*ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ ತಾಂಡಾದ ಹೊರವಲಯದಲ್ಲಿ ಎರಡು ದಿನಗಳ ಹಿಂದೆ ಕಾಣಿಸಿಕೊಂಡು, ಅರಣ್ಯಾಧಿಕಾರಿಗಳಿಂದ ರಕ್ಷಿಸಲ್ಪಟ್ಟಿದ್ದ ಗಂಡು ಚಿರತೆಯೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ವರದಿ: ಮಹಲಿಂಗೇಶ ಹಿರೇಮಠ. ಗದಗ ಅನಾರೋಗ್ಯದ ಲಕ್ಷಣಗಳಿಂದಾಗಿ ಪೈಪ್ನೊಳಗೆ ಅಡಗಿಕೊಂಡು ಕುಳಿತಿದ್ದ ಚಿರತೆಯನ್ನು ಅರಣ್ಯ …
Naragund
-
-
ರಾಜ್ಯ
ಗಣೇಶನ ಭಕ್ತಿಗಿಂತ ಡಿಜೆ ಅಬ್ಬರವೇ ಹೆಚ್ಚಾಯ್ತಾ? ಮುಂಡರಗಿಯಲ್ಲಿ 8 ಜನರ ವಿರುದ್ಧ ಪ್ರಕರಣ! ಯಾವ ಸಂಘಟನೆ..? ಯಾರ ಮೇಲೆ FIR?
by CityXPressby CityXPressಮುಂಡರಗಿ: ವಿಘ್ನವಿನಾಶಕ ಗಣೇಶನ ಆರಾಧನೆಗೆ ಭಕ್ತಿ, ಶ್ರದ್ಧೆ ಹಾಗೂ ಸಂಪ್ರದಾಯವೇ ಮೂಲಾಧಾರ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗಣೇಶೋತ್ಸವದ ಸಂಭ್ರಮಕ್ಕೆ ಡಿಜೆಗಳ ಅಬ್ಬರವೇ ಪ್ರಧಾನ ಆಕರ್ಷಣೆಯಾಗುತ್ತಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ 13 …
-
ಸುತ್ತಾ-ಮುತ್ತಾ
ಡಿಜಿಎಂ ಆಯುರ್ವೇದ ಕಾಲೇಜು ವತಿಯಿಂದ ಚಿಕ್ಕಟ್ಟಿ ಕಾಲೇಜುಗಳಲ್ಲಿ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
by CityXPressby CityXPressಗದಗ: ಡಿಜಿಎಂ ಆಯುರ್ವೇದ ಕಾಲೇಜು ವತಿಯಿಂದ ಚಿಕ್ಕಟ್ಟಿ ಕಾಲೇಜುಗಳಲ್ಲಿ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಿಜಿಎಂ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಸಂತೋಷ ಎನ್. ಬೆಳವಡಿ ಅವರ ಅನುಮತಿಯೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಿಜಿಎಂ ಆಯುರ್ವೇದ ಕಾಲೇಜಿನ ಕಾಯಚಿಕಿತ್ಸಾ …
-
ರಾಜ್ಯ
ಪೊಲೀಸ್ ಠಾಣೆ ಸಮೀಪದಲ್ಲೇ ರೌಡಿ ಶೀಟರ್ ಬರ್ಬರ ಹತ್ಯೆ..! ಹಳೇ ವೈಷಮ್ಯದ ಹಿನ್ನೆಲೆ ಮೂವರಿಂದ ಕೊಲೆ ಮಾಡಿರುವ ಶಂಕೆ..!
by CityXPressby CityXPressಲಕ್ಷ್ಮೇಶ್ವರ: ಪೊಲೀಸ್ ಠಾಣೆಯಿಂದ ಕೂಗಳತೆಯ ದೂರದಲ್ಲೇ ರೌಡಿ ಶೀಟರ್ನನ್ನು ಮೂವರು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ, ಕೈಗಳನ್ನು ಕಟ್ಟಿ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಹಾಡಹಗಲೇ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಟ್ಟಿ ಲೇಔಟ್ನಲ್ಲಿ ನಡೆದಿದೆ. …
-
ಹುಬ್ಬಳ್ಳಿ: ಹುಬ್ಬಳ್ಳಿ ಕೇಂದ್ರ ಕಚೇರಿ ಹೊಂದಿರುವ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ)ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಎನ್. ಹೇಮಂತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೈಶಾಲಿ ಎಂ.ಎಲ್. …
-
ರಾಜ್ಯ
ಗದಗ ತಾಲೂಕನ್ನ ಬರಪೀಡಿತ ಪ್ರದೇಶದಿಂದ ಕೈ ಬಿಟ್ಟ ವಿಚಾರ: ಹೆಚ್.ಕೆ. ಪಾಟೀಲ ರಾಜೀನಾಮೆ ಘೋಷಣೆ ಬೆನ್ನಲ್ಲೇ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಸರ್ಕಾರಕ್ಕೆ ಪತ್ರ!
