ಗದಗ: ನಗರದ ಜಿಲ್ಲಾಡಳಿತದ ಅಧಿಕಾರಶಾಹಿ ಧೋರಣೆ ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ. 5ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ ಭವನದ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ …
Laxmeshwar
-
ರಾಜ್ಯ
-
ರಾಜ್ಯ
ಕೃಷಿ ಹೊಂಡದಲ್ಲಿ ಅನಾಮಧೇಯ ಮಹಿಳೆ ಶವ ಪತ್ತೆ..! ಹತ್ಯೆ ಮಾಡಿ ಶವ ಎಸೆದಿರುವ ಶಂಕೆ..!
by CityXPressby CityXPressಗದಗ, ಆ. 4: ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅನಾಮಧೇಯ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಕೃಷಿ ಹೊಂಡಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. …
-
ರಾಜ್ಯ
ಹೆಚ್.ಕೆ. ಪಾಟೀಲಗೆ ಸಚಿವ ಸ್ಥಾನ ನೀಡುವಂತೆ ಗದಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ..!22 ಜನ ನಗರಸಭೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆ ಘೋಷಣೆ..! ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ..!
by CityXPressby CityXPressಗದಗ, ಆ. 4: ರಾಜ್ಯ ಸಚಿವ ಸಂಪುಟದಲ್ಲಿ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ ಅವರಿಗೆ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜನಪ್ರತಿನಿಧಿಗಳ ಆಕ್ರೋಶ ಭುಗಿಲೆದ್ದಿದೆ. ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ …
-
ದೇಶ
ಗದಗ ಜಿಲ್ಲೆಗೆ ಕೈ ತಪ್ಪಿದ ಸಚಿವ ಸ್ಥಾನ..! ಸ್ಪೀಕರ್ ಆಗಿ ಆಯ್ಕೆಯಾದ ರೋಣ ಶಾಸಕ ಜಿ.ಎಸ್. ಪಾಟೀಲ..!
by CityXPressby CityXPressಗದಗ, ಆ. 3: ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲೂ ಗದಗ ಜಿಲ್ಲೆಗೆ ಸಚಿವ ಸ್ಥಾನ ದೊರೆಯದಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜನರಲ್ಲಿ ನಿರಾಸೆ ಮೂಡಿಸಿದೆ. ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹಾಗೂ ಗದಗ ಶಾಸಕ …
-
ರಾಜ್ಯ
ವಿಷ ಆಹಾರ ಸೇವನೆ ಶಂಕೆ: 70ಕ್ಕೂ ಹೆಚ್ಚು ಕುರಿಗಳ ಸಾವು: ಚಿಕಿತ್ಸೆ ವಿಳಂಬಕ್ಕೆ ಕುರಿಗಾಹಿಗಳ ಆಕ್ರೋಶ..!
by CityXPressby CityXPressಮುಂಡರಗಿ, ಜು. 31: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕದಾಂಪುರ ಗ್ರಾಮದಲ್ಲಿ ವಿಷಯುಕ್ತ ಆಹಾರ ಸೇವಿಸಿರುವ ಶಂಕೆಯಿಂದ 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ದುರ್ಘಟನೆಯಿಂದ ಕುರಿಗಾಹಿಗಳಲ್ಲಿ ಆತಂಕ ಮನೆ ಮಾಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. …
-
ರಾಜ್ಯ
ಮಕ್ಕಳ ಕಳ್ಳನೆಂದು ಶಂಕೆ..! ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಥಳಿಸಿದ ಸ್ಥಳಿಯರು: ಬಳಿಕ ಪೊಲೀಸರಿಂದ ರಕ್ಷಣೆ..!
by CityXPressby CityXPressಗದಗ, ಜು.30: ಮಕ್ಕಳ ಕಳ್ಳನೆಂದು ಶಂಕಿಸಿ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ನಗರದ ಎಸ್.ಎಂ. ಕೃಷ್ಣ ನಗರ ಕಾಲೋನಿಯಲ್ಲಿ ಎರೆಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ …
-
ಮುಂಡರಗಿ, ಜು. 18: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯದಲ್ಲಿ ತೊಡಗಿದ್ದ ಬಿಎಲ್ಒ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ಶನಿವಾರ ನಡೆದಿದೆ. ವರದಿ: ಮಹಲಿಂಗೇಶ ಹಿರೇಮಠ. ಗದಗ ಮೃತರನ್ನು ರತ್ನಮ್ಮ ಬಳಿಗಾರ …
-
ರಾಜ್ಯ
ಬೆಂಗಳೂರು ಲೋಕಾಯುಕ್ತ ಎಸ್ಪಿ ವರ್ಗಾವಣೆ ಬೆನ್ನಲ್ಲೇ ಗದಗ ಲೋಕಾ ಡಿಎಸ್ಪಿಗೂ ವರ್ಗಾವಣೆ! ಗದಗನಲ್ಲಿ ಸೇವೆ ಸಲ್ಲಿಸಿದ್ದ ಇಬ್ಬರೂ ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ..!
by CityXPressby CityXPressಗದಗ: ಗದಗ ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಿ, ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ವಿರುದ್ಧ ಎಚ್ಚರಿಕೆಯ ಗಂಟೆ ಬಾರಿಸಿದ್ದ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ಅವರನ್ನು ಕೊಪ್ಪಳ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕೊಪ್ಪಳ ಲೋಕಾಯುಕ್ತ …
-
ಬೆಂಗಳೂರು, ಜುಲೈ 18: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ದೇವೇಗೌಡ (85) ಅವರು ಶನಿವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಕೆಲವು ವರ್ಷಗಳಿಂದ ಉಸಿರಾಟ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ …
-
ರಾಜ್ಯ
ಧಾರವಾಡದಲ್ಲಿ ಬೆಚ್ಚಿಬೀಳಿಸಿದ ಭೀಕರ ಕೃತ್ಯ..! ವೈದ್ಯ ಪತ್ನಿಯಿಂದ ವೈದ್ಯ ಪತಿಯ ಬರ್ಬರ ಹತ್ಯೆ; 8 ವರ್ಷದ ಮಗನ ಮೇಲೂ ಚಾಕು ದಾಳಿ..! ರಕ್ತದ ಮಡುವಿನಲ್ಲಿದ್ದ ಮಗುವಿನ ಪಕ್ಕದಲ್ಲೇ ಮೊಬೈಲ್ ನೋಡುತ್ತಿದ್ದ ತಾಯಿ ಎಂಬ ಆರೋಪ.!ಉಸಿರಾಡುತ್ತಿದ್ದ ಮಗುವನ್ನು ಹೆಗಲೇರಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸ್ ಆಯುಕ್ತ..
by CityXPressby CityXPressಧಾರವಾಡ, ಜು.16 : ಧಾರವಾಡ ನಗರ ಬುಧವಾರ ರಾತ್ರಿ ಕಂಡ ಭೀಕರ ದೃಶ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಸಮಾಜದಲ್ಲಿ ಗೌರವಾನ್ವಿತ ವೈದ್ಯರಾಗಿದ್ದ ಪತಿಯನ್ನೇ ಪತ್ನಿ ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದ್ದು, ಅಷ್ಟಕ್ಕೇ ನಿಲ್ಲದೆ ತನ್ನದೇ ಎಂಟು ವರ್ಷದ ಮಗನ …