ಗದಗ: ಪೊಲೀಸ್ ಇಲಾಖೆ ಅಪರಾಧಗಳು ನಡೆಯುವುದಕ್ಕೂ ಮುನ್ನ ಅವುಗಳ ಸಂಪೂರ್ಣ ನಿಯಂತ್ರಣಕ್ಕೆ ಮುಂದಾಗಬೇಕು ಜೊತೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ಜಾರಿಯಾಗಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ರವಿವಾರ …
HUBLI
-
-
ಗದಗ:ಇಂದು ಸ್ವಾಮಿ ವಿವೇಕಾನಂದರ ಜಯಂತಿ ಹಿನ್ನೆಲೆ ಗದಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ “ಯುವಕರ ನಡೆ.ವಿಕಸಿತ ಭಾರತದ ಕಡೆ” ಎಂಬ ಜಾಗೃತ ಜಾಥಾ ನಡೆಸಲಾಯಿತು. ನಗರದ ಮುಳಗುಂದ ನಾಕಾದಲ್ಲಿನ ಅಡವೀಂದ್ರ ಸ್ವಾಮಿ ಮಠದಿಂದ ವಿವೇಕ ನಡಿಗೆ ಪ್ರಾರಂಭವಾಗಿ ನಗರದ ಪ್ರಮುಖ …
-
ರಾಜ್ಯ
ನಿಮ್ಮ ಮಕ್ಕಳ ಕೈಗೆ ವಾಹನ ಚಲಾಯಿಸಕೋಕೆ ಕೊಡ್ತೀರಾ! ದಂಡ ವಿಧಿಸುತ್ತೆ ಕೋರ್ಟ್! ಎಷ್ಟು ಅಂತೀರಾ?
by CityXPressby CityXPressಗದಗ: ನಿವೇನಾದ್ರೂ ನಿಮ್ಮ ಮಕ್ಕಳ ಕೈಯಲ್ಲಿ ವಾಹನ ಚಲಾಯಿಸೋಕೆ ಕೊಡ್ತಿದ್ದೀರಾ..ಹಾಗಾದ್ರೆ ಕೊಡೋದಕ್ಕೂ ಮುನ್ನ ಒಂದು ಬಾರಿ ಈ ಸುದ್ದಿ ನೋಡಿ..ಹೌದು, ಮಕ್ಕಳು ಹಠ ಮಾಡ್ತಾರೆ ಅಂತ ಕೇಳಿದ ತಕ್ಷಣ ಬೈಕ್ ಆಗಲಿ,ಕಾರ್ ಇನ್ನಿತರ ವಾಹನ ಕೊಡಬೇಡಿ. ಹೀಗೆ ಅಪ್ರಾಪ್ತರಿಗೆ ವಾಹನ ಚಲಾಯಿಸೋದಕ್ಕೆ …
-
ರೋಣ: ಗ್ರಾಮಸ್ಥರು ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವ ಮೂಲಕ ಜ್ಞಾನ ವೃದ್ದಿ ಮಾಡಿಕೊಳ್ಳಿ, ಶಾಲಾ ಮಕ್ಕಳು ಪುಸ್ತಕ ಗೂಡನ್ನು ಹೆಚ್ಚು ಸದುಪಯೋಗ ಪಡೆಯುವಂತೆ ಸಲಹೆ ನೀಡುವ ಮೂಲಕ ಪುಸ್ತಕ ಗೂಡನ್ನು ಶಾಸಕ ಜಿ ಎಸ್ ಪಾಟೀಲ ಲೋಕಾರ್ಪಣೆ ಗೊಳಿಸಿದರು. ಗದಗ ಜಿಲ್ಲೆಯಲ್ಲಿ …
-
ಸುತ್ತಾ-ಮುತ್ತಾ
ಅಂಬೇಡ್ಕರ್ ವಸತಿ ಶಾಲೆ ಜಮೀನು ದುರ್ಬಳಕೆ ಆರೋಪ: ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ!
