ಮುಂಡರಗಿ:ಗದಗ ಜಿಲ್ಲೆಯ ಮುಂಡರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ 4.10 ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳು ಮತ್ತು 90 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಫೆಬ್ರವರಿ 8, 2025 ರಂದು ಪಟ್ಟಣದ ಎಸ್.ಎಸ್. ಪಾಟೀಲ ನಗರದಲ್ಲಿರುವ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ …
KOPPAL
-
-
ಗದಗ: ಸರ್ಕಾರದ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರು ಬೆಟಗೇರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆಯ ಪೋಲೀಸ್ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ, 1 ಲಕ್ಷ 12 ಸಾವಿರ …
-
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಪ್ರಸ್ತಾವಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒತ್ತಾಯಿಸಿದ್ದರು. ಈ ಸಂಬಂಧ 2 ತಿಂಗಳ ಹಿಂದೆಯೇ ಕೇಂದ್ರ ಗೃಹ ಸಚಿವಾಲಯ …
-
ಬೆಂಗಳೂರು: ಪುರುಷರಿಗೆ ಉಚಿತವಾಗಿ ವಾರಕ್ಕೆ 2 ಬಾಟಲಿ ಮದ್ಯ ವಿತರಿಸುವ ಹೊಸ ಯೋಜನೆ ಜಾರಿಗೊಳಿಸಿ, ಉಚಿತ ಮದ್ಯ ವಿತರಣೆಗೆ ವ್ಯವಸ್ಥೆ ಮಾಡಿ ಎಂದು JDSನ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿದ್ದಾರೆ. ಸದನದಲ್ಲಿ ಬಜೆಟ್ನ ಚರ್ಚೆಯಲ್ಲಿ ಮಾತನಾಡಿರೋ ಅವರು, ದುಡಿಯುವ ಜನರು ಮದ್ಯ …
-
ರಾಜ್ಯ
ಪಟ್ಟಾ ತಿದ್ದುಪಡಿಗಾಗಿ ಜನರ ಆಕ್ರೋಶ, ಪಂಚಾಯತಿ ಗೆ ಬಿಗ ಜಡಿದು ನಿವಾಸಿಗಳ ಪ್ರತಿಭಟನೆ
by CityXPressby CityXPressಲಕ್ಷ್ಮೇಶ್ವರ: ಮನೆಗಳ ಪಟ್ಟಾದಲ್ಲಿ ಚಕ್ ಬಂದಿ ತಿದ್ದುಪಡಿಗೆ ಕೊಟ್ಟು ಆರು ತಿಂಗಳ ಆದರೂ ಪಟ್ಟಾ ತಿದ್ದುಪಡಿ ಮಾಡಿ ಕೊಟ್ಟಿಲ್ಲ ಎಂದು ಆಗ್ರಹಿಸಿ ತಾಲೂಕಿನ ಕುಂದ್ರಳ್ಳಿ ಗ್ರಾಮದ ನಿವಾಸಿಗಳು ಬಟ್ಟೂರ ಗ್ರಾಮ ಪಂಚಾಯಿತಿಗೆ ಬಿಗ ಜಡಿದು ಪ್ರತಿಭಟನೆ ನಡೆಸಿದರು. ಪಂಚಾಯಿತಿಯಿಂದ ಸರ್ಕಾರಿ ಸೇವಾ–ಸೌಲಭ್ಯಗಳು …
-
ಲಕ್ಷ್ಮೇಶ್ವರ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ತೀರದ ತಲೆ ನೋವಾಗಿದ್ದ ಗ್ರಾಪಂ ತೆರಿಗೆ ಬಾಕಿ ವಸೂಲಾತಿ ಪ್ರಮಾಣವು ದಿನೇ ದಿನೆ ಹೆಚ್ಚಾಗುತ್ತಿದ್ದು, ಜಿಲ್ಲೆಯ 7 ತಾಲೂಕುಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ವಸೂಲಿಯಲ್ಲಿ ಲಕ್ಷ್ಮೇಶ್ವರ ತಾಲೂಕು ಶೇ.102.01ರಷ್ಟು ವಸೂಲಿ ಮಾಡಿ ಮೊದಲ ಸ್ಥಾನದಲ್ಲಿದೆ. …
-
ರಾಜ್ಯ
ಸಮವಸ್ತ್ರದಲ್ಲಿ ಸ್ವಾಮಿಜಿ ಕಾಲಿಗೆ ನಮಸ್ಕರಿಸಿದ್ದ ಪೊಲೀಸರು! ಪೊಲೀಸರಿಗೆ ಎಸ್ಪಿ ಕೊಟ್ಟ ಶಿಕ್ಷೆ ಏನು?
by CityXPressby CityXPressಬಾಗಲಕೋಟೆ: ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ 6 ಮಂದಿ ಪೊಲೀಸ್ ಕಾನ್ಸ್ಟೇಬಲ್ ಗಳನ್ನ ವರ್ಗವಣೆ ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಸಿದ್ಧನಕೊಳ್ಳ ಸ್ವಾಮೀಜಿ ಕಾಲಿಗೆ, ಪೊಲೀಸರು ಸಮವಸ್ತ್ರ ಸಮೇತ ನಮಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ವಾಮಿಜಿಯಿಂದ ಆಶಿರ್ವಾದ …
-
ರಾಜ್ಯ
ಹೋಳಿ ಹಬ್ಬ : ಬಣ್ಣ ಎರಚಿ ಪುಂಡಾಟ ಮೆರೆದ ಯುವಕರು..! ಶಾಲಾ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು..!
by CityXPressby CityXPressಗದಗ : ಸಾರಿಗೆ ಸಂಸ್ಥೆಯ ಬಸ್ ಗೆ ಮೊಟ್ಟೆ, ಸಗಣಿ, ಕಲುಷಿತ ಬಣ್ಣ ಎರಚಿದ ಹಿನ್ನಲೆ ಬಸ್ ಕಿಟಕಿ ಕ್ಲೋಸ್ ಮಾಡಿ ಕೂತಿದ್ದ ವಿದ್ಯಾರ್ಥಿಗಳಿಗೆ ಉಸಿರಾಟ ತೊಂದರೆಯಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾ ಬಳಿ ನಡೆದಿದೆ. ಸರ್ಕಾರಿ …
-
ರಾಜ್ಯ
ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಆಚರಣೆ: ಸಿಎಂ ಸಿದ್ಧರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗದಗ ಪ್ರವಾಸ..
by CityXPressby CityXPressಗದಗ: ಕೆ.ಎಚ್. ಪಾಟೀಲ ಪ್ರತಿಷ್ಠಾನ ವತಿಯಿಂದ ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಆಚರಣೆ ಮತ್ತು ದಿ. ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಮಾ. 16ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಸಮಿತಿ …
-
ಲಕ್ಷ್ಮೇಶ್ವರ: ಇಂದು ಹೋಳಿ ಹಬ್ಬವಾದ ಹಿನ್ನೆಲೆ, ಬಣ್ಣವಾಡಿ ಕೆರೆಗೆ ಈಜಲು ಹೋದ ಬಾಲಕ ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗುಂಡೇಶ್ವರ ಕೆರೆಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ದೇವೇಂದ್ರ (16) ರಾಚೇಗೌಡ್ರ …