಕ್ಷ್ಮೇಶ್ವರ: ಶಾಲಾ ಬಸ್ ನಿಂದ LKG ವಿದ್ಯಾರ್ಥಿ ಬಿದ್ದು ಸಾವನ್ನಪ್ಪಿದ ಪ್ರಕರಣ:ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಪ್ರೇರಿತ ದೂರು..!
by CityXPressby CityXPressಗದಗ:ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರು ಗ್ರಾಮದ ಹೊರವಲಯದಲ್ಲಿ ಖಾಸಗಿ ಶಾಲಾ ಬಸ್ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಎಲ್ಕೆಜಿ ವಿದ್ಯಾರ್ಥಿ ಪ್ರಥಮ ಅರುಣ ಲಮಾಣಿ ಖಾಸಗಿ ಶಾಲಾ ವಾಹನದಡಿ ಸಿಲುಕಿ ಡಿಸೆಂಬರ್ 17 ರಂದು ಮೃತಪಟ್ಟ ಘಟನೆಗೆ ಸಂಬಂಧಿಸಿ, ಪತ್ರಿಕೆಗಳಲ್ಲಿ (ಸಿಟಿ ಎಕ್ಸಪ್ರೆಸ್) …
-
ಸುತ್ತಾ-ಮುತ್ತಾ
ಗೋವಿಗೆ ಮಗಳಂತೆ ಸೀಮಂತ ಮಾಡಿದ ರೈತ ಕುಟುಂಬ; ಇಡೀ ಊರಿಗೆ ಊಟ ಹಾಕಿಸಿ ಅದ್ದೂರಿ ಕಾರ್ಯಕ್ರಮ….!
by CityXPressby CityXPressಗದಗ : ಭಾರತೀಯ ಸಂಪ್ರದಾಯದಲ್ಲಿ ಮಹಿಳೆ ಚೊಚ್ಚಲ ಬಸೂರಿ ಆದ ಸಂದರ್ಭದಲ್ಲಿ ತವರು ಮತ್ತು ಗಂಡನ ಮನೆಯವರು ಹಾಗೂ ಬಂಧು ಬಳಗ ಸೇರಿ ಸೀಮಂತ ಕಾರ್ಯಕ್ರಮ ನಡೆಸುವುದು ವಾಡಿಕೆ ಇದೆ. ಗೋಮಾತೆಯಲ್ಲಿ 33 ಸಾವಿರ ದೇವತೆಗಳ ವಾಸಿಸುತ್ತಿದ್ದಾರೆ ಎನ್ನುವ ಬಲವಾದ ನಂಬಿಕೆ …
-
ಸುತ್ತಾ-ಮುತ್ತಾ
ಖಾಸಗಿ ಶಾಲೆಗಳಲ್ಲಿ ವಾಹನಗಳ ನಿರ್ವಹಣೆ ಮತ್ತು ಮಕ್ಕಳ ಬಗ್ಗೆ ಕಾಳಜಿಗೆ ಕ್ರಮ ವಹಿಸಲು ಕರವೇ ಆಗ್ರಹ….!
by CityXPressby CityXPressಲಕ್ಷ್ಮೇಶ್ವರ: ಖಾಸಗಿ ಶಾಲೆಗಳಲ್ಲಿ ವಾಹನಗಳ ನಿರ್ವಹಣೆ ಮತ್ತು ಮಕ್ಕಳ ಬಗ್ಗೆ ಕಾಳಜಿಗೆ ಕ್ರಮ ವಹಿಸಲು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಘಟಕದ ವತಿಯಿಂದ ತಹಶಿಲ್ದಾರ ಧನಂಜಯ ಅವರಿಗೆ ಮನವಿ ಸಲ್ಲಿಸಲಾಯಿತು. ವರದಿ : ಪರಮೇಶ ಎಸ್ ಲಮಾಣಿ. ಮನವಿ ನೀಡಿ ಮಾತನಾಡಿದ …
-
ಸುತ್ತಾ-ಮುತ್ತಾ
ತಿಮ್ಮಕ್ಕನವರ ಜೀವನ ಮತ್ತು ಪರಿಸರ ಪ್ರೀತಿ ಎಲ್ಲರಿಗೂ ಸ್ಫೂರ್ತಿ: ವೀಣಾ ಜಾಧವ…!