by CityXPressby CityXPressಮುಂಡರಗಿ: ಅಂಬೇಡ್ಕರ್ ವಸತಿ ಶಾಲೆಗೆಂದು ಸರ್ಕಾರ ಖರೀದಿ ಮಾಡಿರುವ ಭೂಮಿಯನ್ನ ದುರ್ಬಳಕೆ ಮಾಡಿಕೊಂಡಿದ್ದು, ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ದಲಿತ ಚಳುವಳಿ ಸಂಘಟನೆ ಮುಖಂಡರು ಆರೋಪಿಸಿದ್ದಾರೆ. ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಬಾಡಿಗೆ ಕಟ್ಟಡದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ …
-
ಇಂದು ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್, ಹುಬ್ಬಳ್ಳಿ ಅವರು ಆಯೋಜಿಸಿದ್ದ ‘ಸಂವಿಧಾನ ಸನ್ಮಾನ’ ಮತ್ತು ಶ್ರೀ ವಿಕಾಸಕುಮಾರ ಪಿ. ಅವರು ಬರೆದ ’ಸಂವಿಧಾನ ಬದಲಾಯಿಸಿದ್ದು ಯಾರು?’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಕೇಂದ್ರ …
-
ರಾಜ್ಯ
ಶಿರಹಟ್ಟಿ ಶಾಸಕರ ಕಾರ್ ಚಾಲಕ ಆತ್ಮಹತ್ಯೆ ಕೇಸ್! ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ! ಶಾಸಕರು ಏನಂದ್ರು..!?
by CityXPressby CityXPressಗದಗ: ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಕಾರು ಚಾಲಕ, ಸುನೀಲ್ ಚವ್ಹಾಣ (25) ಆತ್ಮಹತ್ಯೆ ಕೇಸ್ ಗೆ ಸಂಬಂಧಿಸಿದಂತೆ, ಆತನ ಕುಟುಂಬಸ್ಥರು ಹಲವು ಅನುಮಾನಗಳನ್ನ ವ್ಯಕ್ತಪಡಿಸಿದ್ದಾರೆ. ಪೊಲೀಸರ ತನಿಖಾ ವಿಧಾನದ ಬಗ್ಗೆ ಸಂಶಯ ಹೊರಹಾಕಿರುವ ಅವರು, ಚಾಲಕನ ಸಂಬಂಧಿಕರು ಸ್ಥಳಕ್ಕೆ ಬರುವ …
-
ರಾಜ್ಯ
ಯುವಕರ ಮಧ್ಯೆ ಗಲಾಟೆ: ಮಾರಕಾಸ್ತ್ರ ಬಳಸಿ ಇಬ್ಬರ ಮೇಲೆ ಹಲ್ಲೆ! ಓಡೋಡಿ ಪೊಲೀಸ್ ಠಾಣೆಗೆ ಬಂದ ಆರೋಪಿ!
by CityXPressby CityXPressಗದಗ: ಯುವಕರ ಮಧ್ಯೆ ಹಣದ ವಿಚಾರವಾಗಿ ಗಲಾಟೆ ನಡೆದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಗದಗ ನಗರದ ಭೀಷ್ಮ ಕೆರೆ ಬಳಿ ನಡೆದಿದೆ. ಗೂಡಸಾಬ್ ಅನ್ನೋ ಲಾರಿ ಚಾಲಕ, ತನ್ನ ಲಾರಿಯಲ್ಲಿದ್ದ ಸಕ್ಕರೆ ಅನ್ಲೋಡ್ ಮಾಡಿ, ಅಂಗಡಿ ಮಾಲೀಕನಿಂದ ಅದರ ಬಾಡಿಗೆ …
-
ಕಲರ್ಸ್ ಕನ್ನಡ ವಾಹಿನಿಯಲ್ಲಿ ಜನಪ್ರೀಯತೆಯ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಕಂಠಕ ಶುರುವಾಗಿದೆ. ಅವಧಿ ಮುನ್ನವೇ ಬಿಗ್ ಬಾಸ್ ಶೋ ಮುಗಿಯುತ್ತಾ ಅನ್ನೋ ಪ್ರಶ್ನೆ ಹುಟ್ಟಿದೆ. ಹೌದು, ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾಳಿಗೊಂಡನಹಳ್ಳಿಯಲ್ಲಿ ಬಿಗ್ ಬಾಸ್ ನ ಸೆಟ್ ಹಾಕಲಾಗಿದೆ. …
-
ಬೆಂಗಳೂರು: SSLC ಹಾಗೂ ದ್ವಿತೀಯ PUC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ಈಗಾಗಲೇ ಈ ಹಿಂದೆ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ …