2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಮುಂಡರಗಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ ಪೀಠಾಧಿಪತಿಗಳಾದ ಶ್ರೀ ಮ.ನಿ.ಪ್ರ. ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳಿಗೆ ನವೆಂಬರ್ 28ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲು ಗದಗ ಜಿಲ್ಲಾಡಳಿತ ನಿರ್ಧರಿಸಿದೆ. …
ರಾಜ್ಯ