ಶ್ರೀನಗರ, ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಗೆ ದೇಶವೇ ಬೆಚ್ಚಿ ಬಿದ್ದಿದೆ. ಕನ್ನಡಿಗರಾದ ಶಿವಮೊಗ್ಗದ ಮಂಜುನಾಥ ಹಾಗೂ ಬೆಂಗಳೂರಿನ ಭರತ್ ಭೂಷಣ್ ಈ ದಾಳಿಗೆ ಬಲಿಯಾಗಿದ್ದಾರೆ. ಈ ದಾಳಿಯಲ್ಲಿ ಕೆಲವು ಪ್ರವಾಸಿಗರನ್ನೇ …
Naragund
-
-
ಗದಗ: ನಗರದ 33ನೇ ವಾರ್ಡ್ನ ರಾಧಾಕೃಷ್ಣ ನಗರದ ಮಾರುತಿ ದೇವಸ್ಥಾನದಲ್ಲಿ “ಸಮಾನತೆಯ ರಥಯಾತ್ರೆ” ಹಾಗೂ “ಸಮಾನತೆಯ ಬುತ್ತಿ” ರಥಯಾತ್ರೆಗೆ ಶುಭಾರಂಭ ನೀಡಲಾಯಿತು. ಈ ಮಹತ್ವದ ಕಾರ್ಯಕ್ರಮದ ಉದ್ದೇಶ ಸಮಾನತೆ, ಐಕ್ಯತೆ ಮತ್ತು ಧಾರ್ಮಿಕ ಸಹಿಷ್ಣುತೆ ಎಂಬ ಮೌಲ್ಯಗಳನ್ನು ಎಲ್ಲ ಸಮುದಾಯಗಳ ನಡುವೆ …
-
ಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಮತ್ತೋರ್ವ ಕನ್ನಡಿಗ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಂಜುನಾಥ್ ರಾವ್ ಹಾಗೂ ಬೆಂಗಳೂರಿನ ಭರತ್ …
-
ಲಕ್ಷ್ಮೇಶ್ವರ, ಎಪ್ರಿಲ್ 21:ಲಾರಿ ಹಾಗೂ ಬೈಕ್ ಡಿಕ್ಕಿ ಆಗಿ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿರೋ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ತಾಂಡಾ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬೈಕ್ ಸವಾರರಾದ ಸುನೀಲ್ ಲಮಾಣಿ ಮತ್ತು ಮುತ್ತು ನಾಯಕ ಇಬ್ಬರಿಗೂ ಗಂಭೀರ …
-
ರಾಜ್ಯ
ಐಐಟಿ, ಐಐಎಸ್ಸಿ ಮತ್ತು ಎನ್ಐಟಿ ಸಂಸ್ಥೆಗಳೊಂದಿಗೆ ಸಂಪರ್ಕ: ಪರಿಶಿಷ್ಟ ಪಂಗಡದ ಇಂಜಿನಿಯರ್ಗಳಿಗೆ ಎಐ ಮತ್ತು ಎಂಎಲ್ ತರಬೇತಿಗೆ ಅರ್ಜಿ ಆಹ್ವಾನ
by CityXPressby CityXPressಗದಗ, ಏಪ್ರಿಲ್ 21 (ಕರ್ನಾಟಕ ವಾರ್ತೆ): ದೇಶದ ಪ್ರಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ), ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿ) ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ಐಟಿ) ಗಳ ಸಹಯೋಗದಲ್ಲಿ, ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ …
-
ಗದಗ 21: ಜಿಲ್ಲೆಯಲ್ಲಿ 2025-26ನೇ ಸಾಲಿನ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಶುರುವಾಗಿದ್ದು, ಮುಂಗಾರು ಮಳೆಯೂ ಕೂಡ ಉತ್ತಮವಾಗುವ ನಿರೀಕ್ಷೆಯಿದೆ. ರೈತ ಬಾಂಧವರು ಮಾಗಿ ಉಳುಮೆ ಕೈಗೊಳ್ಳಲು ಸೂಕ್ತ ಸಮಯವಾಗಿದೆ. ಇಳಿಜಾರಿಗೆ ಅಡ್ಡಲಾಗಿ ಬದು ನಿರ್ಮಾಣ ಮಾಡಿಕೊಂಡಲ್ಲಿ, ಬಿದ್ದ ಮಳೆಯ ನೀರನ್ನು …
