ಮುಂಡರಗಿ: ಸಂಜೀವಿನಿ ಒಕ್ಕೂಟದ ಮೂಲಕ ಖರೀದಿ ಮಾಡಿದ ಕಡಲೆ ಬಾಕಿ ಹಣವನ್ನ ನೀಡುವಂತೆ ಒತ್ತಾಯಿಸಿ ಗದಗ ಜಿಲ್ಲೆ ಮುಂಡರಗಿ ತಾಲೂಕು ಪಂಚಾಯತ ಎದುರು ರೈತರು ಶಾಂತಿಯುತ ಪ್ರತಿಭಟನೆ ನಡೆಸಿದರು. ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಸುಮಾರು 62 ಕ್ಕೂ ಹೆಚ್ಚು ರೈತರಿಂದ …
Mundargi
-
-
ಸುತ್ತಾ-ಮುತ್ತಾ
SCP-TSP ಪ್ರಗತಿ ಪರಿಶೀಲನಾ ಸಭೆ:ಇಒ ಗಾಗಿ ಗಂಟೆಗಟ್ಟಲೆ ಕಾದು ಕುಳಿತ ಅಧಿಕಾರಿವರ್ಗ!
by CityXPressby CityXPressಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ 3 ಗಂಟೆಗೇನೆ ಈ ಸಭೆಯನ್ನು ನಿಗದಿಪಡಿಸಿ, ಎಲ್ಲ ಇಲಾಖೆ ಅಧಿಕಾರಿಗಳಿಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿತ್ತು. …
-
ಸುತ್ತಾ-ಮುತ್ತಾ
ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಸ್ಥಾನಕ್ಕೆ C.S.ಷಡಕ್ಷರಿ ಆಯ್ಕೆ: ಮುಂಡರಗಿ ತಾಲೂಕು ಘಟಕದಿಂದ ಗೌರವ ಸಲ್ಲಿಕೆ
by CityXPressby CityXPressಬೆಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಭೂತಪೂರ್ವವಾದ ಗೆಲುವನ್ನು ಸಾಧಿಸಿ ಎರಡನೇ ಬಾರಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಶ್ರೀ ಸಿ ಎಸ್ ಷಡಕ್ಷರಿಯವರನ್ನು ಮುಂಡರಗಿ ತಾಲೂಕು ಶಾಖೆಯಿಂದ ತಾಲೂಕಿನ ಸಮಸ್ತ ನೌಕರರ ಪರವಾಗಿ ಅಭಿನಂದಿಸಲಾಯಿತು. ಈ …
-
ಸುತ್ತಾ-ಮುತ್ತಾ
ಮಾಜಿ ಪ್ರಧಾನಿ ಮನಮೋಹನಸಿಂಗ್ ನಿಧನ:ಮುಂಡರಗಿಯಲ್ಲಿ ಮೌನಾಚರಣೆ ಮೂಲಕ ಶ್ರದ್ಧಾಂಜಲಿ
by CityXPressby CityXPressಮುಂಡರಗಿ: ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ನಿಧನರಾದ ಪ್ರಯುಕ್ತಗದಗ ಜಿಲ್ಲೆ ಮುಂಡರಗಿ ಪಟ್ಟಣದ ಬೃಂದಾವನ ವೃತ್ತದಲ್ಲಿ ಸ್ಥಳಿಯ ಮುಖಂಡರೆಲ್ಲರೂ ಸೇರಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೈ ಎನ್ ಗೌಡರ, ದೇಶದ ಹಣಕಾಸು ಸಚಿವರಾಗಿದ್ದ ಮನಮೋಹನ್ ಸಿಂಗ್ ರವರು ಶ್ರೇಷ್ಠ …
-
ಸುತ್ತಾ-ಮುತ್ತಾ
ಮುಂಡರಗಿ ಪೊಲೀಸರ ಯಶಸ್ವಿ ಕಾರ್ಯಾಚರಣೆ:4 ಲಕ್ಷಕ್ಕೂ ಹೆಚ್ಚು ಮೌಲ್ಯದ ಕಾಪರ್ ಕೇಬಲ್ಗಳ ಪತ್ತೆ!
