ಹಾವೇರಿ: ಬಾಲಕನಿಗಾದ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿ ನರ್ಸ್ ಒಬ್ಬರು ಚಿಕಿತ್ಸೆ ನೀಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಕಳೆದ ಜನೆವರಿ 14 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ …
KOPPAL
-
-
ಸುತ್ತಾ-ಮುತ್ತಾ
ಇಂದಿನಿಂದ ಜಗದ್ಗುರು ಅನ್ನದಾನೀಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಆರಂಭ..
by CityXPressby CityXPressಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಅನ್ನದಾನೀಶ್ವರ ಸಂಸ್ಥಾನಮಠದ 155 ನೇ ಜಾತ್ರಾ ಮಹೋತ್ಸವ ಇದೇ ಫೆಬ್ರುವರಿ ದಿ. 10-11 ರಂದು ನಡೆಯಲಿದ್ದು ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಳ್ಳಲಿವೆ. ಇಂದಿನಿಂದ ಪ್ರತಿನಿತ್ಯ ಸಂಜೆ 7 ಗಂಟೆಯಿಂದ 8-30 ರವರೆಗೆ ಪ್ರವಚನ ಜರುಗಲಿದ್ದು, …
-
ಗದಗ: KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಹಾಗೂ ಪಾಪನಾಶಿ ಮಾರ್ಗ ಮಧ್ಯೆ ನಡೆದಿದೆ. ಅಪಘಾತದಲ್ಲಿ ವಸಂತ ವಿರೇಶ ಮುನವರಿ (19) ಅನ್ನೋ ಬೈಕ್ ಸವಾರ ಮೃತನಾಗಿದ್ದು, …
-
ರಾಜ್ಯ
ಜ.ಅನ್ನದಾನೀಶ್ವರ ಮಠದ 155 ನೇ ಜಾತ್ರಾ ಮಹೋತ್ಸವ: ಜಾತ್ರೆಯ ನೆಪದಲ್ಲಿ ಸಮಾಜೋದ್ಧಾರಕ ಕಾರ್ಯಗಳು! ನಾಡೋಜ.ಅನ್ನದಾನೀಶ್ವರ ಮಹಾಸ್ವಾಮಿಜಿ..
by CityXPressby CityXPressಮುಂಡರಗಿ: ಶ್ರೀಮಠದ ಜಾತ್ರೆಯ ನೆಪದಲ್ಲಿ ಸಮಾಜೋದ್ಧಾರಕ ಕಾರ್ಯಗಳನ್ನ ಹಮ್ಮಿಕೊಳ್ಳುವುದೇ ಜಾತ್ರೆಯ ಸದುದ್ದೇಶವಾಗಿದೆ ಎಂದು ಮುಂಡರಗಿ ಸಂಸ್ಥಾನಮಠದ ಶ್ರೀ ಜ. ನಾಡೋಜ. ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಹೇಳಿದರು. 2025 ರ ಫೆಬ್ರುವರಿ 3 ರಿಂದ ಆರಂಭವಾಗುವ ಗದಗ ಜಿಲ್ಲೆ ಮುಂಡರಗಿ ಶ್ರೀ ಜ.ಅನ್ನದಾನೀಶ್ವರ …
-
ಲಕ್ಷ್ಮೇಶ್ವರ:ತಾಲೂಕಿನ ಹಿರೇಮಲ್ಲಾಪುರ ಗ್ರಾಮದ ಬಡ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ನೀಡುವಂತೆ ಜಯ ಕರ್ನಾಟಕ ಸಂಘಟನೆಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ ಬಡ್ನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಮಲ್ಲಾಪುರ ಗ್ರಾಮದಲ್ಲಿ ನೂರಾರು ಕುಟುಂಬಗಳು ವಾಸ ಮಾಡಲು ಮನೆ …
-
ರಾಜ್ಯ
ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್: ಗದಗ ಸ್ಪೋರ್ಟ್ಸ ಶೂಟಿಂಗ್ ಅಕಾಡೆಮಿಯ ಶೂಟರ್ಗಳ ಅತ್ಯುತ್ತಮ ಸಾಧನೆ..
by CityXPressby CityXPressಗದಗ:ಇತ್ತೀಚಿಗೆ ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI) ವತಿಯಿಂದ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಗದಗ್ ಸ್ಪೋರ್ಟ್ ಶೂಟಿಂಗ್ಸ್ ಶೂಟರಗಳು ಅತ್ಯುತ್ತಮ ಸಾಧನೆಗೈದಿದ್ದಾರೆ. ಕರ್ನಾಟಕ ಸ್ಟೇಟ್ ರೆಪಲ್ ಅಸಿಸ್ಟ್ಯೇಷನ್ ಸಹಯೋಗದಲ್ಲಿ ನಡೆದ 10 …
-
ಸುತ್ತಾ-ಮುತ್ತಾ
ಚಿಕ್ಕಟ್ಟಿ ಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ: ವಾಹನ ಸವಾರರೇ ನಿಮಗೋಸ್ಕರ ನಿಮ್ಮ ಕುಟುಂಬ ಕಾಯುತ್ತಿರುತ್ತದೆ! ಎಚ್ಚರ..