by CityXPressby CityXPressಲಕ್ಷ್ಮೇಶ್ವರ: ಸಾಲುಮರದ ತಿಮ್ಮಕ್ಕ ಅವರು ಕರ್ನಾಟಕದ ಹೆಮ್ಮೆಯ ಪರಿಸರವಾದಿ, ಪ್ರಕೃತಿಯ ಮೇಲಿನ ಅವರ ನಿಸ್ವಾರ್ಥ ಪ್ರೀತಿ ಮತ್ತು ಪರಿಸರ ಸಂರಕ್ಷಣೆಯ ಕಾರ್ಯವು ಇಂದು ಅವರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ ಮಕ್ಕಳಿಲ್ಲದಿದ್ದರೂ ಮರಗಳನ್ನೇ ಮಕ್ಕಳಂತೆ ಪ್ರೀತಿಸಿದ “ತಿಮ್ಮಕ್ಕನವರ ಜೀವನವು ಪ್ರತಿಯೊಬ್ಬರಿಗೂ ಮಾದರಿಯಾಗಿದೆ …
-
ರಾಜ್ಯ
ಜೀವಂತ ಇದ್ದ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿ ಯಡವಟ್ಟು ಮಾಡಿದ ಪುರಸಭೆ ಅಧಿಕಾರಿಗಳು …!
by CityXPressby CityXPressಗದಗ : ತನ್ನ ಸಹೋದರನ ಮರಣ ಪ್ರಮಾಣ ಪತ್ರ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಜೀವಂತ ಇದ್ದ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿ ಯಡವಟ್ಟು ಮಾಡಿದ ಘಟನೆ ಲಕ್ಷ್ಮೇಶ್ವರ ಪುರಸಭೆಯಲ್ಲಿ ನಡೆದಿದೆ. ವರದಿ : ಪರಮೇಶ ಎಸ್ ಲಮಾಣಿ. ಘಟನೆಯ …
-
ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿರಹಟ್ಟಿ ಇವರ ವತಿಯಿಂದ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗಾಗಿ ೨೦೨೫-೨೬ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಲಕ್ಷ್ಮೇಶ್ವರ ತಾಲೂಕಿನ …
-
ಸುತ್ತಾ-ಮುತ್ತಾ
ಅಪರಾಧ ತಡೆಯಲು ಸಾರ್ವಜನಿಕರ ಸಹಕಾರ ಅವಶ್ಯಕತೆ ಇದೆ : ಟಿ.ಕೆ ರಾಠೋಡ…!
by CityXPressby CityXPressಲಕ್ಷ್ಮೇಶ್ವರ: ಅಪರಾಧ ತಡೆಯಲು ಸಾರ್ವಜನಿಕರ ಸಹಕಾರ ಅವಶ್ಯಕತೆ ಇದೆ ಪೊಲಿಸರೊಂದಿಗೆ ಸಾರ್ವಜನಿಕರು ಕೈಜೋಡಿಸಿದಾಗ ಅಪರಾಧ ಗಳನ್ನು ತಡೆಗಟ್ಟಬಹುದು ಎಂದು ಅಪರಾಧ ವಿಭಾಗದ ಪಿ ಎಸ್ ಐ ಟಿ. ಕೆ ರಾಠೋಡ ಹೇಳಿದರು. ಅವರು ಪಟ್ಟಣದ ಬಸ್ ನಿಲ್ದಾಣ ಎದುರು ಆಟೋ ರಿಕ್ಷಾ …
-
ಸುತ್ತಾ-ಮುತ್ತಾ
ಕೆಲಸಕ್ಕೆ ಸೇರಿಸಿಕೊಳ್ಳಲು ಪೌರ ಕಾರ್ಮಿಕರಿಂದ ಪುರಸಭೆ ಮುಖ್ಯಾದಿಕಾರಿಗಳಿಗೆ ಮನವಿ …! ಧರಣಿ ಸತ್ಯಾಗ್ರಹದ ಎಚ್ಚರಿಕೆ…!
by CityXPressby CityXPressಲಕ್ಷ್ಮೇಶ್ವರ ಃ ಪಟ್ಟಣದ ಪುರಸಭೆಯಲ್ಲಿ ಜೂನ್ ಜುಲೈ ದಿಂದ ಪೌರಕಾರ್ಮಿಕರಾಗಿ 10 ಜನ ಸೇವೆ ಸಲ್ಲಿಸಿದ್ದು ಅದರಲ್ಲಿ ನಾಲ್ಕು ಕಾರ್ಮಿಕರನ್ನು ಯಾವುದೇ ಸೂಚನೆ ನೀಡದೆ ಪೌರಕಾರ್ಮಿಕರ ಕೆಲಸದಿಂದ ತೆಗೆದುಹಾಕಿದ್ದಾರೆ. ಯಾವ ಕಾರಣಕ್ಕಾಗಿ ತೆಗೆದಿದ್ದಾರೆ ಎಂಬುದನ್ನು ಸ್ಪಷ್ಟಪಡಿಸದೆ ನಮಗೆ ಅನ್ಯಾಯ ಮಾಡಿದ್ದಾರೆ ಮತ್ತು …