by CityXPressby CityXPressಮುಂಡರಗಿ: ತಾಲೂಕಿನ ವಿವಿಧ ಗ್ರಾಮಗಳ ಹದ್ದಿನಲ್ಲಿರುವ ಗಾಳಿ ವಿದ್ಯುತ್ ಕಂಬಗಳಲ್ಲಿನ ಕಳ್ಳತನವಾಗಿದ್ದ ಪ್ರತ್ಯೇಕ ಪ್ರಕರಣಗಳಲ್ಲಿನ ಲಕ್ಷಾಂತರ ಮೌಲ್ಯದ ಕಾಪರ್ ಕೇಬಲ್ ಗಳನ್ನ ಪತ್ತೆ ಹಚ್ಚುವಲ್ಲಿ ಗದಗ ಜಿಲ್ಲೆ ಮುಂಡರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ …
-
ಸುತ್ತಾ-ಮುತ್ತಾ
ಹಾರೊಗೇರಿ ಗ್ರಾ.ಪಂ ಉಪಾಧ್ಯಕ್ಷರಾಗಿ ಮಾರುತಿ ಮಡಿಯಮ್ಮನವರ ಅವಿರೋಧವಾಗಿ ಆಯ್ಕೆ
by CityXPressby CityXPressಮುಂಡರಗಿ:ತಾಲೂಕಿನ ಹಾರೊಗೇರಿ ಗ್ರಾಮ ಪಂಚಾಯಿತಿಯಲ್ಲಿ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಯಾರೂ ಸಹ ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆ ಮಾರುತಿ ಮಡಿಯಮ್ಮನವರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದರು. ಚುನಾವಣಾ ಅಧಿಕಾರಿಗಳಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿಶ್ವನಾಥ ಹೊಸಮನಿ …
-
ಮುಂಡರಗಿ:ಗದಗ ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್ ಅವರು ಇಂದು ಬೆಳ್ಳಂ ಬೆಳಿಗ್ಗೆ ತಾಲೂಕಿನ ವಿವಿಧ ಸ್ಥಳಗಳಿಗೆ ದಿಡೀರ್ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು. ತಾಲೂಕಿನ ಶಿಂಗಟಾಲೂರು ಗ್ರಾಮದ ಡಿ. ದೇವರಾಜ ಅರಸು ಬಾಲಕರ ವಸತಿ ಶಾಲೆಗೆ …
-
ರಾಜ್ಯ
‘ಸೆನೆಟ್’ ಚುನಾವಣೆ: ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು ದಾಖಲಿಸಿದ ಡಾ.ವಿರೇಶ ಹಂಚಿನಾಳ! ವಿಜಯೋತ್ಸವ ಆಚರಣೆ.
by CityXPressby CityXPressಗದಗ: ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನ ಪಡೆಯುವ ಮೂಲಕ ಡಾ.ವಿರೇಶ ಕರಬಸಪ್ಪ ಹಂಚಿನಾಳ ಇವರು ಪ್ರಥಮ ಪ್ರಾಶಸ್ತ್ಯದಲ್ಲಿ ಮತಗಳನ್ನ ಪಡೆದು ಅಭೂತಪೂರ್ವ ಜಯ ದಾಖಲಿಸಿದ್ದಾರೆ. ಇದೇ ಡಿ.10 ರಂದು ಗದಗನ ಜೀಮ್ಸ್ ಆಸ್ಪತ್ರೆ ಆವರಣದಲ್ಲಿ ಸೆನೆಟ್ …
-
ಮುಂಡರಗಿ: ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು ಮುಂಡರಗಿ ಮತ್ತು ಚೈತನ್ಯ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆ ‘ಸೌರಭ’ ಇವುಗಳ ಸಂಯುಕ್ತ ಆಶ್ರಯದಲ್ಲಿ ೭ ನೇ ಶರಣ ಚಿಂತನ ಮಾಲಿಕೆ ಜರುಗಿತು. ಕಾರ್ಯಕ್ರಮವನ್ನು ನಿವೃತ್ತ ಪ್ರಾಧ್ಯಾಪಕ ಎ.ವೈ ನವಲಗುಂದ …
-
ಸುತ್ತಾ-ಮುತ್ತಾ
ಅಂಬೇಡ್ಕರ್ ಅವರ ಸಂವಿಧಾನ ಸರ್ವ ಜನಾಂಗಕ್ಕೆ ಸಂಜೀವಿನಿ: ಕೇವಲ ಎಸ್ಸಿ,ಎಸ್ಟಿ ಜನಾಂಗಕ್ಕೆ ಸೀಮಿತವಾಗಿಲ್ಲ!
by CityXPressby CityXPressಮುಂಡರಗಿ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ರಾಮೆನಹಳ್ಳಿ ಗ್ರಾಮದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮವನ್ನು ಮೇಣದಬತ್ತಿ ಬೆಳಗಿಸುವ ಮೂಲಕ ಮತ್ತು ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ ಮಾಡುವ …