by CityXPressby CityXPressಗದಗ: ನೀವು ವಾಹನ ಚಲಾಯಿಸುವಾಗ ನಿಮಗಾಗಿ ನಿಮ್ಮ ಕುಟುಂಬಸ್ಥರು ಕಾಯುತ್ತಿರುತ್ತಾರೆ ಅನ್ನೋದನ್ನ ಗಮನದಲ್ಲಿಟ್ಟುಕೊಂಡು ವಾಹನ ಚಲಾಯಿಸಿ ಎಂದು ಗದಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ, ವಿಶಾಲ ಜಿ. ಪಿ. ಅವರು ಹೇಳಿದರು. ಗದಗನ ಚಿಕ್ಕಟ್ಟಿ ಶಾಲಾ ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮದಲ್ಲಿ …
-
ರಾಜ್ಯ
ಗದಗನ ಚಿಕ್ಕಟ್ಟಿ ಸಂಸ್ಥೆಯಲ್ಲಿ 76 ನೇ ಗಣರಾಜ್ಯೋತ್ಸವ ಸಂಭ್ರಮ: ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ,ಸಂಸ್ಕೃತಿ ಮುಖ್ಯ: ನಿ.ನ್ಯಾಯಮೂರ್ತಿ ಅರಳಿ ನಾಗರಾಜ
by CityXPressby CityXPressಗದಗ: ಮಕ್ಕಳಿಗೆ ಶಿಕ್ಷಣದ ಜೊತೆ ಜೊತೆಗೆ ಸಂಸ್ಕಾರ, ಸಂಸ್ಕೃತಿಯನ್ನು ಮುಖ್ಯವಾಗಿ ಕಲಿಸಬೇಕಾಗಿದೆ. ಆ ಜವಾಬ್ದಾರಿಯನ್ನು ಮನೆಯಲ್ಲಿ ಪಾಲಕರು ಹಾಗೂ ಶಾಲೆಯಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಮಾಡಲೇಬೇಕು, ಅಂದಾಗ ಮಾತ್ರ ಭವಿಷ್ಯತ್ತಿನ ನಮ್ಮ ಭಾವಿ ಪ್ರಜೆಗಳು, ಉತ್ತಮ ನಾಗರಿಕರಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ …
-
ಗದಗ: ನಾಳೆ 76 ನೇ ಗಣರಾಜ್ಯೋತ್ಸವ ಸಂಭ್ರಮ. ಈ ಹಿನ್ನೆಲೆ ಗದಗನಲ್ಲೂ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ನಗರದ ಪ್ರತಿಷ್ಠಿತ ಸಂಸ್ಥೆಯಾದ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ ನೆರವೇರುತ್ತಿದೆ. ಧ್ವಜಾರೋಹಣವನ್ನ ಹೈಕೋರ್ಟನ ನಿವೃತ್ತ ನ್ಯಾಯಾಧೀಶರಾದ ಗಂಗಾವತಿಯ ಅರಳಿ ನಾಗರಾಜ …
-
ಸುತ್ತಾ-ಮುತ್ತಾ
ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ದೃಷ್ಟಿವಿಕಲಾಂಗ ವ್ಯಕ್ತಿಗಳಿಗೆ ಬ್ರೈಲ್ ಲಿಪಿ ಪುಸ್ತಕ ಹಾಗೂ ಬ್ಯಾಗ್ ವಿತರಣೆ
by CityXPressby CityXPressಗದಗ: ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಭಾರತೀಯ ರಿಸರ್ಜ ಬ್ಯಾಂಕ್ ವತಿಯಿಂದ ಶ್ರೀ ವೆಂಕಟರಮಣ ಎ.ಜಿ.ಎಂ. ಆರ್.ಬಿ.ಐ. ಬೆಂಗಳೂರು ಇವರು ದೃಷ್ಟಿವಿಕಲಾಂಗ ವ್ಯಕ್ತಿಗಳಿಗೆ ಬ್ರೈಲ್ ಲಿಪಿ ಪುಸ್ತಕ ಹಾಗೂ ಬ್ಯಾಗ ವಿತರಣೆ ಮಾಡಿ ಬ್ಯಾಂಕಿನ ಎಲ್ಲ ಸೌಲಭ್ಯಗಳನ್ನು ತಿಳಿಸಿ ರಾಜ್ಯ ಹಾಗೂ ಕೇಂದ್ರ …