by CityXPressby CityXPressಗದಗ: ಗದಗ ಜಿಲ್ಲೆಯನ್ನು ಸಂಪೂರ್ಣವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹಿರಿಯ ಶಾಸಕ ಡಾ. ಎಚ್.ಕೆ. ಪಾಟೀಲ ಅವರು ಘೋಷಿಸಿದ ಬೆನ್ನಲ್ಲೇ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ …
-
ರಾಜ್ಯ
ಚಿಕ್ಕಟ್ಟಿ ಶಾಲಾ–ಕಾಲೇಜುಗಳಲ್ಲಿ ಶಿಕ್ಷಕರ ದಿನಾಚರಣೆ: ಶಿಕ್ಷಕರು ವಿದ್ಯಾರ್ಥಿಗಳ ಜ್ಞಾನ, ವ್ಯಕ್ತಿತ್ವ, ಸಂಸ್ಕಾರ ಹಾಗೂ ಭವಿಷ್ಯ ರೂಪಿಸುವ ಶಿಲ್ಪಿಗಳು: ಡಾ. ಹೇಮರೆಡ್ಡಿ ಬಿ. ನೀಲಗುಂದ
by CityXPressby CityXPressಗದಗ: ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ, ಧಾರವಾಡದ ಡೀನ್ ಡಾ. ಹೇಮರೆಡ್ಡಿ ಬಿ. ನೀಲಗುಂದ ಮಾತನಾಡಿ, “ಬೋಧನೆಯು ಎಲ್ಲಾ ಇತರ …
-
ರಾಜ್ಯ
ಪಟಾಕಿ ಕಿಡಿ ಅವಘಡಕ್ಕೆ ಕಾರಣವಾಯಿತಾ?! ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾದ ಪ್ಲಾಸ್ಟಿಕ್ ಪೈಪ್ಗಳ ಗೋದಾಮು..!
by CityXPressby CityXPressಗಜೇಂದ್ರಗಡ: ಪಟ್ಟಣದ ಜವಳಿ ಪ್ಲಾಟ್ನಲ್ಲಿ ಪ್ಲಾಸ್ಟಿಕ್ ಪೈಪ್ಗಳು, ತಾಡಪಲ್ ಹಾಗೂ ಕಿರಾಣಿ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಪಟ್ಟಣದ ಜವಳಿ ಪ್ಲಾಟ್ನಲ್ಲಿರುವ ಮಹೇಶ ಪಾಟೀಲ ಅವರಿಗೆ ಸೇರಿದ ಗೋಡೌನ್ನಲ್ಲಿ …
-
ರಾಜ್ಯ
ಗೌರಿ-ಗಣೇಶ ಹಬ್ಬ:ಡಿಜೆ ಪ್ರಿಯರಿಗೆ ಎಸ್ಪಿ ಮಿಥುನ್ರಿಂದ ಸಿಹಿಸುದ್ದಿ! ಆದರೆ ಒಂದು ಕಂಡಿಷನ್…!?
by CityXPressby CityXPressಗದಗ: ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಯಾವುದೇ ಅಡ್ಡಿಯಿಲ್ಲ. ಆದರೆ, ಸುಪ್ರೀಂ ಕೋರ್ಟ್ ಆದೇಶ ಹಾಗೂ ನಿಯಮಗಳ ಅನ್ವಯ 75 ಡೆಸಿಬಲ್ಗಿಂತ ಹೆಚ್ಚಿನ ಶಬ್ದಕ್ಕೆ ಅವಕಾಶವಿಲ್ಲ. ಈ ನಿಯಮ ಡಿಜೆ ಸೌಂಡ್ಗೂ ಅನ್ವಯವಾಗಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್. …
-
ರಾಜ್ಯ
ಮುಳ್ಳಿನ ಕಂಟಿಯಲ್ಲಿ ನವಜಾತ ಶಿಶು ಎಸೆದು ಹೋದ ದುರುಳರು: ಗ್ರಾಮಸ್ಥರಿಂದ ರಕ್ಷಣೆ..
by CityXPressby CityXPressಗದಗ: ಕರುಳಬಳ್ಳಿ ಸಮೇತವಾಗಿದ್ದ ನವಜಾತ ಗಂಡು ಶಿಶುವನ್ನು ಮುಳ್ಳಿನ ಕಂಟಿಯಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ಗದಗ ತಾಲೂಕಿನ ಚಿಕ್ಕೊಪ್ಪ ಗ್ರಾಮದಲ್ಲಿ ಇಂದು ಬೆಳಿಗ್ಗೆ (ಬುಧವಾರ) ನಡೆದಿದೆ. ಗ್ರಾಮದ ಸರ್ಕಾರಿ ಶಾಲೆಯ ಸಮೀಪದ ಮುಳ್ಳಿನ ಬೇಲಿಯಲ್ಲಿ ಆಗತಾನೇ ಜನ್ಮತಾಳಿದ ಹಸುಗೂಸು ಪತ್ತೆಯಾಗಿದೆ. …