ಗದಗ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಹಾವಳಿಗೆ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಸುಗ್ರೀವಾಜ್ಞೆ ಮೂಲಕ ಆದೇಶ ಹೊರಡಿಸಿ, ಬಡ್ಡಿದಂಧೆಕೋರರಿಗೆ ಮೂಗುದಾರ ಹಾಕಿದೆ.ಇದೇ ವಿಷಯವಾಗಿ ಗದಗ ನಗರದ ಪತ್ರಿಕಾ ಭವನದಲ್ಲಿಂದು ಸೌಜನ್ಯ ಹೋರಾಟ ಸಮಿತಿ ಮತ್ತು ಪ್ರಜಾಪ್ರಭುತ್ವ ವೇದಿಕೆ ಅಧ್ಯಕ್ಷ ಗಿರೀಶ …
Mundargi
-
ರಾಜ್ಯ
-
ಗದಗ: ರೈತನ ಶೆಡ್ ಗೆ ಆಕಸ್ಮಿಕ ಬೆಂಕಿ ಬಿದ್ದು, ಶೆಡ್ ನಲ್ಲಿದ್ದ ಒಂದು ಆಕಳು ಹಾಗೂ ಒಂದು ಕರು ಸಜೀವ ದಹನವಾದ ಘಟನೆ, ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಆಕಸ್ಮಿಕ ಬೆಂಕಿಯಿಂದ ಈ ಅವಘಡ …
-
ರಾಜ್ಯ
ಕೌಟುಂಬಿಕ ಕಲಹ: ಗದಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ!
by CityXPressby CityXPressಗದಗ: ಕೌಟುಂಬಿಕ ಕಲಹದಿಂದ ಮನನೊಂದು ಪೊಲೀಸ್ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ಪ್ರಶಾಂತ ಕಂಚೇರಿ (33) ಅನ್ನುವ ಪೊಲೀಸ್ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾಗಿದ್ದು, ಮೂಲತಃ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹನುಮನಾಳ ಗ್ರಾಮದವರಾಗಿದ್ದಾರೆ. 2012 ರ ಬ್ಯಾಚ್ …
-
ರಾಜ್ಯ
ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ! ನಸುಕಿನ ವೇಳೆ ಡಿಸಿ ಹಾಗೂ ಎಸಿ ದಿಢೀರ್ ದಾಳಿ! ತಾಲೂಕು ಅಧಿಕಾರಿಗಳಿಗೆ ತರಾಟೆ!
by CityXPressby CityXPressಗದಗ: ಅಕ್ರಮ ಮರಳು ದಂಧೆಕೋರರಿಗೆ ಬೆಳ್ಳಂಬೆಳಿಗ್ಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಗದಗ ಜಿಲ್ಲೆಯಲ್ಲಿ ತುಂಗಭದ್ರಾ ನದಿ ಬಗೆದು ಅಕ್ರಮ ಮರಳು ಲೂಟಿ ಮಾಡುತ್ತಿದ್ದ ದಂಧೆಕೋರರಿಗೆ ಗದಗ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನೇತೃತ್ವದ ತಂಡ ಇಂದು ಬೆಳಿಗ್ಗೆ ದಿಢೀರ್ ದಾಳಿ ನಡೆಸಿ, ದಂಧೆಕೋರರಿಗೆ ಬಿಸಿ …
-
ಸುತ್ತಾ-ಮುತ್ತಾ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ: 2025 ನೇ ವರ್ಷದ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ, ಸಂಘದ ಪದಾಧಿಕಾರಿಗಳ ನಿರ್ದೇಶಕರ ಪದಗ್ರಹಣ..
by CityXPressby CityXPressಮುಂಡರಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಂಡರಗಿ ಶಾಖೆಯಿಂದ 2025 ನೇ ವರ್ಷದ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ, ಸಂಘದ ಪದಾಧಿಕಾರಿಗಳು, ನಿರ್ದೇಶಕರ ಪದಗ್ರಹಣ ಹಾಗೂ ನಿವೃತ್ತ ನೌಕರರ ಸೇವಾ ಸ್ಮರಣೆ ಕಾರ್ಯಕ್ರಮವನ್ನು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ …
-
ಸುತ್ತಾ-ಮುತ್ತಾ
ಚರಂಡಿ ಹಾಗೂ ಸಿಡಿ ನಿರ್ಮಾಣದ ವಿರುದ್ಧ ಕಳಪೆ ಕಾಮಗಾರಿ ಆರೋಪ: ಅಧಿಕಾರಿಗಳ ಕುರುಡತನಕ್ಕೆ ಸರ್ಕಾರದ ಅನುದಾನ ವ್ಯರ್ಥ!
