ಗದಗ/ಮುಂಡರಗಿ ಜೂನ್ 9: ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಪ್ರೀತಿಯ ಮೋಸದ ಬಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ನಿನ್ನೆ (8-6-2026) ಸೋಮವಾರ ಸಂಜೆ ಈ ಘಟನೆ ನಡೆದಿದ್ದು,ಇಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದ ಕೇಂದ್ರಬಿಂದು …
ರಾಜ್ಯ