-
ಗದಗ, ಏಪ್ರಿಲ್ 21 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗಳು ಏಪ್ರಿಲ್ 24 ರಿಂದ ಮೇ 8ರವರೆಗೆ ನಡೆಯಲಿದ್ದು, ಈ ಪರೀಕ್ಷೆಗಳು ಯಾವುದೇ ಅಡಚಣೆಗಳಿಲ್ಲದೇ, ಶಿಸ್ತಿನಿಂದ ಹಾಗೂ ಪಾರದರ್ಶಕವಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಶ್ರೀ ಸಿ.ಎನ್. ಶ್ರೀಧರ್ ಅವರು ಎಲ್ಲಾ …
-
ಸುತ್ತಾ-ಮುತ್ತಾ
ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
by CityXPressby CityXPressಲಕ್ಷ್ಮೇಶ್ವರ: ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮುತ್ತಪ್ಪ ರೈ ರವರ ಕಿರಿಯ ಪುತ್ರ ರಿಕ್ಕಿ ರೈ ಅವರ ಮೇಲೆ ಮಧ್ಯರಾತ್ರಿ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯಿಂದ ತಾಲೂಕ ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು. ಈ …
-
ರಾಜ್ಯ
ವಕೀಲರ ಅಧ್ಯಕ್ಷನ ಮೇಲೆ ಹಲ್ಲೆ ಖಂಡಿಸಿ: ಕೆಂಪು ಬಟ್ಟೆ ಕಟ್ಟಿಕೊಂಡು ವಕೀಲರಿಂದ ಸಾಂಕೇತಿಕ ಪ್ರತಿಭಟನೆ..
by CityXPressby CityXPressಗದಗ, ಏಪ್ರಿಲ್ 21:ಭಾರತೀಯ ವಕೀಲರ ಪರಿಷತ್ ಅಧ್ಯಕ್ಷರಾದ ಸದಾಶಿವರೆಡ್ಡಿ ಅವರ ಮೇಲೆ ಅಪರಿಚಿತರಿಂದ ನಡೆದಿರುವ ಭೀಕರ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ, ಗದಗ ಜಿಲ್ಲೆಯ ಲಕ್ಷ್ಮೇಶ್ವರ ವಕೀಲರ ಸಂಘದ ಸದಸ್ಯರು ಇಂದು ವಿಶಿಷ್ಟ ರೀತಿಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ತಮ್ಮ ಬಲಗೈ ತೋಳಿಗೆ …
-
ರಾಜ್ಯ
ಒಂದನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ ನಿಯಮಕ್ಕೆ ಸಡಿಲಿಕೆ: ಖಾಸಗಿ ಶಾಲೆಗಳ ವಿರೋಧ, ಕೋರ್ಟ್ ಮೆಟ್ಟಿಲೇರಿದ ಒಕ್ಕೂಟ
by CityXPressby CityXPressಬೆಂಗಳೂರು, ಏಪ್ರಿಲ್ 21:ಕರ್ನಾಟಕದಲ್ಲಿ ಶಾಲಾ ಪ್ರವೇಶ ಸಂಬಂಧ ಹೊಸ ವಿವಾದಕ್ಕೆ ನಾಂದಿ ಹಾಡಲಾಗಿದೆ. 2025-26 ಶೈಕ್ಷಣಿಕ ವರ್ಷದ ಮೊದಲ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಇಲಾಖೆಯ 6 ವರ್ಷ ಕಡ್ಡಾಯ ವಯೋಮಿತಿ ನಿಯಮಕ್ಕೆ ಈ ವರ್ಷ ನೀಡಿದ ಸಡಿಲಿಕೆಯನ್ನು ಖಾಸಗಿ ಶಾಲೆಗಳ …