by CityXPressby CityXPressಮುಂಡರಗಿ: ಪಟ್ಟಣದ ಪುರಸಭೆ ವ್ಯಾಪ್ತಿಯ 12 ನೇ ವಾರ್ಡನ ಶಿರೋಳದಲ್ಲಿ ಚರಂಡಿ ಹಾಗೂ ಸಿಡಿ ಕಾಮಗಾರಿ ಕಳಪೆಯಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಗುಣಮಟ್ಟದ ಕಾಮಗಾರಿ ಮಾಡುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ. ಗುಣಮಟ್ಟದ ಕಬ್ಬಿಣ ಬಳಕೆ ಮಾಡದೇ ಸಿಡಿ ನಿರ್ಮಾಣ ಮಾಡುತ್ತಿದ್ದು ಎರೆಡ್ಮೂರು …
-
ಸುತ್ತಾ-ಮುತ್ತಾ
ಆಕಸ್ಮಿಕ ಬೆಂಕಿಗೆ 20 ಕ್ಕೂ ಹೆಚ್ಚು ಬಣವೆಗಳು ಸುಟ್ಟು ಭಸ್ಮ! ಲಕ್ಷಾಂತರ ರೂ.ಹಾನಿ: ರೈತರು ಕಂಗಾಲು..!
by CityXPressby CityXPressಶಿರಹಟ್ಟಿ:ಜಾನುವಾರುಗಳಿಗಾಗಿ ವರ್ಷಾನುಗಟ್ಟಲೆಯಿಂದ ಸಂಗ್ರಹಿಸಿಟ್ಟಿದ್ದ ಇಪ್ಪತ್ತಕ್ಕೂ ಹೆಚ್ಚು ಬಣವೆಗಳು ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾಗಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಚವಡಾಳ ಗ್ರಾಮದಲ್ಲಿ ನಡೆದಿದೆ. 20 ಕ್ಕೂ ಹೆಚ್ಚು ಬಣವೆಗಳನ್ನ 15 ಕ್ಕೂ ಹೆಚ್ಚು ರೈತರು ವರ್ಷಾನುಗಟ್ಟಲೆ ಸಂಗ್ರಹಿಸಿಟ್ಟಿದ್ದರು. ಆದರೆ ಆಕಸ್ಮಿಕ …
-
ರಾಜ್ಯ
ಗುಟ್ಕಾ ಬೇಕೆಂದು ಗ್ರಾಹಕನ ಸೋಗಿನಲ್ಲಿ ಅಂಗಡಿಗೆ ಬಂದ! ಅಂಗಡಿ ಮಾಲೀಕಳ ಕತ್ತಲ್ಲಿದ್ದ ಮಾಂಗಲ್ಯಸರ ಕದ್ದು ಪರಾರಿಯಾದ..!
by CityXPressby CityXPressಮುಂಡರಗಿ: ಹಾಡುಹಗಲೇ ಮಹಿಳೆಯ ಕತ್ತಲ್ಲಿದ್ದ ಮಾಂಗಲ್ಯಸರ ದೋಚಿ ಕಳ್ಳ ಪರಾರಿಯಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಡಾಲರ್ಸ್ ಕಾಲೋನಿಯಲ್ಲಿ ನಡೆದಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಜಿ.ಕೆ.ಕಿರಾಣಿ ಸ್ಟೋರ್ ನಅಂಗಡಿ ಮಾಲೀಕರಾದ ಮಂಜುಳಾ ಮೋಹನ ಹಂಪಿ ಅನ್ನೋರ ಚಿನ್ನದ ಮಾಂಗಲ್ಯಸರ ಕಿತ್ತು ಖದೀಮ …
-
ರಾಜ್ಯ
ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನ
by CityXPressby CityXPressಗದಗ: ಗದಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗದಗ, ಮುಂಡರಗಿ ಮತ್ತು ರೋಣ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2025-26 ನೇ ಸಾಲಿಗೆ 6 ನೇ ತರಗತಿ …
-
ಮುಂಡರಗಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. ಈರಪ್ಪ ಕುರಡಗಿ (46) ಅನ್ನುವ ರೈತ ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೆವಿಜಿ ಬ್ಯಾಂಕ್ ನಲ್ಲಿ, 1 ಲಕ್ಷ, 20 …