ಬೆಂಗಳೂರು, ಮೇ 02: 2024-25ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1 ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಪ್ರಕಟಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ರಾಜ್ಯದ ಮೊತ್ತದ ಉತ್ತೀರ್ಣ ಶೇಕಡಾವಾರು 66.14% ಆಗಿದ್ದು, ಇದು ಕಳೆದ ವರ್ಷಕ್ಕೆ ಹೋಲಿಸಿದರೆ …
Mundargi
-
ರಾಜ್ಯ
-
ರಾಜ್ಯ
ಮುಂದಿನ ಸರದಿ ಚಾಲಕರು, ಹೆಲ್ಪರ್ಸ್, ಆಪರೇಟರ್ಸ್: ಬಿಬಿಎಂಪಿ ಪೌರಕಾರ್ಮಿಕರು ಕಾಯಂ:ಸಿಎಂ
by CityXPressby CityXPressಬೆಂಗಳೂರು, ಮೇ 01: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೇರ ವೇತನದಡಿಯಲ್ಲಿ ಕೆಲಸ ಮಾಡುತ್ತಿರುವ 12,692 ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇಮಕ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೀಡಿದರು. ಅಲ್ಲದೇ, ಬಿಬಿಎಂಪಿ ವಾಹನ ಚಾಲಕರು ಡ್ರೈವರ್ಸ್, ಪೌರಕಾರ್ಮಿಕರ ಸಹಾಯಕರು ಮತ್ತು ಆಪರೇಟರ್ಗಳನ್ನು ಕೂಡ …
-
ರಾಜ್ಯ
ವಿನಯ್ ಚಿಕ್ಕಟ್ಟಿ ICSE ಶಾಲೆ 10ನೇ ತರಗತಿ ಫಲಿತಾಂಶದಲ್ಲಿ ನೂರಕ್ಕೆ ನೂರು ಫಲಿತಾಂಶ: ಶಾಲೆಯ ಸಾಧನೆಗೆ ಶ್ಲಾಘನೆ..
by CityXPressby CityXPressಗದಗ: ನಗರದ ಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ವಿನಯ್ ಚಿಕ್ಕಟ್ಟಿ ICSE ಶಾಲೆ ತನ್ನ ಶೈಕ್ಷಣಿಕ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದು, ಇತ್ತೀಚೆಗೆ ಪ್ರಕಟವಾದ ICSE 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡಾ 100 ರಷ್ಟು ಫಲಿತಾಂಶವನ್ನ ಸಾಧಿಸಿದೆ. ಈ ವರ್ಷ ಒಟ್ಟು …
-
ಗದಗ, ಏಪ್ರಿಲ್ 30:ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನವದಂಪತಿಯ ಆತ್ಮಹತ್ಯೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಏಪ್ರಿಲ್ 29ರಂದು ರಾತ್ರಿ ವಿಕ್ರಮ ಶಿರಹಟ್ಟಿ (30) ಹಾಗೂ ಪತ್ನಿ ಶಿಲ್ಪಾ ಶಿರಹಟ್ಟಿ (28) ಅವರು ಮನೆ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ …
-
ಹುಬ್ಬಳ್ಳಿ, ಮೇ 01: ನಗರದಲ್ಲಿ ಹಾಡಹಗಲೇ ಐದು ವರ್ಷದ ಬಾಲಕಿಯ (girl) ಮೇಲೆ ಬಿಹಾರ್ ಮೂಲದ ವ್ಯಕ್ತಿ ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡಿದ್ದ. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿತ್ತು. ಪೊಲೀಸರ ಗುಂಡೇಟಿಗೆ ಆರೋಪಿ ಕೂಡ ಬಲಿ ಆಗಿದ್ದ. …
-
ಗದಗ, ಎ. 30: ಜಿಲ್ಲೆಯ ಪ್ರಮುಖ ಪ್ರವಾಸಿ ಕ್ಷೇತ್ರವಾಗಿ ಬೆಳೆಯುತ್ತಿರುವ ಭೀಷ್ಮ ವಿಹಾರ ಧಾಮದಲ್ಲಿ ನೂತನ ಸೇತುವೆಯನ್ನ ಇಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆಗಳ ಸಚಿವರೂ ಆಗಿರುವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ …
-
ನವದೆಹಲಿ, ಏಪ್ರಿಲ್ 30: ರಾಷ್ಟ್ರೀಯ ಜನಗಣತಿಯಲ್ಲಿ ಜಾತಿಗಣತಿಯನ್ನು ಸೇರಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜಕೀಯ ಲಾಭಕ್ಕಾಗಿ ಜಾತಿ …
-
ರಾಜ್ಯ
ಸಂಬಂಧವಿಲ್ಲದ ಪೊಲೀಸ್ ಅಧಿಕಾರಿ ವಿರುದ್ಧ ಸಿಎಂ ಗರಂ..:ವೇದಿಕೆ ಮೇಲೆ ತಾಳ್ಮೆ ಕಳೆದುಕೊಂಡು ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಸಿದ್ದರಾಮಯ್ಯ..!
by CityXPressby CityXPressಬೆಳಗಾವಿ, ಎಪ್ರಿಲ್ 28:ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ ವೇಳೆ, ಧಾರವಾಡ ಎಎಸ್ಪಿ ನಾರಾಯಣ ಭರಮನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಗರಂ ಆದ ಘಟನೆಯೊಂದು ನಡೆದಿದೆ. ಸಮವಸ್ತ್ರದಲ್ಲಿದ್ದ ಎಎಸ್ಪಿ ಭರಮನಿ ಮೇಲೆ ಸಿಎಂ ಕೈ ಎತ್ತಿದ್ದಾರೆ. ಸದ್ಯ ಸಿಎಂ ಕೋಪಿಸಿಕೊಂಡು …
-
ಇಸ್ಲಾಮಾಬಾದ್, ಏಪ್ರಿಲ್ 28: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಬಳಿಕ ಭಾರತ ಕೆಂಡಾಮಂಡಲವಾಗಿದೆ. ಪಾಕಿಸ್ತಾನದ ಮೇಲೆ ಕತ್ತಿ ಮಸೆಯುತ್ತಿದೆ. ಇನ್ನೊಂದೆಡೆ ಪಾಕಿಸ್ತಾನ ಸೇನೆಯಲ್ಲಿ ಸೈನಿಕರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎನ್ನುವ ಗುಸು ಗುಸು ಕೇಳಿಬಂದಿದೆ. ಸೇನಾ ಕಮಾಂಡರಗಳ ಬದಲಾವಣೆ, ಬದಲಾಗುತ್ತಿರುವ …
-
ರಾಜ್ಯ
ಪಾಕಿಸ್ತಾನಿ ಪ್ರಜೆಗಳ ಗಡಿಪಾರು ಪ್ರಕ್ರಿಯೆ ಆರಂಭ – ಕರ್ನಾಟಕದಿಂದ ಎಷ್ಟು ಮಂದಿಗೆ ಗೇಟ್ ಪಾಸ್..!?
by CityXPressby CityXPressಬೆಂಗಳೂರು, ಏಪ್ರಿಲ್ 28:ಪಹಲ್ಗಾಮ್ ಉಗ್ರ ದಾಳಿಯ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ತೀವ್ರ ಹೋರಾಟಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ, ಅವರನ್ನು ಗಡಿಪಾರು ಮಾಡುವ ಕಾರ್ಯ ಆರಂಭವಾಗಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಪಾಕ್ …